ಬಿಜೆಪಿ ಜೊತೆ ಜೆಡಿಎಸ್ ಮೈತ್ರಿಗೆ ತೆರೆ ಎಳೆದ ಹೆಚ್ ಡಿಕೆ
Team Udayavani, Jul 27, 2019, 8:25 PM IST
ಬೆಂಗಳೂರು : ಬಿಜೆಪಿ ಜೊತೆಗೆ ಜೆಡಿಎಸ್ ಮೈತ್ರಿ ಮಾಡಿಕೊಳ್ಳುತ್ತದೆ ಎಂಬ ಸುದ್ದಿ ಎಲ್ಲೆಡೆ ಹರಿದಾಡುತ್ತಿದ್ದು ಇದಕ್ಕೆ ಹೆಚ್ ಡಿ ಕುಮಾರಸ್ವಾಮಿ ಟ್ವೀಟ್ ಮೂಲಕ ಉತ್ತರ ನೀಡಿದ್ದಾರೆ .
ಹೆಚ್ ಡಿ ಕೆ ಟ್ವೀಟ್ ನಲ್ಲಿ ಹೇಳಿದ್ದೇನು :
ಬಿಜೆಪಿ ಜೊತೆಗೆ ಸಂಬಂಧ ಬೆಸೆಯುವ ಆಧಾರ ರಹಿತ ಸುದ್ದಿಗಳನ್ನು ಗಮನಿಸಿದ್ದೇನೆ. ಸತ್ಯಕ್ಕೆ ದೂರವಾದ ಈ ರೀತಿಯ ಊಹಾಪೋಹಗಳಿಗೆ ನಮ್ಮ ಶಾಸಕರು ಹಾಗೂ ಕಾರ್ಯಕರ್ತರು ಕಿವಿಗೊಡಬೇಕಾಗಿಲ್ಲ. ಜನಸೇವೆಯ ಮೂಲಕ ಪಕ್ಷವನ್ನು ಕಟ್ಟೋಣ. ನಮ್ಮ ಜನಪರ ಹೋರಾಟ ನಿರಂತರ.
ಎಂದು ಕುಮಾರಸ್ವಾಮಿ ಟ್ವೀಟ್ ಮಾಡುವ ಮೂಲಕ ಉತ್ತರ ನೀಡಿದ್ದಾರೆ.
ಬಿಜೆಪಿ ಜೊತೆಗೆ ಸಂಬಂಧ ಬೆಸೆಯುವ ಆಧಾರ ರಹಿತ ಸುದ್ದಿಗಳನ್ನು ಗಮನಿಸಿದ್ದೇನೆ. ಸತ್ಯಕ್ಕೆ ದೂರವಾದ ಈ ರೀತಿಯ ಊಹಾಪೋಹಗಳಿಗೆ ನಮ್ಮ ಶಾಸಕರು ಹಾಗೂ ಕಾರ್ಯಕರ್ತರು ಕಿವಿಗೊಡಬೇಕಾಗಿಲ್ಲ. ಜನಸೇವೆಯ ಮೂಲಕ ಪಕ್ಷವನ್ನು ಕಟ್ಟೋಣ. ನಮ್ಮ ಜನಪರ ಹೋರಾಟ ನಿರಂತರ.
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) July 27, 2019
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು, ಇಲ್ಲದಿದ್ದರೆ.. ಸ್ವಪಕ್ಷೀಯರ ವಿರುದ್ಧವೇ ಯತ್ನಾಳ್ ಕಿಡಿ
Karnataka ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿರುದ್ಧ ಲೈಂಗಿ*ಕ ದೌರ್ಜನ್ಯ ಪ್ರಕರಣ
ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!
Renukaswamy Case:ಬೆನ್ನು ನೋವು ಬಳಿಕ ದರ್ಶನ್ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?
Thirthahalli: ತೀರ್ಥಹಳ್ಳಿ ವ್ಯವಸ್ಥಿತವಾಗಿ ಎರಡನೇ ಭಟ್ಕಳ ಆಗುತ್ತಿದೆ.. ಪ್ರಮೋದ್ ಮುತಾಲಿಕ್
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Nikhil Kumarswamy: ಸೋತ ನಿಖಿಲ್ಗೆ ಜಿಲೆಯ ಪಕ್ಷ ಸಂಘಟನೆ ಹೊಣೆ
ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು, ಇಲ್ಲದಿದ್ದರೆ.. ಸ್ವಪಕ್ಷೀಯರ ವಿರುದ್ಧವೇ ಯತ್ನಾಳ್ ಕಿಡಿ
Karnataka ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿರುದ್ಧ ಲೈಂಗಿ*ಕ ದೌರ್ಜನ್ಯ ಪ್ರಕರಣ
Mandya: ಬಹುಮಾನ ಗೆದ್ದ ಹಳ್ಳಿಕಾರ್ ತಳಿಯ ಎತ್ತು ದಾಖಲೆಯ 13 ಲಕ್ಷ ರೂ.ಗೆ ಮಾರಾಟ!
Ajmer dargah ಶಿವ ದೇವಾಲಯ?; ಕೋಮು ಸೌಹಾರ್ದತೆಗೆ ಭಂಗ ತರುವ ಕುತಂತ್ರ: ಖಾದಿಮರ ಮನವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.