Daily Horoscope: ದೀರ್ಘ‌ಕಾಲದ ಸಮಸ್ಯೆಗಳಿಂದ ಬಿಡುಗಡೆ, ಅಪರಿಚಿತರೊಡನೆ ವಾದ ಬೇಡ


Team Udayavani, Dec 28, 2024, 7:23 AM IST

1-horoscope

ಮೇಷ: ಉದ್ಯೋಗ, ವ್ಯವಹಾರಗಳಲ್ಲಿ ಗುರಿಮುಟ್ಟಿದ ಸಮಾಧಾನ. ಮನೆಯಲ್ಲಿ ಎಲ್ಲರ ಆರೋಗ್ಯ ಉತ್ತಮ. ಸಣ್ಣ ವ್ಯಾಪಾರಸ್ಥರಿಗೆ ಶುಭದಿನ. ಈಶಾನ್ಯ ದಿಕ್ಕಿಗೆ ಪ್ರಯಾಣದ ಸಾಧ್ಯತೆ. ಮಾತಿನ ಬಗ್ಗೆ  ಜಾಗ್ರತೆ ಇರಲಿ.

ವೃಷಭ: ದೈವಾನುಗ್ರಹದಿಂದ  ಜೀವನ ಸುಲಭ. ಪತ್ರಕರ್ತರಿಗೆ, ಲೇಖಕರಿಗೆ ಸಂಕಷ್ಟದ ಸಮಯ. ಸರಕಾರಿ  ನೌಕರರಿಗೆ ಆರಾಮದ ಭಾವ. ಮನೆಯಲ್ಲಿ  ಸೌಹಾರ್ದದ  ವಾತಾವರಣ. ಆಸ್ತಿ ಖರೀದಿಯ ಬಗ್ಗೆ  ಯೋಜನೆ.

ಮಿಥುನ: ದೀರ್ಘ‌ಕಾಲದ ಸಮಸ್ಯೆಗಳಿಂದ ಬಿಡುಗಡೆ. ಉದ್ಯೋಗಸ್ಥರ  ಕಾರ್ಯ ನಿರ್ವಹಣೆ  ನಿರಾತಂಕ. ದೃಢವಾದ ಆತ್ಮವಿಶ್ವಾಸದಿಂದ ಕಾರ್ಯ ಜಯ. ಅಪರಿಚಿತರೊಡನೆ ವಾದ ಬೇಡ. ಸಹೋದರನಿಂದ ಆರ್ಥಿಕ ಸಹಾಯ.

ಕರ್ಕಾಟಕ: ಆಗಬೇಕಾಗಿದ್ದ ಕಾರ್ಯಗಳು ಮುಗಿದ ಸಮಾಧಾನ. ಪಾಲುದಾರಿಕೆ ವ್ಯವಹಾರ ಸುಧಾರಣೆ. ಕಟ್ಟಡ ನಿರ್ಮಾಣ-ಮಾರಾಟ  ವ್ಯವಹಾರಸ್ಥರಿಗೆ   ಉತ್ತಮ ಲಾಭ. ಲೇವಾದೇವಿ ವ್ಯವಹಾರಸ್ಥರಿಗೆ ನಷ್ಟವಾಗುವ ಭೀತಿ.

ಸಿಂಹ: ಉಡುಪು ತಯಾರಿ ಉದ್ದಿಮೆಯವರಿಗೆ ಅಪಾರ ಲಾಭ. ಬಂಧುವರ್ಗದವರಿಗೆ ಕನ್ಯಾನ್ವೇಷಣೆಯಲ್ಲಿ ಸಹಾಯ. ಗೃಹಿಣಿಯರ ಸ್ವಾವಲಂಬನೆ ಯತ್ನಕ್ಕೆ  ಯಶಸ್ಸು. ಭೂವ್ಯವಹಾರ ಸಂಬಂಧ ಮಾತುಕತೆ ಯಶಸ್ವಿ.

ಕನ್ಯಾ: ಉದ್ಯೋಗಸ್ಥರಿಗೆ ಮೇಲಿನವರಿಂದ ಉತ್ತೇಜನ. ವ್ಯವಹಾರಸ್ಥರಿಗೆ  ಹೊಸ ಅವಕಾಶ ಗಳು ಲಭ್ಯ. ಉದ್ಯೋಗಾಪೇಕ್ಷಿಗಳಿಗೆ ಯೋಗ್ಯ ಅವಕಾಶ ಗೋಚರ. ಮಕ್ಕಳ ವಿದ್ಯಾಭ್ಯಾಸದಲ್ಲಿ ಪ್ರಗತಿ.ಔಷಧರಹಿತ ಚಿಕಿತ್ಸಕರಿಂದ ಸಹಾಯ.

ತುಲಾ: ದೈಹಿಕ ಅಸ್ವಾಸ್ಥ್ಯದಿಂದ ಚೇತರಿಕೆ. ಹತ್ತಿರದ ದೇವಾಲಯಕ್ಕೆ ಸಂದರ್ಶನ.ಆಹಾರಪದಾರ್ಥ ವ್ಯಾಪಾರದಲ್ಲಿ ಪ್ರಗತಿ. ಕೃಷಿ ಉತ್ಪನ್ನಗಳಿಂದ ಆದಾಯ ವೃದ್ಧಿ. ಗೃಹಿಣಿಯರಿಗೆ ಉಲ್ಲಾಸದ ವಾತಾವರಣ.

ವೃಶ್ಚಿಕ: ವ್ಯವಹಾರಗಳು ನಿರೀಕ್ಷೆಯಂತೆ ನಡೆದು ಸಮಾಧಾನ. ಮಾಲಕ – ನೌಕರರ ಬಾಂಧವ್ಯ ಸುಧಾರಣೆ. ಆಸ್ತಿ ಖರೀದಿ, ಮಾರಾಟ ವ್ಯವಹಾರದಲ್ಲಿ ಜಯ. ಚಿನ್ನ, ಬೆಳ್ಳಿ ವ್ಯಾಪಾರಿಗಳಿಗೆ ಉತ್ತಮ ಲಾಭ. ಗೃಹಿಣಿಯ ಆರೋಗ್ಯದ ಕಡೆ ಗಮನಹರಿಸಿ.

ಧನು: ದೈವಾನುಗ್ರಹ,  ಕಾರ್ಯನಿಷ್ಠೆ ಜತೆಗೂಡಿ ಯಶಸ್ಸು. ಸಹೋದ್ಯೋಗಿಗಳ ಅಸೂಯೆಗೆ ಗುರಿಯಾಗದಿರಿ. ಕಾರ್ಯದಕ್ಷತೆಗೆ ಮೇಲಧಿಕಾರಿಗಳಿಂದ ಪ್ರಶಂಸೆ. ವ್ಯವಹಾರ ಸಂಬಂಧ ಪ್ರಯಾಣ ಸಂಭವ.

ಮಕರ: ಉದ್ಯೋಗ ಸ್ಥಾನದಲ್ಲಿ ಸಮಾಧಾನ. ಕೆಲವರಿಗೆ ಅಯಾಚಿತ ಧನಪ್ರಾಪ್ತಿ. ಪಾಲುದಾರಿಕೆಯಲ್ಲಿ ಪಾರದರ್ಶಕತೆಯಿಂದ  ಲಾಭ. ಕೆಲವು ವರ್ಗಗಳ ವ್ಯಾಪಾರಿಗಳಿಗೆ ಹೆಚ್ಚು ಅನುಕೂಲ.ಹೆಚ್ಚಿನವರಿಗೆ ಮಿಶ್ರಫ‌ಲ ಕೊಡುವ ದಿನ.

ಕುಂಭ: ಸಾಮಾಜಿಕ ಚಟುವಟಿಕೆಗಳ ಒತ್ತಡ. ಉದ್ಯೋಗ ರಂಗದಲ್ಲಿ ಪ್ರಶಂಸೆಯ ಯೋಗ. ದಿನವಿಡೀ ಬಿಡುವಿಲ್ಲದ ಚಟುವಟಿಕೆಗಳು. ಹೊಸ ವ್ಯವಹಾರ ಆರಂಭಕ್ಕೆ ಸಿದ್ಧತೆ. ಕೇಟರಿಂಗ್‌, ಟೈಲರಿಂಗ್‌ ಉದ್ಯೋಗಸ್ಥರಿಗೆ ಅನುಕೂಲ. ಮಾನಸಿಕ ನೆಮ್ಮದಿಗಾಗಿ ದೇವಸ್ಥಾನಕ್ಕೆ  ಭೇಟಿ.

ಮೀನ: ನಿರ್ದಿಷ್ಟ ಕಾರ್ಯಗಳು ಮುಕ್ತಾಯದ ಹಂತಕ್ಕೆ.ಕಾರ್ಯಕ್ಷೇತ್ರದಲ್ಲಿ ಅನುಕೂಲಕರ ಸ್ಪಂದನ. ಹಿರಿಯರ ಆರೋಗ್ಯದ ಕಡೆ ಗಮನವಿರಲಿ. ಸಮಾನ ಆಸಕ್ತಿಯುಳ್ಳವರಿಂದ ಸಹಕಾರ. ವ್ಯವಸಾಯ ಕ್ಷೇತ್ರಕ್ಕೆ ವ್ಯಾವಹಾರಿಕ ಭೇಟಿ.

ಟಾಪ್ ನ್ಯೂಸ್

ಚೆನ್ನೈ ಲೈಂಗಿಕ ಕಿರುಕುಳ ಕೇಸ್‌: ಎಸ್‌ಐಟಿ ತನಿಖೆಗೆ ಹೈಕೋರ್ಟ್‌ ಆದೇಶ

ಚೆನ್ನೈ ಲೈಂಗಿಕ ಕಿರುಕುಳ ಕೇಸ್‌: ಎಸ್‌ಐಟಿ ತನಿಖೆಗೆ ಹೈಕೋರ್ಟ್‌ ಆದೇಶ

Pinarayi Vijayan: ಸಿಂಗ್‌ ಅಂತ್ಯಕ್ರಿಯೆ ವೇಳೆ ಬೇರೆ ಕಾರ್ಯಕ್ರಮದಲ್ಲಿ ಪಿಣರಾಯಿ ಭಾಗಿ

Pinarayi Vijayan: ಸಿಂಗ್‌ ಅಂತ್ಯಕ್ರಿಯೆ ವೇಳೆ ಬೇರೆ ಕಾರ್ಯಕ್ರಮದಲ್ಲಿ ಪಿಣರಾಯಿ ಭಾಗಿ

1-man-mohan

Manmohan Singh ವಿಚಾರದಲ್ಲಿ ಕಾಂಗ್ರೆಸ್ ಅಗ್ಗದ ರಾಜಕಾರಣ ಮಾಡುತ್ತಿದೆ: ಬಿಜೆಪಿ

CBI

ED ಅಧಿಕಾರಿ ಒಳಗೊಂಡ ಲಂಚ ಪ್ರಕರಣ; ಸಿಬಿಐನಿಂದ ಮಧ್ಯವರ್ತಿ ಬಂಧನ

ವಕ್ಫ್ ಆಸ್ತಿ ತಿದ್ದುಪಡಿ ವಿಚಾರದಲ್ಲಿ ಸಿಎಂ ಅಸಹಾಯಕರು: ಕುಮಾರ್ ಬಂಗಾರಪ್ಪ

ವಕ್ಫ್ ಆಸ್ತಿ ತಿದ್ದುಪಡಿ ವಿಚಾರದಲ್ಲಿ ಸಿಎಂ ಅಸಹಾಯಕರು: ಕುಮಾರ್ ಬಂಗಾರಪ್ಪ

Hospet: ವಕ್ಫ್ ನಿಂದ ಹಿಂದೂ – ಮುಸ್ಲಿಂ ಸಮಾಜಕ್ಕೆ ಅನ್ಯಾಯ; ರಮೇಶ್ ಜಾರಕಿಹೊಳಿ

Hospet: ವಕ್ಫ್ ನಿಂದ ಹಿಂದೂ – ಮುಸ್ಲಿಂ ಸಮಾಜಕ್ಕೆ ಅನ್ಯಾಯ; ರಮೇಶ್ ಜಾರಕಿಹೊಳಿ

1-urmila

Actor; ಖ್ಯಾತ ನಟಿ ಉರ್ಮಿಳಾ ಕೊಠಾರೆ ಅವರ ಕಾರು ಹರಿದು ಓರ್ವ ಸಾ*ವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-horoscope

Daily Horoscope: ಧೈರ್ಯವನ್ನು ಕುಗ್ಗಿಸುವ ವಿದ್ಯಮಾನಗಳು, ವ್ಯಾಪಾರಿ ಗಳಿಗೆ ನಿರೀಕ್ಷಿತ ಲಾಭ

1-horoscope

Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ

horoscope-new-3

Daily Horoscope: ಕಾರ್ಯವೈಖರಿ ಸುಧಾರಣೆಗೆ ಚಿಂತನೆ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Horoscope:‌ ಪುತ್ರಿಗೆ ದೂರದಿಂದ ವಿವಾಹ ಪ್ರಸ್ತಾವ ಬರಲಿದೆ

Horoscope:‌ ಪುತ್ರಿಗೆ ದೂರದಿಂದ ವಿವಾಹ ಪ್ರಸ್ತಾವ ಬರಲಿದೆ

Horoscope: ಈ ರಾಶಿಯವರಿಗೆ ಧೈರ್ಯ ಮತ್ತು  ಸಾಹಸ ಪ್ರವೃತ್ತಿಯಿಂದ ಕಾರ್ಯಸಿದ್ಧಿ ಆಗಲಿದೆ

Horoscope: ಈ ರಾಶಿಯವರಿಗೆ ಧೈರ್ಯ ಮತ್ತು  ಸಾಹಸ ಪ್ರವೃತ್ತಿಯಿಂದ ಕಾರ್ಯಸಿದ್ಧಿ ಆಗಲಿದೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

5

Udupi: ತಂಡಗಳ ನಡುವೆ ಹಲ್ಲೆ; ಪ್ರಕರಣ ದಾಖಲು

2

Kasaragod: ಹೊಳೆಯಲ್ಲಿ ಮುಳುಗಿ ವಿದ್ಯಾರ್ಥಿ ಸಾವು

Untitled-1

Kasaragod Crime News: ಮೂವರು ಮಕ್ಕಳ ಸಹಿತ ತಾಯಿ ನಾಪತ್ತೆ

ಚೆನ್ನೈ ಲೈಂಗಿಕ ಕಿರುಕುಳ ಕೇಸ್‌: ಎಸ್‌ಐಟಿ ತನಿಖೆಗೆ ಹೈಕೋರ್ಟ್‌ ಆದೇಶ

ಚೆನ್ನೈ ಲೈಂಗಿಕ ಕಿರುಕುಳ ಕೇಸ್‌: ಎಸ್‌ಐಟಿ ತನಿಖೆಗೆ ಹೈಕೋರ್ಟ್‌ ಆದೇಶ

Pinarayi Vijayan: ಸಿಂಗ್‌ ಅಂತ್ಯಕ್ರಿಯೆ ವೇಳೆ ಬೇರೆ ಕಾರ್ಯಕ್ರಮದಲ್ಲಿ ಪಿಣರಾಯಿ ಭಾಗಿ

Pinarayi Vijayan: ಸಿಂಗ್‌ ಅಂತ್ಯಕ್ರಿಯೆ ವೇಳೆ ಬೇರೆ ಕಾರ್ಯಕ್ರಮದಲ್ಲಿ ಪಿಣರಾಯಿ ಭಾಗಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.