ರಾಶಿ ಫಲ; ಅನ್ಯರ ಜವಾಬ್ದಾರಿ ಹೊರುವಾಗ ಎಚ್ಚರ ವಹಿಸಿ, ಆರೋಗ್ಯ ಸುಧಾರಣೆ


Team Udayavani, Dec 27, 2022, 7:16 AM IST

1

ಮೇಷ: ಮಾತೃ ಸಮಾನರಿಂದ ಮನಃ ಸಂತೋಷ. ಮಿತ್ರರ ಸಹಕಾರ. ಭೂಮಿ ವಾಹನ ಆಸ್ತಿ ವಿಚಾರಗಳಲ್ಲಿ ಅಭಿವೃದ್ಧಿ. ಸಾಂಸಾರಿಕ ಸುಖ ವೃದ್ಧಿ. ಗೃಹೋಪ ವಸ್ತುಗಳ ಸಂಗ್ರಹ. ಉದ್ದೇಶಿತ ಕಾರ್ಯ ಸಫ‌ಲತೆಯಿಂದ ಸಂಭ್ರಮದ ವಾತಾವರಣ.

ವೃಷಭ: ಜನ ಸಂಪರ್ಕ ವೃದ್ಧಿ. ಸಾಮಾಜಿಕ ಚಟುವಟಿಕೆಗಳಲ್ಲಿ ಭಾಗವಹಿಸುವಿಕೆ. ಉದ್ಯೋಗ ವ್ಯವಹಾರಗಳಲ್ಲಿ ಅಭಿವೃದ್ಧಿ. ನೂತನ ಮಿತ್ರರ ಭೇಟಿ. ದೀರ್ಘ‌ ಪ್ರಯಾಣ ಸಂಭವ. ದಂಪತಿಗಳಲ್ಲಿ ಅನುರಾಗ ವೃದ್ಧಿ. ಗುರು ಹಿರಿಯರಿಂದ ಮಾರ್ಗದರ್ಶನ.

ಮಿಥುನ: ಉತ್ತಮ ಧನಾರ್ಜನೆ. ಉದ್ಯೋಗ ವ್ಯವಹಾರಗಳಲ್ಲಿ ಬದಲಾವಣೆಗೆ ಅವಕಾಶ. ಆರೋಗ್ಯ ಸುಧಾರಣೆ. ಮಿತ್ರರಿಂದ ಸಹಾಯ. ದಾಂಪತ್ಯ ಸಮಾಧಾನಕರ. ಅನ್ಯರ ಜವಾಬ್ದಾರಿ ಹೊರುವಾಗ ಎಚ್ಚರ ವಹಿಸಿ. ಗುರುಹಿರಿಯರ ಮಾರ್ಗದರ್ಶದಿಂದ ಯಶಸ್ಸು.

ಕರ್ಕ: ಆರೋಗ್ಯ ಗಮನಿಸಿ. ನಿರೀಕ್ಷಿತ ಧನಾಗಮವಿದ್ದರೂ ಹಲವು ವಿಧದ ಖರ್ಚಿಗೆ ಮಾರ್ಗಗಳು ತೋರಿಬಂದಾವು. ದೂರ ಪ್ರಯಾಣ ಸಂಭವ. ಪಾಲುದಾರಿಕೆ ವ್ಯವಹಾರಗಳಲ್ಲಿ ಉದ್ಯೋಗದಲ್ಲಿ ಸಾಮರಸ್ಯ ಕಾಪಾಡಿರಿ. ಹಿರಿಯರ ಆರೋಗ್ಯ ಗಮನಿಸಿ.

ಸಿಂಹ: ಪರೋಪಕಾರದಿಂದ ಗೌರವ, ಪೂಜ್ಯತೆಗೆ ಭಾಜನರಾಗುವಿರಿ. ಉತ್ತಮ ಧನಾರ್ಜನೆ. ಪ್ರಯಾಣದಿಂದ ಲಾಭ. ಗುರುಹಿರಿಯರಿಂದ ಸುಖ ಸಂತೋಷ ವೃದ್ಧಿ. ದಾಂಪತ್ಯ ಸುಖ ತೃಪ್ತಿದಾಯಕ. ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶ. ವಿವಾಹ ಯೋಗ.

ಕನ್ಯಾ: ಆರೋಗ್ಯ ಗಮನಿಸಿ. ಪಾಲುದಾರಿಕೆ ವ್ಯವಹಾರ ಉದ್ಯೋಗದಲ್ಲಿ ಅಭಿವೃದ್ಧಿ ತೋರಿದರೂ ತಾಳ್ಮೆಯಿಂದ ವ್ಯವಹರಿಸಿ. ಉತ್ತಮ ಧನಾರ್ಜನೆ. ದೂರ ಪ್ರಯಾಣ ಸಂಭವ. ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶ ಲಭಿಸುವ ಕಾಲ.

ತುಲಾ: ಸರಿಯಾದ ನಿಯಮ ಪಾಲಿಸುವುದರಿಂದ ದೈಹಿಕ ಆರೋಗ್ಯ ವೃದ್ಧಿ. ದೀರ್ಘ‌ ಪ್ರಯಾಣದಿಂದ ಧನ ಲಾಭವಾದರೂ ದೇಹಾಯಾಸ ಸಂಭವ. ಉದ್ಯೋಗ ವ್ಯವಹಾರಗಳಲ್ಲಿ ಗಣ್ಯರ ಸಹಾಯ ಸಹಕಾರ ಲಭ್ಯ. ಹಿರಿಯರ ವಿಚಾರದಲ್ಲಿ ದ್ವಂದ್ವ ನಿಲುವು ಸಲ್ಲದು.

ವೃಶ್ಚಿಕ: ಹೆಚ್ಚಿದ ಕೆಲಸದ ಒತ್ತಡದಿಂದ ದೇಹಾ ಯಾಸವಾದೀತು. ಸ್ಥಾನ ಸುಖಾದಿ ಪ್ರಾಪ್ತಿ. ಧನ ಸಂಪತ್ತಿನ ವೃದ್ಧಿ. ಸಹಾಯಕ ವರ್ಗದವರಿಂದ ಜವಾ ಬ್ದಾರಿಯುತ ನಡೆ. ಅನ್ಯರ ಆಸ್ತಿ ವಿಚಾರದಲ್ಲಿ ಭಾಗಿ ಯಾಗುವ ಸಂಭವ. ಮಕ್ಕಳ ಪ್ರಗತಿ ನಿಮಿತ್ತ ಧನ ವ್ಯಯ.

ಧನು: ಆರೋಗ್ಯದಲ್ಲಿ ಗಣನೀಯ ವೃದ್ಧಿ. ದೈರ್ಯ ಪರಾಕ್ರಮ ಸ್ವಾಭಿಮಾನದಿಂದ ಸಂಧರ್ಬೋಚಿತ ಕಾರ್ಯದಕ್ಷತೆ. ಗೌರವದಿಂದ ಕೂಡಿದ ಧನಾರ್ಜನೆ. ಸಂಗಾತಿ ಯೊಂದಿಗೆ ಸಣ್ಣ ಪ್ರಯಾಣದಿಂದ ಸಂತೋಷ. ಹಿರಿಯರ ಆರೋಗ್ಯ ಸುದೃಢ. ಆಸ್ತಿ ವಿಚಾರದಲ್ಲಿ ಮುನ್ನಡೆ.

ಮಕರ: ಶಾರೀರಿಕ ಮಾನಸಿಕ ಆರೋಗ್ಯ ಸುದೃಢ. ದೂರದ ವ್ಯವಹಾರಗಳಲ್ಲಿ ಅನಿರೀಕ್ಷಿತ ಬೆಳವಣಿಗೆ. ಹಣಕಾಸಿನ ವಿಚಾರದಲ್ಲಿ ಶಿಸ್ತಿನ ನಿಯಮ ಅಗತ್ಯ. ಸಹೋದ್ಯೋಗಿಗಳಿಂದ ಸಹಕಾರ. ಆಸ್ತಿ ವಿಚಾರದಲ್ಲಿ ಪಾರದರ್ಶಕತೆಗೆ ಆದ್ಯತೆ ಇರಲಿ.

ಕುಂಭ: ಉದಾಸೀನ ಮಾಡದೆ ಆರೋಗ್ಯ ಗಮನಿಸಿ. ಉದ್ಯೋಗ ವ್ಯವಹಾರಗಳಲ್ಲಿ ಸ್ಥಿರ ಪ್ರದರ್ಶನ. ಸ್ಥಾನಮಾನ ಗೌರವಾದಿ ವೃದ್ಧಿ. ಉತ್ತಮ ಧನ ಸಂಚಯನ. ಸಹೋದರಾಗಿ ವರ್ಗದವರಿಂದ ಮಾನಸಿಕ ನೆಮ್ಮದಿ. ಗೃಹದಲ್ಲಿ ಸಂತಸದ ವಾತಾವರಣ.

ಮೀನ: ವ್ಯವಹಾರ ಉದ್ಯೋಗ ನಿಮಿತ್ತ ದೂರ ಪ್ರಯಾಣ ಸಂಭವ. ಆರೋಗ್ಯವನ್ನು ಕಡೆಗಣಿಸದಿರಿ. ಸ್ವಂತ ನಿರ್ಣಯದಿಂದ ಮಾಡುವ ವೃತ್ತಿಯಲ್ಲಿ ಸ್ಥಾನ ಗೌರವ ಪ್ರಾಪ್ತಿ. ವಿಪುಲ ಧನ ಸಂಪತ್ತು ವೃದ್ಧಿ. ಧಾರ್ಮಿಕ ಚಟುವಟಿಕೆಗಳಿಗೆ ಸತ್ಕರ್ಮಕ್ಕೆ ಧನವ್ಯಯ. ಸಂಶೋಧಕರಿಗೆ ಅಧ್ಯಯನ ಪ್ರವೃತ್ತರಿಗೆ ಮನ್ನಣೆ. ಸೌಕರ್ಯಾದಿ ಸೌಲಭ್ಯ ಪ್ರಾಪ್ತಿ.

ಟಾಪ್ ನ್ಯೂಸ್

egg

Video: ಮೊಟ್ಟೆ ಕದ್ದು ಸಿಕ್ಕಿಬಿದ್ದರೇ ಶಾಲೆಯ ಪ್ರಾಂಶುಪಾಲರು…? ಇಲಾಖೆಯಿಂದ ನೊಟೀಸ್

CT Ravi case:ಬೆಳಗಾವಿ ಕೋರ್ಟ್‌ ನಲ್ಲಿ Bailಗಾಗಿ ವಾದ ಮಂಡನೆ-ವಿಚಾರಣೆ 3ಗಂಟೆಗೆ ಮುಂದೂಡಿಕೆ

CT Ravi case:ಬೆಳಗಾವಿ ಕೋರ್ಟ್‌ ನಲ್ಲಿ Bailಗಾಗಿ ವಾದ ಮಂಡನೆ-ವಿಚಾರಣೆ 3ಗಂಟೆಗೆ ಮುಂದೂಡಿಕೆ

Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್‌ ಅನಿಸಿತು…

Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್‌ ಅನಿಸಿತು…

22-hunsur

Hunsur: ಒಂದೆಡೆ ಚಿರತೆ ಸೆರೆ, ಮತ್ತೊಂದೆಡೆ ಅಪಘಾತ

CDS ಬಿಪಿನ್‌ ರಾವತ್‌ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ಪತನಕ್ಕೆ ಮಾನವ ಲೋಪವೇ ಕಾರಣ: ವರದಿ

Human Error: ಮಾನವ ಲೋಪದಿಂದಲೇ CDS ರಾವತ್‌ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ಪತನ: ವರದಿ

21-sabarimala

Sabarimala: ಭಕ್ತರ ಸುರಕ್ಷೆಗಾಗಿ ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ ರವಿ ಹೇಳಿಕೆ ಪ್ರಕರಣ; ಕಣ್ಣೀರು ಹಾಕಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

Belagavi: ಸಿ.ಟಿ ರವಿ ಹೇಳಿಕೆ ಪ್ರಕರಣ; ಕಣ್ಣೀರು ಹಾಕಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-horoscope

Daily Horoscope: ಉದ್ಯೋಗ ಹುಡುಕುವವರಿಗೆ ಶುಭಸೂಚನೆ, ಅನವಶ್ಯ ಭೀತಿಯನ್ನು ದೂರವಿಡಿ

1-horoscope

Daily Horoscope: ಸಕಾರಾತ್ಮಕ ಚಿಂತನೆಯಿಂದ ಯಶಸ್ಸು, ಪ್ರತಿಭೆ ವೃದ್ಧಿಗೆ ಅವಕಾಶ

Dina Bhavishya

Daily Horoscope; ಅರ್ಧಕ್ಕೆ ನಿಂತಿರುವ ಕಾರ್ಯವನ್ನು ಪೂರ್ಣಗೊಳಿಸುವ ಪ್ರಯತ್ನ

544

Horoscope: ಈ ರಾಶಿಯವರಿಗೆ ಇಂದು ಅನಿರೀಕ್ಷಿತ ಧನಪ್ರಾಪ್ತಿ ಆಗಲಿದೆ

Horoscope

Horoscope: ಹೇಗಿದೆ ನೋಡಿ ಇಂದಿನ ನಿಮ್ಮ ರಾಶಿಫಲ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

3

Mangaluru: ಕೊಕ್ಕಡದ ʼಸಾಂತಾ ಕ್ಲಾಸ್‌ʼ ವಿನ್ಸೆಂಟ್‌ ಕ್ರಿಸ್ಮಸ್‌ ತಿರುಗಾಟಕ್ಕೆ 25 ವರ್ಷ!

2

Bantwal: ಪುರಸಭೆ ಆಸ್ತಿ ರಕ್ಷಣೆಗೆ ಸದಸ್ಯರ ಆಗ್ರಹ

egg

Video: ಮೊಟ್ಟೆ ಕದ್ದು ಸಿಕ್ಕಿಬಿದ್ದರೇ ಶಾಲೆಯ ಪ್ರಾಂಶುಪಾಲರು…? ಇಲಾಖೆಯಿಂದ ನೊಟೀಸ್

23-mandya

Akhila Bharata Kannada Sahitya Sammelana: ಹಚ್ಚೇವು ಕನ್ನಡದ ದೀಪ

1(1

Sullia: ವಿಎಒ ಹೊಸ ಕಟ್ಟಡಕ್ಕೆ ಅನುದಾನವಿಲ್ಲ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.