ಮಾರ್ಷ್ಗೆ ಸ್ನಾಯು ಸೆಳೆತ; ಐಪಿಎಲ್ಗೆ ಅನುಮಾನ
Team Udayavani, Mar 29, 2022, 8:45 AM IST
ಲಾಹೋರ್: ಸೋಂಟದ ಸ್ನಾಯು ನೋವಿನಿಂದ ಬಳಲುತ್ತಿರುವ ಆಸ್ಟ್ರೇಲಿಯದ ಆಲ್ರೌಂಡರ್ ಮಿಚೆಲ್ ಮಾರ್ಷ್ ಈ ಬಾರಿಯ ಐಪಿಎಲ್ನಲ್ಲಿ ಆಡುವುದು ಅನುಮಾನವಾಗಿದೆ.
ಗಾಯದಿಂದಾಗಿ ಅವರು ಪಾಕಿಸ್ಥಾನ ವಿರುದ್ಧ ನಡೆಯಲಿರುವ ಮುಂಬರುವ ಏಕದಿನ ಸರಣಿಯಿಂದ ಬಹುತೇಕ ಹೊರಬೀಳುವ ಸಾಧ್ಯತೆಯಿದೆ.
ಒಂದು ವೇಳೆ ಮಾರ್ಷ್ ಲಭ್ಯವಾಗದಿದ್ದರೆ ಅವರ ಸ್ಥಾನವನ್ನು ಕ್ಯಾಮರಾನ್ ಗ್ರೀನ್ ತುಂಬಲಿದ್ದಾರೆ.
ಐಪಿಎಲ್ ಹರಾಜಿನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿ ಮಾರ್ಷ್ ಅವರನ್ನು 6.5 ಕೋಟಿ ರೂ.ಗಳಿಗೆ ಖರೀದಿಸಿತ್ತು. ಅವರು ಏಕದಿನ ಸರಣಿ ಬಳಿಕ ಎಪ್ರಿಲ್ 6ರಂದು ಡೆಲ್ಲಿ ತಂಡವನ್ನು ಸೇರಬೇಕಿತ್ತು. ಆದರೆ ಇದೀಗ ಗಾಯದ ತೀವ್ರತೆಯನ್ನು ಗಮನಿಸಿ ಅವರು ಯಾವಾಗ ಲಭ್ಯವಾಗುತ್ತಾರೆಂದು ತಿಳಿಯಬೇಕಾಗಿದೆ.
ಇದನ್ನೂ ಓದಿ:ಗೆಲುವಿನ ಗಂಟೆ ಬಾರಿಸಿದ ಗುಜರಾತ್ ಟೈಟಾನ್ಸ್
ರವಿವಾರ ನಡೆದ ಫ್ಲೀಲ್ಡಿಂಗ್ ಅಭ್ಯಾಸದ ವೇಳೆ ಮಾರ್ಷ್ ಗಾಯಕ್ಕೆ ಒಳಗಾಗಿದ್ದರು. ಅವರ ಸ್ಕ್ಯಾನ್ ವರದಿಯನ್ನು ಪರೀಕ್ಷೆಗಾಗಿ ಕಳುಹಿಸಲಾಗಿದೆ. ಈ ವರದಿಯ ಆಧಾರದಲ್ಲಿ ಅವರು ಲಭ್ಯವಾಗುತ್ತಾರೆಯೇ ಎಂಬುದು ತಿಳಿಯಲಿದೆ. ಆದರೆ ಗಾಯದ ತೀವ್ರತೆಯನ್ನು ಗಮನಿಸಿದರೆ ಅವರು ಏಕದಿನ ಸರಣಿಗೆ ಲಭ್ಯವಾಗುವುದು ಅನುಮಾನ ಎಂದು ಆಸ್ಟ್ರೇಲಿಯ ನಾಯಕ ಆರನ್ ಫಿಂಚ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
R.Ashwin retirement: ಅಶ್ವಿನ್ ವಿದಾಯದ ಸುತ್ತಮುತ್ತ…
Shaw left out; ಓ ದೇವರೇ, ನಾನು ಇನ್ನೇನೆಲ್ಲ ನೋಡಬೇಕು..; ಪೃಥ್ವಿ ಶಾ ನೋವು
Ravichandran Ashwin: ಅಂತಾರಾಷ್ಟ್ರೀಯ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ ಆರ್.ಅಶ್ವಿನ್
Brisbane Test; ವರುಣನ ಅಡ್ಡಿ: ಕೂತೂಹಲ ಮೂಡಿಸಿದ್ದ ಪಂದ್ಯ ಡ್ರಾದಲ್ಲಿ ಅಂತ್ಯ
Brisbane Test; ರೋಚಕ.. ಭಾರತ ಗೆಲ್ಲಲು 54 ಓವರ್ಗಳಲ್ಲಿ 275 ರನ್ ಅಗತ್ಯ
MUST WATCH
ಹೊಸ ಸೇರ್ಪಡೆ
R.Ashwin retirement: ಅಶ್ವಿನ್ ವಿದಾಯದ ಸುತ್ತಮುತ್ತ…
Surathkal: ತಡಂಬೈಲ್ನಲ್ಲಿ ಅಡುಗೆ ಅನಿಲ ದುರಂತ; ಇಬ್ಬರು ಮಹಿಳೆಯರಿಗೆ ಗಂಭೀರ ಗಾಯ
Mangaluru: ಇನ್ನು ಯುಪಿಐ ಮೂಲಕವೂ ಟ್ರಾಫಿಕ್ ದಂಡ ಪಾವತಿ
Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು
Mangaluru: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: 1.15 ಕೋ.ರೂ. ಚಿನ್ನ, ಕೇಸರಿ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.