ದಿನ ಭವಿಷ್ಯ
ದಿನ ವಿಶೇಷ: ಕನ್ಯಾ ಸಂಕ್ರಮಣ ವಿಶ್ವಕರ್ಮ ಪೂಜಾ
Team Udayavani, Sep 16, 2021, 7:50 AM IST
ಮೇಷ: ಮಾತೃ ಸಮಾನರಿಂದ ಸಂತೋಷ. ನೂತನ ಮಿತ್ರರ ಸಹಕಾರ. ಆಸ್ತಿ ವಿಚಾರಗಳಲ್ಲಿ ಅಭಿವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ಚರ್ಚೆ ಒದಗಿದರೂ ಧನಾರ್ಜನೆಗೆ ಕೊರತೆಯಾಗದು. ಜಲೋತ್ಪನ್ನ ವಸ್ತುಗಳಿಂದ ಲಾಭ.
ವೃಷಭ: ಆರೋಗ್ಯ ಗಮನಿಸಿ. ಉದ್ಯೋಗ ವ್ಯವಹಾರ ಗಳಲ್ಲಿ ನಿಷ್ಠೆ. ಉತ್ತಮ ವಾಕ್‌ಚತುರತೆಯಿಂದ ಕೂಡಿದ ಕಾರ್ಯವೈಖರಿ. ನಿರೀಕ್ಷೆಗೂ ಮೀರಿದ ಧನಾಗಮನ. ದೂರದ ಬಂಧುಮಿತ್ರರಿಂದ ಸಹಾಯ ಒದಗೀತು.
ಮಿಥುನ: ಧಾರ್ಮಿಕ ಕಾರ್ಯಗಳಲ್ಲಿ ಭಾಗಿ. ದೂರದ ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ಹೆಚ್ಚಿದ ವರಮಾನ. ದೀರ್ಘ ಸಂಚಾರ ಸಂಭ್ರಮ. ಸಾಂಸಾರಿಕ ಸುಖ ಮಧ್ಯಮ. ಅಧ್ಯಯನಶೀಲರಿಗೆ ವಿಪುಲ ಅವಕಾಶ.
ಕಟಕ: ಕೆಲಸ ಕಾರ್ಯಗಳಲ್ಲಿ ತಲ್ಲೀನತೆ. ನಿಮ್ಮ ಪ್ರಯತ್ನಕ್ಕೆ ತಕ್ಕ ಪ್ರತಿಫಲ ಸಿಗಲಿಲ್ಲವೆಂದು ಚಿಂತಿಸದಿರಿ. ಹಣಕಾಸಿನ ವಿಚಾರದಲ್ಲಿ ಅಯವ್ಯಯ ಸಮಾನವಾಗಿ ತೋರೀತು. ಗೃಹೋಪಕರಣ ವಸ್ತುಗಳ ಸಂಗ್ರಹ. ಗುರುಹಿರಿಯರ ಸಹಕಾರ.
ಸಿಂಹ: ಉದ್ಯೋಗ ವ್ಯವಹಾರಗಳಲ್ಲಿ ಮನಸ್ಸಿಗೆ ಯೋಚಿಸಿದಂತೆ ಸರಿಯಾಗಿ ಜವಾಬ್ದಾರಿ ವಹಿಸಿದ್ದರಿಂದ ಸ್ಥಾನ ಗೌರವಾದಿ ಸಂಪಾದಿಸಿದ ತೃಪ್ತಿ. ಹಣಕಾಸಿನ ವಿಚಾರದಲ್ಲಿ ಪ್ರಗತಿ. ಆಸ್ತಿ, ಗೃಹ, ವಾಹನ ಸಂಬಂಧ ಖರ್ಚು ಸಂಭವ.
ಕನ್ಯಾ: ಪ್ರಯಾಣದಿಂದ ದೇಹಾಯಾಸ ಕಂಡೀತು. ಧಾರ್ಮಿಕ ಕಾರ್ಯಗಳಿಗಾಗಿ ಧನವ್ಯಯ. ದೂರದ ವ್ಯವಹಾರಗಳಲ್ಲಿ ಪ್ರಗತಿ. ನಿರೀಕ್ಷಿತ ಧನಾಗಮ. ಕುಟುಂಬ ದವರಿಂದ ಪ್ರೋತ್ಸಾಹ. ದಾಂಪತ್ಯ ಸುಖ ಮಾಧ್ಯಮ.
ತುಲಾ: ಉತ್ತಮ ಆರೋಗ್ಯ. ಉದ್ಯೋಗ ವ್ಯವಹಾರ ಗಳಲ್ಲಿ ಪ್ರಗತಿದಾಯಕ ಬದಲಾವಣೆ. ದೀರ್ಘ ಪ್ರಯಾಣ ಸಂಭವ. ಮಕ್ಕಳಿಂದ ವಿದ್ಯಾರ್ಥಿಗಳಿಂದ ಸಂತೋಷ. ಹಣಕಾಸಿನ ವಿಚಾರದಲ್ಲಿ ಮಧ್ಯಮ ಪ್ರಗತಿ.
ವೃಶ್ಚಿಕ: ದೀರ್ಘ ಪ್ರಯಾಣದಲ್ಲಿ ವಿಳಂಬ ತೋರೀತು. ಉದ್ಯೋಗ ವ್ಯವಹಾರಗಳಲ್ಲಿ ಪರರಿಗೆ ಉಪಕಾರ ಮಾಡುವಾಗ ತಿಳಿದು ನಿರ್ಣಯಿಸಿ. ಗೃಹ, ವಾಹನ, ಆಸ್ತಿ ಸಂಬಂಧ ಖರ್ಚು ತೋರೀತು. ಬಂಧುಮಿತ್ರರಿಂದ ಮಧ್ಯಮ ಸುಖ.
ಧನು: ಹಿರಿಯರ ಮಾರ್ಗದರ್ಶನದಂತೆ ನಡೆಯಿರಿ. ತಾಳ್ಮೆ ಸಹನೆಯಿಂದ ವ್ಯವಹರಿಸಿ. ಆರೋಗ್ಯ ಗಮನಿಸಿ. ಸುಮ್ಮನೆ ಬೇರೆಯವರ ವಿಚಾರದಲ್ಲಿ ಭಾಗವಹಿಸದಿರಿ. ಹಣಕಾಸಿನ ವಿಚಾರದಲ್ಲಿ ಶ್ರಮಕ್ಕೆ ತಕ್ಕ ಪ್ರತಿಫಲ ದೊರಕಿದ ತೃಪ್ತಿ.
ಮಕರ: ಅತಿಯಾದ ನಿಷ್ಠೆ ಶ್ರಮ ವಹಿಸಿದರೂ ದೇಹಾ ರೋಗ್ಯ ಗಮನಿಸಿ. ಒಳ್ಳೆ ಹೆಸರು ಸಂಪಾದಿಸುವ ಸಮಯ. ದಾಂಪತ್ಯದಲ್ಲಿ ಚರ್ಚೆ ಸಂಭವ. ಮಕ್ಕಳಿಂದ ಸಂತೋಷ ವೃದ್ಧಿ. ಗೃಹ ವಾಹನ ಆಸ್ತಿ ವಿಚಾರಗಳಲ್ಲಿ ಉತ್ತಮ ಬದಲಾವಣೆ ಸಂಭವ.
ಕುಂಭ: ಆರೋಗ್ಯ ವೃದ್ಧಿ. ಅಧ್ಯಯನದಲ್ಲಿ ತಲ್ಲೀನತೆ. ಸಂದಭೋìಚಿತ ಉಪಾಯ, ಪ್ರತಿಭೆಯಿಂದ ಕೆಲಸ ಕಾರ್ಯಗಳಲ್ಲಿ ಪ್ರಗತಿ. ಧನಾಗಮ ಉತ್ತಮ. ಬಂಧುಮಿತ್ರರ ಸಹಕಾರ. ಗುರುಹಿರಿಯರಿಂದ ಪ್ರೋತ್ಸಾಹ ಹಾಗೂ ಉತ್ತಮ ಮಾರ್ಗದರ್ಶನ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ
Daily Horoscope: ಕಾರ್ಯವೈಖರಿ ಸುಧಾರಣೆಗೆ ಚಿಂತನೆ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ
Horoscope: ಪುತ್ರಿಗೆ ದೂರದಿಂದ ವಿವಾಹ ಪ್ರಸ್ತಾವ ಬರಲಿದೆ
Horoscope: ಈ ರಾಶಿಯವರಿಗೆ ಧೈರ್ಯ ಮತ್ತು ಸಾಹಸ ಪ್ರವೃತ್ತಿಯಿಂದ ಕಾರ್ಯಸಿದ್ಧಿ ಆಗಲಿದೆ
Horoscope: ಈ ರಾಶಿಯವರಿಗಿಂದು ಬರಬೇಕಾದ ಬಾಕಿ ಕೈಸೇರಿದ ಸಮಾಧಾನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.