Hoax Call: ಈ ವರ್ಷದಲ್ಲಿ 994 ವಿಮಾನಕ್ಕೆ ಹುಸಿ ಬಾಂಬ್ ಕರೆ ಬಂದಿದೆ: ಸರಕಾರ
Team Udayavani, Nov 28, 2024, 4:43 AM IST
ಹೊಸದಿಲ್ಲಿ: ಪ್ರಸಕ್ತ ವರ್ಷ 994 ವಿಮಾನಗಳಿಗೆ ಹುಸಿಬಾಂಬ್ ಬೆದರಿಕೆ ಕರೆಗಳು ಬಂದಿವೆ ಎಂದು ಕೇಂದ್ರ ಸರಕಾರ ಬುಧವಾರ ತಿಳಿಸಿದೆ. ಇಂತಹ ಕರೆಗಳಿಂದ ತಪ್ಪಿಸಿಕೊಳ್ಳಲು ವಿಮಾನಯಾನ ಕಾಯ್ದೆಗೆ ತಿದ್ದುಪಡಿ ತರಲು ಸಚಿವಾಲಯ ಮುಂದಾಗಿದೆ ಎಂದು ರಾಜ್ಯಸಭೆಯಲ್ಲಿ ಸರಕಾರ ಹೇಳಿದೆ.
2022ರ ಆಗಸ್ಟ್ ನಿಂದ ಇಲ್ಲಿಯವರೆಗೆ ಒಟ್ಟು 1,143 ಬೆದರಿಕೆ ಕರೆ ಅಥವಾ ಸಂದೇಶಗಳು ಬಂದಿವೆ. ಇದರಲ್ಲಿ ಈ ವರ್ಷ ನ.13ರ ವರೆಗೆ 994 ಕರೆಗಳು ಬಂದಿವೆ. 2022ರಲ್ಲಿ ಕೇವಲ 27 ಕರೆಗಳು ಬಂದಿದ್ದವು, ಕಳೆದ ವರ್ಷ ಇದು 122ಕ್ಕೆ ಏರಿಕೆಯಾಯಿತು ಎಂದು ವಿಮಾನಯಾನ ಸಚಿವಾಲಯ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kundapura: ಮೆಟ್ಟಿಲು ಹತ್ತುವಾಗಲೇ ಶುಚಿಯಾಗುವ ಶೌಚಾಲಯ!
ಮಾನಸಿಕ ಅಸ್ವಸ್ಥ ಬಾಲಕಿ ಮೇಲೆ ಲೈಂಗಿಕದೌರ್ಜನ್ಯ: ಆರೋಪಿ ವಿಚಾರಣೆ ರದ್ದತಿಗೆ ಹೈಕೋರ್ಟ್ ನಕಾರ
ICC ಏಕದಿನ, ಟಿ20 ಕ್ರಿಕೆಟಿಗ ಪ್ರಶಸ್ತಿ ನಾಮಿನೇಶನ್ ಪಟ್ಟಿ ಬಿಡುಗಡೆ; ಬುಮ್ರಾ ಹೆಸರಿಲ್ಲ
Bronchiolitis: ಮಕ್ಕಳಲ್ಲಿ ಬ್ರೊಂಕೊಲೈಟಿಸ್; ಹೆತ್ತವರು ತಿಳಿದಿರಬೇಕಾದ ಅಂಶಗಳು
Psychiatric ಚಿಕಿತ್ಸೆ; ಅನುಸರಣೆಯ ಅಗತ್ಯಗಳು, ನಿರ್ವಹಿಸುವ ವಿಧಾನಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.