ಭಾನುವಾರದ ರಾಶಿ ಫಲ; ನಿರಂತರ ಧನಾರ್ಜನೆ, ಉದ್ಯೋಗ ವ್ಯವಹಾರಗಳಲ್ಲಿ ವಾಕ್‌ ಚತುರತೆಯಿಂದ ಪ್ರಗತಿ


Team Udayavani, Dec 4, 2022, 7:14 AM IST

1

ಮೇಷ: ದೇವತಾನುಗ್ರಹದಿಂದ ಗೃಹದಲ್ಲಿ ಸಂತಸದ ವಾತಾವರಣ. ಆಸ್ತಿ ವಿಚಾರಗಳಲ್ಲಿ ಅಭಿವೃದ್ಧಿ. ನೂತನ ಬಂಧುಮಿತ್ರರ ಸಮಾಗಮ. ಅಧ್ಯಯನ ಪ್ರವೃತ್ತರಿಗೆ ಹೆಚ್ಚಿದ ಶ್ರಮ. ಕೆಲಸ ಕಾರ್ಯಗಳಲ್ಲಿ ಸಾಹಸ ಪ್ರವೃತ್ತಿಯಿಂದ ಅಭಿವೃದ್ಧಿ. ಗುರುಹಿರಿಯರಿಂದ ಪ್ರೋತ್ಸಾಹ.

ವೃಷಭ: ವಿದೇಶ ಮೂಲದಿಂದ ಧನಾಗಮನ. ದೂರದ ವ್ಯವಹಾರಗಳಲ್ಲಿ ಪ್ರಗತಿ. ಪ್ರಯಾಣ. ಅಡಚಣೆಗಳ ನಿವಾರಣೆ. ಸ್ಥಾನ ಗೌರವಾದಿ ವಿಚಾರಗಳಲ್ಲಿ ಪ್ರಗತಿ. ಧಾರ್ಮಿಕ ಕಾರ್ಯಗಳಿಗೆ ಧನವ್ಯಯ. ವಿದ್ಯಾರ್ಥಿಗಳಿಗೆ ಶ್ರಮಕ್ಕೆ ತಕ್ಕ ಪ್ರತಿಫ‌ಲ.

ಮಿಥುನ: ವಿದ್ಯಾರ್ಜನೆಯಲ್ಲಿ ತಲ್ಲೀನತೆ. ಗುರುಹಿರಿಯರ ಸಹಕಾರ ಪ್ರೋತ್ಸಾಹದಿಂದ ಸ್ಥಾನ ಗೌರವಾದಿ ವೃದ್ಧಿ. ನಿರಂತರ ಧನಾರ್ಜನೆ. ಉದ್ಯೋಗ ವ್ಯವಹಾರಗಳಲ್ಲಿ ವಾಕ್‌ ಚತುರತೆಯಿಂದ ಪ್ರಗತಿ. ದಾಂಪತ್ಯ ಸುಖ ತೃಪ್ತಿದಾಯಕ. ಮಕ್ಕಳಿಂದ ಸಂತೋಷ.

ಕರ್ಕ: ಗೃಹೋಪಕರಣ ವಸ್ತುಗಳಿಗಾಗಿ ಧನವ್ಯಯ. ಕೆಲಸ ಕಾರ್ಯಗಳಲ್ಲಿ ತಲ್ಲೀನತೆ. ದೂರದ ವ್ಯವಹಾರಗಳಲ್ಲಿ ಪ್ರಗತಿ. ದಾಂಪತ್ಯ ತೃಪ್ತಿಕರ. ಅವಿವಾಹಿತರಿಗೆ ಯೋಗ್ಯ ಸಂಬಂಧ ಒದಗುವ ಸಮಯ. ಗುರು ಹಿರಿಯರೊಂದಿಗೆ ಸಂಭ್ರಮದ ಕಾಲ ಕಳೆಯುವಿಕೆ.

ಸಿಂಹ: ದೀರ್ಘ‌ ಪ್ರಯಾಣ ಸಂಭವ. ಉದ್ಯೋಗ ವ್ಯವಹಾರಗಳಲ್ಲಿ ಪರಿಶ್ರಮದಿಂದ ಪ್ರಗತಿ. ಹಣಕಾಸಿನ ವಿಚಾರದಲ್ಲಿ ಸಾಹಸ ಪ್ರವೃತ್ತಿ ಸಲ್ಲದು. ತಾಳ್ಮೆಯ ನಡೆಯಿಂದ ಸಫ‌ಲತೆ. ಗೃಹೋಪ ವಸ್ತುಗಳ ಸಂಗ್ರಹ. ಗುರುಹಿರಿಯರ ಆರೋಗ್ಯ ಗಮನಿಸಿ.

ಕನ್ಯಾ: ಆರೋಗ್ಯ ಗಮನಿಸಿ. ಅತಿಯಾದ ದೇಹಾಯಾಸವಿರುವ ಪ್ರವೃತ್ತಿ ಸಲ್ಲದು. ಹೆಚ್ಚಿದ ಜವಾಬ್ದಾರಿ. ಉದ್ಯೋಗ ವ್ಯವಹಾರಗಳಲ್ಲಿ ಗೌರವ ವೃದ್ಧಿ. ಉತ್ತಮ ಧನಾರ್ಜನೆ. ದಾಂಪತ್ಯ ತೃಪ್ತಿದಾಯಕ. ವಿದ್ಯಾರ್ಥಿಗಳಿಗೆ ಪರಿಶ್ರಮದಿಂದ ಸಫ‌ಲತೆ.

ತುಲಾ: ದೀರ್ಘ‌ ಪ್ರಯಾಣ ಸಂಭವ. ಧಾರ್ಮಿಕ ಚಟುವಟಿಕೆಗಳಲ್ಲಿ ಆಸಕ್ತಿ. ಗುರುಹಿರಿಯರ ಮೇಲಧಿಕಾರಿಗಳ ಪೂರ್ಣ ಸಹಾಯ. ನಿರೀಕ್ಷೆಗೂ ಮೀರಿದ ಧನಾಗಮ. ಸಹೋದ್ಯೋಗಿಗಳಿಂದ ಹೆಚ್ಚಿನ ಲಾಭ. ಭೂಮ್ಯಾದಿ ವಿಚಾರಗಳಲ್ಲಿ ಚರ್ಚೆಯಿಂದ ಮುನ್ನಡೆ.

ವೃಶ್ಚಿಕ: ಉದ್ಯೋಗ ವ್ಯವಹಾರಗಳಲ್ಲಿ ತಲ್ಲೀನತೆ. ನಿರೀಕ್ಷೆಯಂತೆ ಸ್ಥಾನ ಲಾಭ. ಧನ ಸಂಪತ್ತು ಪ್ರಾಪ್ತಿ. ದಾಂಪತ್ಯದಲ್ಲಿ ಸಾಮರಸ್ಯ ಕಾಪಾಡಿ. ಮಕ್ಕಳಿಂದಲೂ ಗೃಹದಲ್ಲಿ ಸಂತೋಷ ವೃದ್ಧಿ. ಸತ್ಕರ್ಮಕ್ಕೆ ಧನ ವ್ಯಯ.

ಧನು: ಸಣ್ಣ ಪ್ರಯಾಣ. ಸಹೋದ್ಯೋಗಿಗಳ ಮೇಲೆ ಅವಲಂಬನೆ. ನೂತನ ಮಿತ್ರರ ಭೇಟಿ. ಕೈತುಂಬ ವ್ಯವಹಾರ ಉದ್ಯೋಗಾವಕಾಶ. ದೂರದ ವ್ಯವಹಾರಗಳಿಂದ ಧನಲಾಭ. ವಿದ್ಯಾರ್ಥಿಗಳಿಗೆ ವಿಪುಲ ಅವಕಾಶ. ಪುರಸ್ಕಾರ ಲಭ್ಯ.

ಮಕರ: ಭೂಮಿ ಆಸ್ತಿ ವಿಚಾರಗಳಲ್ಲಿ ಜವಾಬ್ದಾರಿಯುತ ನಡೆಯಿಂದ ಬದಲಾವಣೆ ಸಂಭವ. ಆದಾಯಕ್ಕೆ ಸಮನಾದ ವ್ಯಯ. ಗುರುಹಿರಿಯರ ಆರೋಗ್ಯ ಗಮನಿಸಿ. ದಾಕ್ಷಿಣ್ಯ ಪ್ರವೃತ್ತಿಯಿಂದ ತೊಂದರೆ ಸಂಭವ. ಮಕ್ಕಳಿಂದ ಸುಖ ಸಂತೋಷ ವೃದ್ಧಿ.

ಕುಂಭ: ಆರೋಗ್ಯ ವೃದ್ಧಿ. ನಿರೀಕ್ಷೆಯಂತೆ ಸ್ಥಾನ ಸುಖಾದಿ ವೃದ್ಧಿ. ಹೆಚ್ಚಿದ ವರಮಾನ. ಕೆಲಸ ಕಾರ್ಯಗಳಲ್ಲಿ ತಲ್ಲೀನತೆ. ಅನಿರೀಕ್ಷಿತ ಬದಲಾವಣೆ. ಮಿತ್ರರಿಂದ ಸಹಕಾರ. ದಾಂಪತ್ಯ ಸುಖ ಮಧ್ಯಮ. ವಿದ್ಯಾರ್ಥಿಗಳಿಗೆ ಅನುಕೂಲಕರ ವಾತಾವರಣ.

ಮೀನ: ಆರೋಗ್ಯ ಗಮನಿಸಿ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ಗೌರವಾದಿ ಪ್ರಾಪ್ತಿ. ನೂತನ ಮಿತ್ರರ ಭೇಟಿ. ಭೂಮ್ಯಾದಿ ವ್ಯವಹಾರಗಳಲ್ಲಿ ಅಭಿವೃದ್ಧಿ. ಅಧ್ಯಯನ ನಿರತರಿಗೆ ಸೌಲಭ್ಯದ ಸುಖ. ದೀರ್ಘ‌ ಪ್ರಯಾಣ ಸಂಭವ.

ಟಾಪ್ ನ್ಯೂಸ್

UV-Navaroopa

Manipal: ಗ್ರಾಮೀಣ ಓದುಗರ ಸ್ಪಂದನೆಯೇ ಯಶಸ್ಸು: ಎಂಡಿ, ಸಿಇಒ ವಿನೋದ್‌ ಕುಮಾರ್‌

uppunda1

Uppunda: ಶ್ರೀದುರ್ಗಾಪರಮೇಶ್ವರಿ ಅಮ್ಮನವರ ಸಂಭ್ರಮದ ಮನ್ಮಹಾರಥೋತ್ಸವ

Govinda-pai-Book

Udupi: ಗೋವಿಂದ ಪೈಗಳ ಸಂಶೋಧನ ಬರಹಗಳು ಸಮಗ್ರತೆಯ ಹೂರಣ: ಡಾ.ವಿವೇಕ್‌ ರೈ

DK SHI NEW

MLAs 50 ಕೋಟಿ ರೂ.; ಸಾಕ್ಷಿ ಕೊಡುವ ಹೊಣೆ ಯತ್ನಾಳ್‌ದು: ಡಿಕೆಶಿ

Patla-yakshadruva

Mangaluru: ಎಲ್ಲ ವರ್ಗದ ಜನರ ಸಹಕಾರದಿಂದ ಸಾಮಾಜಿಕ ಸಾಧನೆ: ಕನ್ಯಾನ ಸದಾಶಿವ ಶೆಟ್ಟಿ

Vijayendra (2)

Congress 40 ಪರ್ಸೆಂಟ್‌ ಕಮಿಷನ್‌ ಆರೋಪ ಸುಳ್ಳೆಂದು ಸಾಬೀತು: ಬಿಜೆಪಿ

police

Belgavi; ವೇಶ್ಯಾವಾಟಿಕೆ ಆರೋಪ: ತಾಯಿ, ಮಗಳನ್ನು ರಸ್ತೆಗೆ ಎಳೆದು ಹಲ್ಲೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Horoscope new-1

Daily Horoscope: ಕ್ಷಣಿಕ ಸಮಸ್ಯೆಗಳನ್ನು ನಿರ್ಲಕ್ಷಿಸಿರಿ, ನಿರೀಕ್ಷಿತ ಆರ್ಥಿಕ ನೆರವು

1-horoscope

Daily Horoscope: ಉದ್ಯೋಗಾಸಕ್ತರಿಗೆ ಹೊಸ ಅವಕಾಶಗಳು ಗೋಚರ, ಸ್ವರ್ಣೋದ್ಯಮಕ್ಕೆ ಲಾಭ

1-horoscope

Daily Horoscope: ಉದ್ಯೋಗದಲ್ಲಿ ಯಶಸ್ಸಿನ ಭರವಸೆ, ಆಪ್ತರ ನೈತಿಕ ಬೆಂಬಲದಿಂದ ಧೈರ್ಯ ವರ್ಧನೆ

Dina Bhavishya

Daily Horoscope; ಮನೋಬಲ ಕುಗ್ಗಿಸುವವರ ಸಹವಾಸ ಬಿಡಿ

Horoscope: ದುಡಿಮೆಗೆ ತಕ್ಕ ಪ್ರತಿಫ‌ಲದ ಭರವಸೆ ನಿಮ್ಮದಾಗಲಿದೆ

Horoscope: ದುಡಿಮೆಗೆ ತಕ್ಕ ಪ್ರತಿಫ‌ಲದ ಭರವಸೆ ನಿಮ್ಮದಾಗಲಿದೆ

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

UV-Navaroopa

Manipal: ಗ್ರಾಮೀಣ ಓದುಗರ ಸ್ಪಂದನೆಯೇ ಯಶಸ್ಸು: ಎಂಡಿ, ಸಿಇಒ ವಿನೋದ್‌ ಕುಮಾರ್‌

puttige-4

Udupi; ಗೀತಾರ್ಥ ಚಿಂತನೆ 96 : ವ್ಯಾಮೋಹ ಜಾಲ vs ಜಾಗೃತಾತ್ಮ

uppunda1

Uppunda: ಶ್ರೀದುರ್ಗಾಪರಮೇಶ್ವರಿ ಅಮ್ಮನವರ ಸಂಭ್ರಮದ ಮನ್ಮಹಾರಥೋತ್ಸವ

Govinda-pai-Book

Udupi: ಗೋವಿಂದ ಪೈಗಳ ಸಂಶೋಧನ ಬರಹಗಳು ಸಮಗ್ರತೆಯ ಹೂರಣ: ಡಾ.ವಿವೇಕ್‌ ರೈ

DK SHI NEW

MLAs 50 ಕೋಟಿ ರೂ.; ಸಾಕ್ಷಿ ಕೊಡುವ ಹೊಣೆ ಯತ್ನಾಳ್‌ದು: ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.