Holiday: ಮಲ್ಪೆ ಬೀಚ್ನಲ್ಲಿ ಜನಸಂದಣಿ; ತಡೆಬೇಲಿ ದಾಟಿ ನೀರಿನಾಟದಲ್ಲಿ ನಿರತ ಪ್ರವಾಸಿಗರು
Team Udayavani, Sep 16, 2024, 1:20 AM IST
ಮಲ್ಪೆ: ಒಂದಡೆ ಶನಿವಾರದಿಂದ ಸೋಮವಾರದವರೆಗೆ ಶಾಲಾ-ಕಾಲೇಜು, ಸರಕಾರಿ ರಜೆಯಾದರೆ, ಇನ್ನೊಂದಡೆ ಮಳೆಯ ಕೊಂಚ ಬಿಡುವಿನಿಂದ ಶುಭ್ರ ವಾತಾವರಣ ಇರುವ ಹಿನ್ನೆಲೆಯಲ್ಲಿ ರವಿವಾರ ಮಲ್ಪೆ ಬೀಚ್ ಮತ್ತು ಸೀವಾಕ್ ವೇಯಲ್ಲಿ ಜನಸಂದಣಿ ಕಂಡು ಬಂದಿದೆ.
ಶನಿವಾರದಿಂದ ಕಡಲತೀರಕ್ಕೆ ಪ್ರವಾಸಿಗರು ಆಗಮಿಸುತ್ತಿದ್ದು, ರವಿವಾರ ಬೆಳಗ್ಗಿನಿಂದ ಪ್ರವಾಸಿಗರ ವಾಹನಗಳು ಬೀಚ್ ಕಡೆಗೆ ಬರಲಾರಂಭಿಸಿವೆ.
ತಡೆಬೇಲಿ ದಾಟಿದ ಪ್ರವಾಸಿಗರು ಸಾಮಾನ್ಯವಾಗಿ ಮಳೆಗಾಲದಲ್ಲಿ ಕಡಲ ಅಬ್ಬರ ಹೆಚ್ಚಾಗಿರುವುದರಿಂದ ಪ್ರವಾಸಿಗರು ನೀರಿಗೆ ಇಳಿಯದಂತೆ ಜಿಲ್ಲಾಡಳಿತ ತಡೆಬೇಲಿಯನ್ನು ಕಟ್ಟಿ ಮುನ್ನೆಚ್ಚರಿಕೆ ವಹಿಸುತ್ತದೆ. ಆದರೆ ರವಿವಾರ ಮಾತ್ರ ಬಹುತೇಕ ಎಲ್ಲ ಪ್ರವಾಸಿಗರು ತಡೆಬೇಲಿ ದಾಟಿ ನೀರಿಗಿಳಿದು ಈಜಾಟದಲ್ಲಿ ತೊಡಗಿರುವುದು ಕಂಡು ಬಂದಿದೆ.
ಇತ್ತ ಸೀವಾಕ್ನಲ್ಲೂ ಜನ
ಸೈಂಟ್ಮೇರಿಸ್ ದ್ವೀಪ ಪ್ರವೇಶವನ್ನು ಜಿಲ್ಲಾಡಳಿತ ಮುಕ್ತಗೊಳಿಸಿದ್ದು, ರವಿವಾರದಿಂದ ದ್ವೀಪಯಾನ ಆರಂಭವಾಗಿದೆ. ಹೆಚ್ಚಿನ ಪ್ರವಾಸಿಗರು ಸೈಂಟ್ಮೇರಿಸ್ ದ್ವೀಪಕ್ಕೆ ಆಗಮಿಸಿದ್ದಾರೆ. ಮಧ್ಯಾಹ್ನದ ಬಳಿಕ ಸೀವಾಕ್ ಮತ್ತು ಇಲ್ಲಿನ ಗಾರ್ಡನ್ನಲ್ಲೂ ಜನಸಂದಣಿ ಕಂಡುಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Padubidri: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸಹ ಸವಾರ ಸಾವು
Udupi: ಆಟೋರಿಕ್ಷಾ ಢಿಕ್ಕಿ; ವೃದ್ಧನಿಗೆ ಗಾಯ
ಬೆಳಪು ಸಹಕಾರಿ ಸಂಘ: ಡಾ.ದೇವಿಪ್ರಸಾದ್ ಶೆಟ್ಟಿ ನೇತೃತ್ವದ ತಂಡಕ್ಕೆ 8ನೇ ಬಾರಿ ಚುಕ್ಕಾಣಿ
Aadhar Card: ಆಧಾರ್ ನವೀಕರಣ ಮಾಡಿಕೊಂಡಿದ್ದೀರಾ?: ಹಾಗಾದರೆ ಈ ಸುದ್ದಿ ಓದಲೇಬೇಕು!
Udupi: ಗೀತಾರ್ಥ ಚಿಂತನೆ-131: ಮನುಷ್ಯತ್ವ ದೇಹದಲ್ಲಿಯೋ? ಆತ್ಮನಲ್ಲಿಯೋ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.