Hindalaga Jail: ತಂಬಾಕು, ಗುಟ್ಕಾ ಕೊಡಿ: ಬೆಳಗಾವಿ ಜೈಲು ಕೈದಿಗಳ ರಂಪ

ತಂಬಾಕು ನೀಡದಿದ್ದರೆ ರಾತ್ರಿಯ ಊಟವನ್ನೂ ತ್ಯಜಿಸುವ ಬಗ್ಗೆ ಕೈದಿಗಳ ಎಚ್ಚರಿಕೆ

Team Udayavani, Sep 2, 2024, 6:30 AM IST

Belagavi

ಬೆಳಗಾವಿ: ಕಾರವಾರ ಜೈಲಿನಲ್ಲಿ ತಂಬಾಕು ಸಿಗುತ್ತಿಲ್ಲ ಎಂದು ಆಕ್ರೋಶಗೊಂಡು ಕೈದಿಗಳಿಬ್ಬರು ರಂಪಾಟ ಮಾಡಿ ಕಲ್ಲಿನಿಂದ ತಲೆಗೆ ಜಜ್ಜಿಕೊಂಡ ಘಟನೆ ಮಾಸುವ ಮುನ್ನವೇ, ಹಿಂಡಲಗಾ ಕೇಂದ್ರ ಕಾರಾಗೃಹದಲ್ಲೂ ತಂಬಾಕು, ಪಾನ್‌ ಬೀಡಾ, ಗುಟ್ಕಾ ನೀಡುವಂತೆ ಆಗ್ರಹಿಸಿ ಜೈಲಿನ ಕೈದಿಗಳು ಹಾಗೂ ವಿಚಾರಣಾಧೀನ ಕೈದಿಗಳು ರವಿವಾರ ಬೆಳಗಿನ ಉಪಾಹಾರ ತ್ಯಜಿಸಿ ಪ್ರತಿಭಟನೆ ನಡೆಸಿದ್ದಾರೆ.

ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್‌ಗೆ ರಾಜಾತಿಥ್ಯ ನೀಡಿದ್ದರಿಂದ ವಿವಾದಕ್ಕೀಡಾದ ಬಂಧಿಖಾನೆ ಇಲಾಖೆ ಹಿಂಡಲಗಾ ಕೇಂದ್ರ ಕಾರಾಗೃಹದಲ್ಲೂ ಕಠಿನ ನಿಯಮ ಜಾರಿ ಮಾಡಿದೆ. ಜೈಲಿನಲ್ಲಿ ಪೂರೈಕೆ ಆಗುತ್ತಿದ್ದ ಗುಟ್ಕಾ, ತಂಬಾಕು, ಪಾನ್‌ ಬೀಡಾ ನಿಷೇ ಧಿಸಿದ್ದರಿಂದ ತಮಗೆ ಊಟ, ಉಪಾಹಾರ ಬೇಡ. ಆದರೆ ಕಡ್ಡಾಯವಾಗಿ ತಂಬಾಕು, ಪಾನ್‌ ಬೀಡಾ ನೀಡುವಂತೆ ಆಗ್ರಹಿಸಿದ್ದಾರೆ.

ತಂಬಾಕು, ಪಾನ್‌ ಬೀಡಾ ಇಲ್ಲದಿದ್ದರೆ ನಾವು ಬದುಕುವುದು ಕಷ್ಟ. ಊಟ, ಉಪಾಹಾರ ಬಿಡುತ್ತೇವೆ, ಹೊರತು ಪಾನ್‌ ಬೀಡಾ, ತಂಬಾಕು ಬಿಡುವುದಿಲ್ಲ ಎಂದು ಪಟ್ಟು ಹಿಡಿದರು. ಜೈಲಿನಲ್ಲಿ ಪಾನ್‌ ಬೀಡಾ, ತಂಬಾಕು ಒದಗಿಸದಿದ್ದರೆ ಜೈಲಿನ ಹೊರಗೂ ಅವುಗಳನ್ನು ನಿಷೇಧಿಸಬೇಕು.

ಮಹಾರಾಷ್ಟ್ರ ಸೇರಿದಂತೆ ಇತರ ರಾಜ್ಯಗಳಲ್ಲಿ ಈಗಾಗಲೇ ಇಂಥ ಕ್ರಮ ಕೈಗೊಳ್ಳಲಾಗಿದೆ. ಅದೇ ಕ್ರಮವನ್ನು ರಾಜ್ಯದಲ್ಲೂ ಅನುಸರಿಸಬೇಕು. ನಮ್ಮ ಬೇಡಿಕೆ ಈಡೇರಿಸದಿದ್ದರೆ ಮಧ್ಯಾಹ್ನ ಹಾಗೂ ರಾತ್ರಿ ಊಟವನ್ನೂ ತ್ಯಜಿಸುತ್ತೇವೆ ಎಂದು ಕೈದಿಗಳು ಎಚ್ಚರಿಕೆ ನೀಡಿದ್ದಾರೆ.

ಟಾಪ್ ನ್ಯೂಸ್

Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ

Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ

ಹೋಟೆಲ್ ಕೊಠಡಿಯಲ್ಲೇ ಹಿರಿಯ ವೈದ್ಯ ನಿಗೂಢ ಸಾ*ವು… ಸ್ಥಳದಲ್ಲಿ ಡೆತ್ ನೋಟ್ ಪತ್ತೆ

Hotel Room: ಹೋಟೆಲ್ ಕೊಠಡಿಯಲ್ಲೇ ವೈದ್ಯನ ನಿಗೂಢ ಸಾ*ವು… ಸ್ಥಳದಲ್ಲಿ ಡೆತ್ ನೋಟ್ ಪತ್ತೆ

Cricket: ಚಾಂಪಿಯನ್ಸ್‌ ಟ್ರೋಫಿ ಪಾಕಿಸ್ತಾನದಲ್ಲೇ ಖಚಿತ; ತನ್ನ ನಿರ್ಧಾರ ತಿಳಿಸಿದ ಬಿಸಿಸಿಐ

Cricket: ಚಾಂಪಿಯನ್ಸ್‌ ಟ್ರೋಫಿ ಪಾಕಿಸ್ತಾನದಲ್ಲೇ ಖಚಿತ; ತನ್ನ ನಿರ್ಧಾರ ತಿಳಿಸಿದ ಬಿಸಿಸಿಐ

Aligarh ಮುಸ್ಲಿಮ್‌ ವಿವಿ  ಅಲ್ಪಸಂಖ್ಯಾತ ಸ್ಥಾನಮಾನ ವಿಚಾರ ಹೊಸ ಪೀಠ ನಿರ್ಧರಿಸಲಿದೆ:ಸುಪ್ರೀಂ

Aligarh ಮುಸ್ಲಿಮ್‌ ವಿವಿ  ಅಲ್ಪಸಂಖ್ಯಾತ ಸ್ಥಾನಮಾನ ವಿಚಾರ ಹೊಸ ಪೀಠ ನಿರ್ಧರಿಸಲಿದೆ:ಸುಪ್ರೀಂ

Rakesh Adiga in Maryade Prashne movie

Rakesh Adiga: ನಾನು ಮಿಡಲ್‌ ಕ್ಲಾಸ್‌ ಹುಡುಗ ಮರ್ಯಾದೆ ಉಳಿಸಿ!

JPC misused for drama in by-election: HK Patil

Waqf issue: ಉಪಚುನಾವಣೆಯಲ್ಲಿ ನಾಟಕ ಮಾಡಲು ಜೆಪಿಸಿ ದುರ್ಬಳಕೆ: ಎಚ್.ಕೆ.ಪಾಟೀಲ್

Hubli: ಜೆಪಿಸಿ ಬಗ್ಗೆ ಆರೋಪ ಮಾಡುವವರಿಗೆ ಸಂವಿಧಾನದ ಬಗ್ಗೆ ಗೌರವ ಇಲ್ಲ: ಬೊಮ್ಮಾಯಿ

Hubli: ಜೆಪಿಸಿ ಬಗ್ಗೆ ಆರೋಪ ಮಾಡುವವರಿಗೆ ಸಂವಿಧಾನದ ಬಗ್ಗೆ ಗೌರವ ಇಲ್ಲ: ಬೊಮ್ಮಾಯಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

JPC misused for drama in by-election: HK Patil

Waqf issue: ಉಪಚುನಾವಣೆಯಲ್ಲಿ ನಾಟಕ ಮಾಡಲು ಜೆಪಿಸಿ ದುರ್ಬಳಕೆ: ಎಚ್.ಕೆ.ಪಾಟೀಲ್

Tejasvi-surya

Waqf Property: ಆಡು ಮುಟ್ಟದ ಸೊಪ್ಪಿಲ್ಲ, ವಕ್ಫ್‌ ಮುಟ್ಟದ ಸ್ವತ್ತಿಲ್ಲ: ತೇಜಸ್ವಿ ಸೂರ್ಯ

Belagavi-SDA-Suside

Belagavi: ಎಸ್‌ಡಿಎ ರುದ್ರಣ್ಣ ಮೊಬೈಲ್‌ ಪತ್ತೆ: ಪೊಲೀಸರಿಂದ ತನಿಖೆ ಚುರುಕು

lakshmi hebbalkar

Belagavi; ರುದ್ರಣ್ಣ ಯಡವಣ್ಣವರ ಪ್ರಕರಣ ನಿಷ್ಪಕ್ಷಪಾತ ತನಿಖೆಯಾಗಲಿ: ಹೆಬ್ಬಾಳಕರ್

R.Ashok

Belagavi: ಎಸ್‌ಡಿಎ ಆತ್ಮಹ*ತ್ಯೆ: ಸಚಿವೆ ಹೆಬ್ಬಾಳ್ಕರ್‌ ರಾಜೀನಾಮೆಗೆ ಬಿಜೆಪಿ ಪಟ್ಟು

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ

Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ

ಹಾವೇರಿ-ಸಿದ್ದರಾಮಯ್ಯ ಪಂಜರದ ಗಿಳಿ: ಕೇಂದ್ರ ಸಚಿವ ಸೋಮಣ್ಣ

ಹಾವೇರಿ-ಸಿದ್ದರಾಮಯ್ಯ ಪಂಜರದ ಗಿಳಿ: ಕೇಂದ್ರ ಸಚಿವ ಸೋಮಣ್ಣ

24-tma-pai

Karkala: ಡಾ. ಟಿ.ಎಂ.ಎ. ಪೈ ರೋಟರಿ ಆಸ್ಪತ್ರೆಯಲ್ಲಿ 24*7 ಸಿಟಿ ಸ್ಕ್ಯಾನ್ ಸೌಲಭ್ಯ ಉದ್ಘಾಟನೆ

12(2)

Manipal: ಡಿಸಿ ಕಚೇರಿ ಆವರಣದಲ್ಲೂ ಬೀದಿನಾಯಿ ಉಪಟಳ

11

Malpe: ಕೋಡಿಬೆಂಗ್ರೆ-ಹಂಗಾರಕಟ್ಟೆ ಸಂಪರ್ಕ ಇನ್ನು ದೂರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.