ರಾಜಕೀಯ ನಾಯಕರ ತನಿಖೆ ಪ್ರಕರಣ : ದೆಹಲಿ ಪೊಲೀಸರಿಗೆ ಹೈಕೋರ್ಟ್‌ ತರಾಟೆ

Team Udayavani, May 17, 2021, 9:18 PM IST

Delhi Highcourt

ನವದೆಹಲಿ: ರಾಜಕೀಯ ನಾಯಕರು ಕೊರೊನಾ ಸೋಂಕಿತರಿಗೆ ನೀಡಲಾಗುವ ಔಷಧ ಸಂಗ್ರಹಿಸಿ ಇರಿಸಿದ್ದಾರೆ ಎಂಬ ಬಗ್ಗೆ “ಖಚಿತ’ವಲ್ಲದ ಮತ್ತು ತಪ್ಪು ಮಾಹಿತಿಯಿಂದ ಕೂಡಿದ ತನಿಖೆ ನಡೆಸಲಾಗಿದೆ. ಹೀಗೆಂದು ದೆಹಲಿ ಪೊಲೀಸ್‌ ವಿಭಾಗದ ಅಪರಾಧ ವಿಭಾಗವನ್ನು ದೆಹಲಿ ಹೈಕೋರ್ಟ್‌ ತರಾಟೆಗೆ ತೆಗೆದುಕೊಂಡಿದೆ.

ಜತೆಗೆ, ರಾಜಕೀಯ ಪಕ್ಷಗಳ ಮುಖಂಡರು ಅಂಥ ಔಷಧಗಳನ್ನು ಸಂಗ್ರಹಿಸಿಟ್ಟಿದ್ದರೆ, ಕೂಡಲೇ ಅದನ್ನು ದೆಹಲಿ ಆರೋಗ್ಯ ಇಲಾಖೆಗೆ ವಾಪಸ್‌ ನೀಡಬೇಕು ಎಂದು ನ್ಯಾ.ವಿಪಿನ್‌ ಸಾಂ ಮತ್ತು ನ್ಯಾ.ಜಸ್ಮೀರ್ ಸಿಂಗ್‌ ಅವರನ್ನೊಳಗೊಂಡ ವಿಭಾಗೀಯ ನ್ಯಾಯಪೀಠ ಸೋಮವಾರ ತಾಕೀತು ಮಾಡಿದೆ.

ಈ ಸಂದರ್ಭದಲ್ಲಿ ದೆಹಲಿ ಪೊಲೀಸರ ಪರ ವಕೀಲರು, ರಾಜಕೀಯ ಮುಖಂಡರ ಹೇಳಿಕೆ ದಾಖಲಿಸಿ ತನಿಖೆ ಪೂರ್ಣಗೊಳಿಸಲು ಆರು ವಾರಗಳ ಅವಕಾಶ ನೀಡಬೇಕು ಎಂದು ಕೋರಿದರು.

ಇದನ್ನೂ ಓದಿ : ಗೋಮೂತ್ರದ ಅರ್ಕ ಸೇವಿಸಿ ಸೋಂಕಿನಿಂದ ದೂರವಿರಿ : ಸಂಸದೆ ಸಾಧ್ವಿ ಪ್ರಜ್ಞಾ ಸಿಂಗ್‌ ಹೇಳಿಕೆ

ಶ್ರೀನಿವಾಸ್‌ಗೆ ಕ್ಲೀನ್‌ ಚಿಟ್‌:
ಕಾಂಗ್ರೆಸ್‌ ನಾಯಕ, ಕನ್ನಡಿಗ ಬಿ.ವಿ.ಶ್ರೀನಿವಾಸ್‌ ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ನಾಯಕರ ಬಳಿ ಯಾವುದೇ ಔಷಧ ಅಥವಾ ಆಕ್ಸಿಜನ್‌ನ ದಾಸ್ತಾನು ಕಂಡುಬಂದಿಲ್ಲ ಎಂದು ದೆಹಲಿ ಪೊಲೀಸ್‌ನ ಕ್ರೈಂ ಬ್ರಾಂಚ್‌ ಅಧಿಕಾರಿಗಳು ಹೈಕೋರ್ಟ್‌ಗೆ ಮಾಹಿತಿ ನೀಡಿದ್ದಾರೆ. ಕಳೆದ ವಾರವಷ್ಟೇ ಶ್ರೀನಿವಾಸ್‌ ಬಿ.ವಿ, ಹರೀಶ್‌ ಖುರಾನಾ, ಸಂಸದ ಗೌತಮ್‌ ಗಂಭೀರ್‌, ಆಪ್‌ನ ದಿಲೀಪ್‌ ಪಾಂಡೆ, ಮಾಜಿ ಸಂಸದ ಶಾಹಿದ್‌ ಸಿದ್ಧಿಕಿ ಅವರನ್ನು ವಿಚಾರಣೆ ನಡೆಸಲಾಗಿತ್ತು.

ಟಾಪ್ ನ್ಯೂಸ್

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Kambala: ಡಿ.28-29ರಂದು 8ನೇ ವರ್ಷದ “ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Actress: ರೊಮ್ಯಾನ್ಸ್‌ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್

Actress: ರೊಮ್ಯಾನ್ಸ್‌ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ

ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ

Borewell Tragedy: 4ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ… ಬಾಲಕಿಯ ಸ್ಥಿತಿ ಹೇಗಿದೆ

Borewell Tragedy: 4ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ… ಬಾಲಕಿಯ ಸ್ಥಿತಿ ಹೇಗಿದೆ

Mumbai: 13000 ಸಂಬಳ ಪಡೆಯುವ ಗುತ್ತಿಗೆ ನೌಕರನಿಂದ ಗೆಳತಿಗೆ BMW ಕಾರು, 4BHK ಫ್ಲಾಟ್ ಗಿಫ್ಟ್

Mumbai: 13000 ಸಂಬಳ ಪಡೆಯುವ ಗುತ್ತಿಗೆ ನೌಕರನಿಂದ ಗೆಳತಿಗೆ BMWಕಾರು, 4BHK ಫ್ಲಾಟ್ ಗಿಫ್ಟ್

Sonu Sood: ನನಗೆ ಸಿಎಂ, ಡಿಸಿಎಂ ಆಗುವ ಆಫರ್ ಬಂದಿತ್ತು ಆದರೆ.. ನಟ ಸೋನು ಸೂದ್ ಹೇಳಿದ್ದೇನು?

Sonu Sood: ನನಗೆ ಸಿಎಂ, ಡಿಸಿಎಂ ಹುದ್ದೆಗೆ ಆಫರ್ ಬಂದಿತ್ತು ಆದರೆ, ಸೋನು ಸೂದ್ ಹೇಳಿದ್ದೇನು?

Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾವು, 20 ಮಂದಿ ರಕ್ಷಣೆ

Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Kambala: ಡಿ.28-29ರಂದು 8ನೇ ವರ್ಷದ “ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.