ನಾಲ್ಕು ಲಕ್ಷ ಮಂದಿಯಿಂದ ಹೋಂ ಕ್ವಾರಂಟೈನ್‌ ಉಲ್ಲಂಘನೆ! ನಿಯಮ ಉಲ್ಲಂಘನೆಗೆ ಎಫ್ಐಆರ್‌


Team Udayavani, Oct 12, 2020, 6:00 AM IST

ನಾಲ್ಕು ಲಕ್ಷ ಮಂದಿಯಿಂದ ಹೋಂ ಕ್ವಾರಂಟೈನ್‌ ಉಲ್ಲಂಘನೆ! ನಿಯಮ ಉಲ್ಲಂಘನೆಗೆ ಎಫ್ಐಆರ್‌

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪ್ರಕರಣಗಳಷ್ಟೇ ವೇಗವಾಗಿ ಸೋಂಕು ತಡೆ ನಿಯಮಗಳ ಉಲ್ಲಂಘನೆ ಕೂಡ ಹೆಚ್ಚಾಗಿದೆ. ಈವರೆಗೂ ನಾಲ್ಕು ಲಕ್ಷ ಮಂದಿ ಹೋಂ ಕ್ವಾರಂಟೈನ್‌ ನಿಯಮ ಉಲ್ಲಂಘಿಸಿದ್ದು, ಈ ಪೈಕಿ 2,916 ಮಂದಿ ವಿರುದ್ಧ ಪೊಲೀಸರು ಎಫ್ಐಆರ್‌ ದಾಖಲಿಸಿಕೊಂಡಿದ್ದಾರೆ!

ಅಕ್ಟೋಬರ್‌ ಮೊದಲ ವಾರದಲ್ಲಿ ಮಾಸ್ಕ್ ಧರಿಸದ, ಸಾಮಾಜಿಕ ಅಂತರ ಕಾಯ್ದುಕೊಳ್ಳದಿರುವ ಹಿನ್ನೆಲೆಯಲ್ಲಿ 81,289 ಮಂದಿಗೆ ದಂಡ ವಿಧಿಸಲಾಗಿದೆ.

ಕೊರೊನಾ ಹತೋಟಿಗೆ ಸರಕಾರ ಇನ್ನಿಲ್ಲದ ಕಸರತ್ತು ನಡೆಸುತ್ತಿದೆ. ಈ ನಡುವೆ ಸಾರ್ವಜನಿಕರು ಸಾಕಷ್ಟು ಪ್ರಮಾಣದಲ್ಲಿ ನಿಯಮಗಳನ್ನು ಉಲ್ಲಂ ಸುತ್ತಿದ್ದಾರೆ. ಆರಂಭದಲ್ಲಿ ಬಿಗಿಯಾಗಿದ್ದ ಹೋಂ ಕ್ವಾರಂಟೈನ್‌ ನಿಯಮಗಳನ್ನು ಈಗ ಸಾಕಷ್ಟು ಸಡಿಲಿಕೆ ಮಾಡಲಾಗಿದ್ದು, ಈಗ ಸೋಂಕುಪೀಡಿತರಿಗೆ (ಮನೆ/ ಆಸ್ಪತ್ರೆ ಚಿಕಿತ್ಸೆ), ವಿದೇಶದಿಂದ ಬಂದವರಿಗೆ ಮಾತ್ರ ಏಳು ದಿನ ಹೋಂ ಕ್ವಾರಂಟೈನ್‌ ನಿಯಮ ಜಾರಿಯಲ್ಲಿದೆ. ಈ ವೇಳೆ ಮನೆಯಿಂದ ಹೊರಗೆ ಓಡಾಟ ನಡೆಸುವಂತಿಲ್ಲ.
ಕ್ವಾರಂಟೈನ್‌ಗೆ ಒಳಪಟ್ಟವರು ಕಡ್ಡಾಯ ಕ್ವಾರಂಟೈನ್‌ ವಾಚ್‌ ಮೊಬೈಲ್‌ ಆ್ಯಪ್‌ ಬಳಸಬೇಕು.

ಜೈಲು ಶಿಕ್ಷೆ ಅಥವಾ ದಂಡ
ಪದೇ ಪದೆ ಹೋಂ ಕ್ವಾರಂಟೈನ್‌ ನಿಯಮ ಉಲ್ಲಂ ಸಿದರೆ ವಿಪತ್ತು ನಿರ್ವಹಣೆ ಕಾಯ್ದೆ 2005 ಪ್ರಕಾರ ಜೈಲು ಶಿಕ್ಷೆ ಅಥವಾ ದಂಡ ವಿಧಿಸಬಹುದು. ಈವರೆಗೆ 4,19,804 ಮಂದಿ ನಿಯಮ ಉಲ್ಲಂ ಸಿದ್ದಾರೆ. ಈ ಪೈಕಿ ಐದು ಸಾವಿರ ಮಂದಿಯನ್ನು ಸಾಂಸ್ಥಿಕ ಕ್ವಾರಂಟೈನ್‌ಗೆ ಸ್ಥಳಾಂತರಿಸಲಾಗಿದೆ. ಪದೇ ಪದೆ ನಿಯಮ ಉಲ್ಲಂ ಸಿದ 2,916 ಮಂದಿಯ ವಿರುದ್ಧ ಎಫ್ಐಆರ್‌ ಹಾಕಲಾಗಿದೆ. ಸೋಂಕು ಹೆಚ್ಚಿರುವ ಜಿಲ್ಲೆಗಳಾದ ಬೆಂಗಳೂರು, ಕಲಬುರಗಿ, ಬಳ್ಳಾರಿ, ಮೈಸೂರಿನಲ್ಲಿಯೇ ಹೆಚ್ಚು ನಿಯಮ ಉಲ್ಲಂಘನೆಯಾಗಿದೆ.

ಟಾಪ್ ನ್ಯೂಸ್

Na-Desoza

Passes Away: ಹಿರಿಯ ಸಾಹಿತಿ ನಾ.ಡಿ’ಸೋಜಾ ವಿಧಿವಶ

8

ಉತ್ತರ ಭಾರತದಲ್ಲಿ ಕವಿದ ಮಂಜು: ವಿಮಾನ ವ್ಯತ್ಯಯ

11

PAK- SA: 421 ರನ್ನುಗಳ ಭಾರೀ ಹಿನ್ನಡೆ; ಪಾಕಿಸ್ಥಾನಕ್ಕೆ ಫಾಲೋಆನ್‌

10

ODI: ಶ್ರೀಲಂಕಾ ಬ್ಯಾಟಿಂಗ್‌ ಕುಸಿತ; ನ್ಯೂಜಿಲ್ಯಾಂಡ್‌ಗೆ ಸುಲಭ ಜಯ

Yathanaa

BJP Inner Politics: ಬಿ.ವೈ.ವಿಜಯೇಂದ್ರ ಬಿಜೆಪಿ ಹಂಗಾಮಿ ರಾಜ್ಯಾಧ್ಯಕ್ಷ: ಬಸನಗೌಡ ಯತ್ನಾಳ್‌

7

‌RJD ಜೊತೆ ಮೈತ್ರಿ ಮಾಡಿಕೊಂಡು 2 ಬಾರಿ ತಪ್ಪೆಸಗಿದ್ದೆ: ನಿತೀಶ್‌ ಕುಮಾರ್

Byrathi–CM

Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Na-Desoza

Passes Away: ಹಿರಿಯ ಸಾಹಿತಿ ನಾ.ಡಿ’ಸೋಜಾ ವಿಧಿವಶ

Yathanaa

BJP Inner Politics: ಬಿ.ವೈ.ವಿಜಯೇಂದ್ರ ಬಿಜೆಪಿ ಹಂಗಾಮಿ ರಾಜ್ಯಾಧ್ಯಕ್ಷ: ಬಸನಗೌಡ ಯತ್ನಾಳ್‌

Byrathi–CM

Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ

Cheluvaraya-swamy

Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ

1-asad

ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Na-Desoza

Passes Away: ಹಿರಿಯ ಸಾಹಿತಿ ನಾ.ಡಿ’ಸೋಜಾ ವಿಧಿವಶ

POlice

Manipal: ವೇಶ್ಯಾವಾಟಿಕೆ; ನಾಲ್ವರುಪೊಲೀಸರ ವಶಕ್ಕೆ

8

ಉತ್ತರ ಭಾರತದಲ್ಲಿ ಕವಿದ ಮಂಜು: ವಿಮಾನ ವ್ಯತ್ಯಯ

11

PAK- SA: 421 ರನ್ನುಗಳ ಭಾರೀ ಹಿನ್ನಡೆ; ಪಾಕಿಸ್ಥಾನಕ್ಕೆ ಫಾಲೋಆನ್‌

POLICE-5

Udupi: ಗಾಂಜಾ ಸೇವಿಸಿದ ವ್ಯಕ್ತಿ ಪೊಲೀಸ್‌ ವಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.