ರಾಶಿ ಫಲ; ಮಾತೃ ಸಮಾನ ವರ್ಗದವರ ನಿಮಿತ್ತ ಖರ್ಚು,ಮಿತ್ರರೊಂದಿಗೆ ಜಾಗ್ರತೆಯಿಂದ ವ್ಯವಹರಿಸಿ
Team Udayavani, Dec 28, 2022, 7:17 AM IST
ಮೇಷ: ಅಧಿಕ ಧನ ಸಂಚಯನ. ಉತ್ತಮ ವಾಕ್ ಚತುರತೆಯಿಂದ ಕೂಡಿದ ಕಾರ್ಯವೈಖರಿ. ದೇವತಾ ಸ್ಥಳ ಸಂದರ್ಶನ. ದಂಪತಿಗಳಲ್ಲಿ ಅನುರಾಗ ವೃದ್ಧಿ. ಅವಿವಾಹಿತರಿಗೆ ಯೋಗ್ಯ ಸಂಬಂಧ ಒದಗುವ ಸಮಯ.
ವೃಷಭ: ನಿರೀಕ್ಷಿತ ಸ್ಥಾನಮಾನ ಗೌರವಾದಿ ವೃದ್ಧಿ. ದಂಪತಿಗಳಲ್ಲಿ ಅನುರಾಗ ವೃದ್ಧಿ. ಅವಿವಾಹಿತರಿಗೆ ಉತ್ತಮ ನೆಂಟಸ್ಥಿಕೆ ಒದಗುವ ಕಾಲ. ಅನಿರೀಕ್ಷಿತ ಧನ ಸಂಪತ್ತು ಲಭ್ಯ. ಕೆಲಸ ಕಾರ್ಯಗಳಲ್ಲಿ ಶ್ಲಾಘನೆ ಇತ್ಯಾದಿ ಶುಭ ಫಲ.
ಮಿಥುನ: ದೂರ ಪ್ರಯಾಣ ಸಂಭವ. ಸಂಪತ್ತಿನ ಉಳಿತಾಯಕ್ಕೆ ಚಿಂತನೆ. ಮಾತೃ ಸಮಾನ ವರ್ಗದವರ ನಿಮಿತ್ತ ಖರ್ಚು. ಮಿತ್ರರೊಂದಿಗೆ ಜಾಗ್ರತೆಯಿಂದ ವ್ಯವಹರಿಸಿ. ಪಾಲುದಾರಿಕೆ ವ್ಯವಹಾರಗಳಲ್ಲಿ ಅಧಿಕ ಶ್ರಮದಿಂದ ಯಶಸ್ಸು ಲಭ್ಯ.
ಕರ್ಕ: ಉದ್ಯೋಗ ವ್ಯವಹಾರಗಳಲ್ಲಿ ನೇತೃತ್ವ, ತಲ್ಲೀನತೆ. ನಿರೀಕ್ಷಿತ ಕೆಲಸಗಳಲ್ಲಿ ಸಫಲತೆ. ಪಿತೃ ಸಮಾನರಿಂದ ಅನುಕೂಲ. ಆರೋಗ್ಯದಲ್ಲಿ ಸುಧಾರಣೆ. ಸಾಂಸಾರಿಕ ಸುಖಕ್ಕೆ ಪರಿಶ್ರಮ ಅಗತ್ಯ. ಚರ್ಚೆಗೆ ಆಸ್ಪದ ನೀಡದಿರಿ.
ಸಿಂಹ: ವಿದ್ಯಾರ್ಥಿಗಳಿಗೆ, ಜ್ಞಾನಿಗಳಿಗೆ ಅನುಕೂಲಕರ ಪರಿಸ್ಥಿತಿ. ತಿಳಿದಂತಹ ವಿದ್ಯೆಯನ್ನು ಪರರಿಗೆ ಹಂಚಿದ ಸಂತೋಷ. ನಿರೀಕ್ಷಿತ ಸ್ಥಾನ ಗೌರವಾದಿ ಪ್ರಾಪ್ತಿ. ಹಣ ಸಂಪತ್ತಿನ ವೃದ್ಧಿ. ದೇವತಾ ಕಾರ್ಯಗಳಲ್ಲಿ ಅಡಚಣೆ ಎದುರಾದೀತು.
ಕನ್ಯಾ: ದೇವತಾ ಕಾರ್ಯಗಳಲ್ಲಿ ಭಾಗಿ. ನೇತೃತ್ವ ವಹಿಸಿದ ನೆಮ್ಮದಿ. ದೀರ್ಘ ಪ್ರಯಾಣ ಸಂಭವ. ಗುರುಹಿರಿಯರ ಉತ್ತಮ ಮಾರ್ಗದರ್ಶನದ ಲಾಭ. ಗೃಹದಲ್ಲಿ ಸಂತಸದ ವಾತಾವರಣ. ಆರೋಗ್ಯದ ಬಗ್ಗೆ ಗಮನಹರಿಸಿ.
ತುಲಾ:ಉದ್ಯೋಗ ವ್ಯವಹಾರಗಳಲ್ಲಿ ಗಣನೀಯ ವೃದ್ಧಿ ಕೀರ್ತಿ ಸಂಪಾದನೆ. ನಿರೀಕ್ಷೆಗೂ ಮೀರಿದ ಧನಾರ್ಜನೆ. ದೂರ ಪ್ರಯಾಣ ಸಂಭವ. ಆರೋಗ್ಯ ವೃದ್ಧಿ. ಆಸ್ತಿ ವಿಚಾರಗಳಲ್ಲಿ ಪ್ರಗತಿ. ಗುರುಹಿರಿಯರಿಂದ ಮನಃ ಸಂತೋಷ.
ವೃಶ್ಚಿಕ: ಆರೋಗ್ಯ ಗಮನಿಸಿ. ಉದ್ಯೋಗದಲ್ಲಿ ಪ್ರಗತಿ. ಪಾಲುದಾರಿಕಾ ವ್ಯವಹಾರದವರು ಚರ್ಚೆಗೆ ಅವಕಾಶ ನೀಡದೇ ಇದ್ದರೆ ಅಭಿವೃದ್ಧಿ ಅವಕಾಶಗಳು ದೊರಕುವುದು. ಎಲ್ಲಾ ವಿಚಾರದಲ್ಲೂ ಜಾಗ್ರತೆಯ ನಡೆ ಅಗತ್ಯ.
ಧನು: ಪರಿಶ್ರಮ ಜವಾಬ್ದಾರಿಯಿಂದ ಕೂಡಿದ ಕಾರ್ಯ ವೈಖರಿ. ನಿರೀಕ್ಷಿತ ಗೌರವ ಆದರಾದಿ ಪ್ರಾಪ್ತಿ. ನೂತನ ಮಿತ್ರರ ಸಮಾಗಮ. ದಾಂಪತ್ಯ ಸುಖ ವೃದ್ಧಿ. ಅಧ್ಯಯನ ಪ್ರವೃತ್ತರಿಗೆ ಸರ್ವವಿಧದ ಸೌಲಭ್ಯ ಲಭ್ಯ. ಆರೋಗ್ಯ ಉತ್ತಮ.
ಮಕರ: ಆಸ್ತಿ ವಿಚಾರದಲ್ಲಿ ಬದಲಾವಣೆಗಳು ತೋರಿಬಂದಾವು. ಉದ್ಯೋಗ ವ್ಯವಹಾರ ಗಳಲ್ಲಿ ಗಣ್ಯರ ಮೇಲಧಿಕಾರಿಗಳ ಸಹಾಯ ಸಹಕಾರದಿಂದ ಪ್ರಗತಿ. ದೀರ್ಘ ಹಾಗೂ ಸಣ್ಣ ಪ್ರಯಾಣ ಸಂಭವ. ಆರ್ಥಿಕ ಸ್ಥಿತಿ ವೃದ್ಧಿದಾಯಕ. ಹಿರಿಯರ ಸೂಕ್ತ ಪ್ರೋತ್ಸಾಹ.
ಕುಂಭ: ಆರೋಗ್ಯ ಉತ್ತಮ. ದೇವತಾನು ಗ್ರಹದಿಂದ ಕೂಡಿದ ದಿನ. ಎಲ್ಲಾ ಕೆಲಸ ಕಾರ್ಯಗಳಲ್ಲಿ ಸಫಲತೆ. ಶ್ರೇಯಸ್ಸು ತೋರಿಬರುವುವು. ದೂರದ ವ್ಯವಹಾರದಿಂದ ಧನ ವೃದ್ಧಿ ಸ್ಥಾನ ಲಭ್ಯ. ಗೃಹದಲ್ಲಿ ಸಂತಸದ ವಾತಾವರಣ.
ಮೀನ: ಹೆಚ್ಚಿದ ಜವಾಬ್ದಾರಿ. ದೇಹಕ್ಕೆ ಆಯಾಸ ಆಗದಂತೆ ಕರ್ತವ್ಯ ನಿರ್ವಹಿಸಿ ಆರೋಗ್ಯ ಗಮನಿಸಿಕೊಳ್ಳಿ. ಮಾತಿನಲ್ಲಿ ತಾಳ್ಮೆ ಸಹನೆ ಅಗತ್ಯ. ಆಸ್ತಿ ವಿಚಾರದಲ್ಲಿ ಪಾರದರ್ಶಕತೆಗೆ ಆದ್ಯತೆ ನೀಡಿ. ದಂಪತಿಗಳಲ್ಲಿ ಪರಸ್ಪರ ಅನ್ಯೋನ್ಯತೆ. ಮಕ್ಕಳಿಂದ ಸುಖ ಸಂತೋಷ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Daily Horoscope: ಕ್ಷಣಿಕ ಸಮಸ್ಯೆಗಳನ್ನು ನಿರ್ಲಕ್ಷಿಸಿರಿ, ನಿರೀಕ್ಷಿತ ಆರ್ಥಿಕ ನೆರವು
Daily Horoscope: ಉದ್ಯೋಗಾಸಕ್ತರಿಗೆ ಹೊಸ ಅವಕಾಶಗಳು ಗೋಚರ, ಸ್ವರ್ಣೋದ್ಯಮಕ್ಕೆ ಲಾಭ
Daily Horoscope: ಉದ್ಯೋಗದಲ್ಲಿ ಯಶಸ್ಸಿನ ಭರವಸೆ, ಆಪ್ತರ ನೈತಿಕ ಬೆಂಬಲದಿಂದ ಧೈರ್ಯ ವರ್ಧನೆ
Daily Horoscope; ಮನೋಬಲ ಕುಗ್ಗಿಸುವವರ ಸಹವಾಸ ಬಿಡಿ
Horoscope: ದುಡಿಮೆಗೆ ತಕ್ಕ ಪ್ರತಿಫಲದ ಭರವಸೆ ನಿಮ್ಮದಾಗಲಿದೆ
MUST WATCH
ಹೊಸ ಸೇರ್ಪಡೆ
Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ
Actor Darshan ವಿರುದ್ದ ಸುಪ್ರೀಂನಲ್ಲಿ ಮೇಲ್ಮನವಿ: ಬೆಂಗ್ಳೂರು ಕಮೀಷನರ್
Mangaluru: ನೋಟು ಬ್ಯಾನ್ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!
Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ
Maharashtra Election: ಬೂತ್ ಗೆಲ್ಲುವತ್ತ ಗಮನ ಹರಿಸಿ: ಕಾರ್ಯಕರ್ತರಿಗೆ ಮೋದಿ ಕರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.