ರಾಶಿ ಫಲ; ಎಲ್ಲರೂ ಶ್ಲಾಘಿಸುವಂತಹ ದಿನಚರಿ, ಅವಿವಾಹಿತರಿಗೆ ವಿವಾಹ ಭಾಗ್ಯ


Team Udayavani, Dec 31, 2022, 7:16 AM IST

1

ಮೇಷ: ಅಧ್ಯಯನಶೀಲರಿಗೆ, ಸರ್ಕಾರಿ ವೃತ್ತಿಪರರಿಗೆ, ರಾಜಕೀಯ ವ್ಯಕ್ತಿಗಳಿಗೆ ಉತ್ತಮ ದಿನವಾಗಿರುವುದು. ಅನಾಯಾಸ ಧನಾಗಮನ. ಗುರು ಹಿರಿಯರ ಉತ್ತಮ ಸಹಕಾರ. ಅವಿವಾಹಿತರಿಗೆ ಯೋಗ್ಯ ವಧು ವರ ಪ್ರಾಪ್ತಿ. ಉಲ್ಲಾಸಭರಿತ ಸಮಯ ಕಳೆಯುವಿಕೆ.

ವೃಷಭ: ಸತ್ಕಾರ್ಯಕ್ಕೆ ಧನವ್ಯಯ. ದಾಂಪತ್ಯ ಸುಖ ವೃದ್ಧಿ. ಗೃಹದಲ್ಲಿ ಸಂತಸದ ವಾತಾವರಣ. ಸಹೋದರಾದಿ ವರ್ಗದವರಿಂದ ಸುವಾರ್ತೆ. ಉದ್ಯೋಗ ವ್ಯವಹಾರದಲ್ಲಿ ಕೀರ್ತಿ ಸಂಪಾದನೆ. ಕೈಗೊಂಡ ಕಾರ್ಯಗಳಲ್ಲಿ ಯಶಸ್ಸು ಸಫ‌ಲತೆ.

ಮಿಥುನ: ಉತ್ತಮ ಜನ ಸಂಪರ್ಕ. ಎಲ್ಲರೂ ಶ್ಲಾಘಿಸುವಂತಹ ದಿನಚರಿ. ಗೌರವ ಆದರಗಳು ವೃದ್ಧಿ. ಅವಿವಾಹಿತರಿಗೆ ವಿವಾಹ ಭಾಗ್ಯ. ದೂರ ಪ್ರಯಾಣ ನಷ್ಟ ವಸ್ತುಗಳಿಗಾಗಿ ಪುನಃ ಪ್ರಯತ್ನಿಸಿದರು ಸಿಗುವ ಸಮಯ. ದಂಪತಿಗಳಲ್ಲಿ ಪರಸ್ಪರ ಪ್ರೀತಿ ಅನುರಾಗ ವೃದ್ಧಿ.

ಕರ್ಕ: ಉತ್ತಮ ಯೋಗ್ಯ ಕೆಲಸ ಕಾರ್ಯಗಳನ್ನು ನಿರ್ವಹಿಸುವುದರಿಂದ ಕೀರ್ತಿ ಜನಮನ್ನಣೆ ಪ್ರಾಪ್ತಿ. ಆರೋಗ್ಯ ವೃದ್ಧಿ. ನಿರೀಕ್ಷಿತ ಧನ ಸಂಚಯನ. ಮಾತಿನಲ್ಲಿ ತಾಳ್ಮೆ ಪ್ರಮಾಣಿಕತೆ ಇರಲಿ. ಗುರು ಹಿರಿಯರಲ್ಲಿ ಭಯ ಭಕ್ತಿಯ ನಡವಳಿಕೆಯಿಂದ ಗೌರವ ಪ್ರಾಪ್ತಿ.

ಸಿಂಹ: ಆರೋಗ್ಯ ಗಮನಿಸಿ. ದೂರದ ವ್ಯವಹಾರ ನಿರ್ವಹಿಸುವಾಗ ಅನಗತ್ಯ ಖರ್ಚಿನ ಬಗ್ಗೆ ಗಮನಹರಿಸಿ. ಬಂಧು ಮಿತ್ರರ ಸಹಕಾರ. ಅಧ್ಯಯನದಲ್ಲಿ ಪ್ರಗತಿ. ಹೊಸ ಚಿಂತನೆಗಳಿಗೆ ಆದ್ಯತೆ. ದಾಂಪತ್ಯ ತೃಪ್ತಿಕರ.

ಕನ್ಯಾ: ಗೃಹ ವಾಹನ ಆಸ್ತಿ ವಿಚಾರಗಳಲ್ಲಿ ಸಂತೋಷ. ಹೂಡಿಕೆಗಳಲ್ಲಿ ಆಸಕ್ತಿ ಗೃಹ ಉಪಯೋಗಿ ಸಲಕರಣೆಗಳ ಖರೀದಿ. ಬಂಧು ಮಿತ್ರರ ಅವಲಂಬನೆ. ಉದ್ಯೋಗ ವ್ಯವಹಾರಗಳಲ್ಲಿ ಪರಿಶ್ರಮಕ್ಕೆ ತಕ್ಕ ಪ್ರತಿಫ‌ಲದಿಂದ ಮನಃತೃಪ್ತಿ.

ತುಲಾ: ಸಣ್ಣ ಪ್ರಯಾಣ. ಸಹೋದ್ಯೋಗಿ ಗಳಿಂದಲೂ ಸಹೋದರ ಸಮಾನರಿಂದಲೂ ಪ್ರೋತ್ಸಾಹ ಸಹಕಾರ ಪ್ರಾಪ್ತಿ. ದೈರ್ಯ ಉತ್ಸಾಹದಿಂದ ಕೂಡಿದ ಕಾರ್ಯ ವೈಖರಿಯಿಂದ ಪ್ರಗತಿ ಮಾನ್ಯತೆ ಲಭ್ಯ. ಅವಿವಾಹಿತರಿಗೆ ವಿವಾಹ ಭಾಗ್ಯ. ಹಚ್ಚಿದ ವರಮಾನ.

ವೃಶ್ಚಿಕ: ಆರೋಗ್ಯ ಸುದೃಢ. ಎಲ್ಲಾ ವಿಧದ ಕೆಲಸ ಕಾರ್ಯಗಳಲ್ಲಿ ನಿರೀಕ್ಷಿಸಿದಂತೆ ಪ್ರಗತಿ. ಉತ್ತಮ ಧನಲಾಭ. ಯೋಗ್ಯ ನೆಂಟಸ್ತಿಕೆ ಕೂಡಿ ಬರುವುದು. ಧಾರ್ಮಿಕ ಆಚರಣೆಗಳಲ್ಲಿ ಅಡಚಣೆ ತೋರಿ ಬರುವುದು. ಗುರು ಹಿರಿಯರ ಆರೋಗ್ಯ ಗಮನಿಸಿ.

ಧನು: ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ ಜನ ಪ್ರಶಂಸೆ ಲಭಿಸುವುದು. ಮೇಲಧಿಕಾರಿಗಳ ಸಹಕಾರ ಮಾರ್ಗದರ್ಶನದ ಲಾಭ. ಅನೇಕ ಹೂಡಿಕೆಗಳಲ್ಲಿ ಆಸಕ್ತಿ ಹಾಗೂ ಕ್ರೀಯಾಶೀಲತೆ ಸಂಭವ. ಉತ್ತಮ ಧನಾರ್ಜನೆ. ಮಕ್ಕಳಿಂದ ಸ್ಥಾನ, ಗೌರವಕ್ಕಾಗಿ ಪರಿಶ್ರಮ.

ಮಕರ: ಕೆಲಸ ಕಾರ್ಯಗಳಲ್ಲಿ ನಿಷ್ಠೆ ಏಕಾಗ್ರತೆಯಿಂದ ಮೆಚ್ಚುಗೆ. ಸಂದರ್ಭೋಚಿತವಾದ ಯೋಜನೆ ಯೋಚನೆಯಿಂದ ಸಫ‌ಲತೆ. ಹಣಕಾಸಿನ ವಿಚಾರ ದಲ್ಲಿ ಆಯ ವ್ಯಯ ಸಮಾನವಾಗಿರುವುದು. ಮಕ್ಕಳಿಂದ ಸುಖ ಸಂತೋಷ ವೃದ್ಧಿ. ಸಾಂಸಾರಿಕ ಸುಖ ತೃಪ್ತಿದಾಯಕ

ಕುಂಭ: ಪಾಲುದಾರಿಕಾ ವ್ಯವಹಾರಗಳಲ್ಲಿ ಹೆಚ್ಚಿದ ಜವಾಬ್ದಾರಿ. ಜವಾಬ್ದಾರಿಯುತ ವಾಕ್‌ ಚತುರತೆಯಿಂದ ಅಧಿಕ ಧನಾಗಮನ. ದೂರದ ಮಿತ್ರರ ಸಲಹೆ ಸಹಕಾರದಿಂದ ಅಧಿಕ ಉಳಿತಾಯ ಸಂಭವ. ಭೂಮಿ ಆಸ್ತಿ ವಿಚಾರಗಳಲ್ಲಿ ಪಾರದರ್ಶಕತೆ ಅಗತ್ಯ.

ಮೀನ: ಗುರು ಹಿರಿಯರ ಉತ್ತಮ ಮಾರ್ಗದರ್ಶನದ ಲಾಭ. ಹಣಕಾಸಿನ ವಿಚಾರದಲ್ಲಿ ನಿರೀಕ್ಷಿತ ಧನಲಾಭ. ಉದ್ಯೋಗ ವ್ಯವಹಾರಗಳಲ್ಲಿ ಪರಿಶ್ರಮ ಕಂಡುಬಂದರೂ ಜಯ ಸಾಧಿಸಿದ ಮನಃ ಸಮಾಧಾನ ಇರುವುದು. ಗೃಹೋಪಯೋಗಿ ವಸ್ತುಗಳ ಸಂಗ್ರಹ. ದಾಂಪತ್ಯ ಸುಖ ತೃಪ್ತಿದಾಯಕ.

ಟಾಪ್ ನ್ಯೂಸ್

Arrested: ಪೈಂಟ್‌ ಕೆಲಸಕ್ಕೆ ಬಂದು ಖ್ಯಾತ ನಟಿಯ ಮನೆಗೆ ಕನ್ನ; ಆರೋಪಿ ಬಂಧನ

Arrested: ಪೈಂಟ್‌ ಕೆಲಸಕ್ಕೆ ಬಂದು ಖ್ಯಾತ ನಟಿಯ ಮನೆಗೆ ಕನ್ನ; ಆರೋಪಿ ಬಂಧನ

v-narayanan

ISRO ಮುಂದೆ ಪ್ರಮುಖ ಕಾರ್ಯ ಯೋಜನೆಗಳಿವೆ: ನೂತನ ಅಧ್ಯಕ್ಷ ವಿ.ನಾರಾಯಣನ್

Mollywood: ನಟಿ ಹನಿ ರೋಸ್‌ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಉದ್ಯಮಿ ಪೊಲೀಸ್ ವಶಕ್ಕೆ

Mollywood: ನಟಿ ಹನಿ ರೋಸ್‌ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಉದ್ಯಮಿ ಪೊಲೀಸ್ ವಶಕ್ಕೆ

5-one-plus

OnePlus 13 ಮತ್ತು 13R ಬಿಡುಗಡೆ: ಹೊಸ ವೈಶಿಷ್ಟ್ಯಗಳ ಪವರ್ ಹೌಸ್ ಫೋನ್

Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ

Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ

1-aaaaa

Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video

Khattar

2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dina Bhavishya

Daily Horoscope; ದಿನವಿಡೀ ಒಂದಾದ ಮೇಲೊಂದರಂತೆ ಬರುವ ಕೆಲಸಗಳು…

Horoscope: ಈ ರಾಶಯವರಿಗೆ ಸಂಸಾರದಲ್ಲಿ ಮಾನಸಿಕ ನೆಮ್ಮದಿ ಇರಲಿದೆ

Horoscope: ಈ ರಾಶಿಯವರಿಗೆ ಸಂಸಾರದಲ್ಲಿ ಮಾನಸಿಕ ನೆಮ್ಮದಿ ಇರಲಿದೆ

horo1

Horoscope: ಈ ರಾಶಿಯ ಅವಿವಾಹಿತರಿಗೆ ಯೋಗ್ಯ ಸಂಗಾತಿ ಸಿಗುವ ಭರವಸೆ

1-horoscope

Daily Horoscope: ಅವಿವಾಹಿತರಿಗೆ ವಿವಾಹ ಯೋಗ, ವಸ್ತ್ರ ಆಭರಣ ವ್ಯಾಪಾರಿಗಳಿಗೆ ಅಧಿಕ ಲಾಭ

Horoscope new-1

Horoscope: ಹೆಚ್ಚಿನ ಜವಾಬ್ದಾರಿಗಳಿಗೆ ಸಿದ್ಧತೆ, ಗೃಹಿಣಿಯರ ಸ್ವಂತ ಆದಾಯ ಗಳಿಕೆ ವೃದ್ಧಿ

MUST WATCH

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಹೊಸ ಸೇರ್ಪಡೆ

Arrested: ಪೈಂಟ್‌ ಕೆಲಸಕ್ಕೆ ಬಂದು ಖ್ಯಾತ ನಟಿಯ ಮನೆಗೆ ಕನ್ನ; ಆರೋಪಿ ಬಂಧನ

Arrested: ಪೈಂಟ್‌ ಕೆಲಸಕ್ಕೆ ಬಂದು ಖ್ಯಾತ ನಟಿಯ ಮನೆಗೆ ಕನ್ನ; ಆರೋಪಿ ಬಂಧನ

1(1

Dharmasthala: ದೇವರ ದರ್ಶನ ಇನ್ನಷ್ಟು ಸುಲಲಿತ

v-narayanan

ISRO ಮುಂದೆ ಪ್ರಮುಖ ಕಾರ್ಯ ಯೋಜನೆಗಳಿವೆ: ನೂತನ ಅಧ್ಯಕ್ಷ ವಿ.ನಾರಾಯಣನ್

Mollywood: ನಟಿ ಹನಿ ರೋಸ್‌ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಉದ್ಯಮಿ ಪೊಲೀಸ್ ವಶಕ್ಕೆ

Mollywood: ನಟಿ ಹನಿ ರೋಸ್‌ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಉದ್ಯಮಿ ಪೊಲೀಸ್ ವಶಕ್ಕೆ

5-one-plus

OnePlus 13 ಮತ್ತು 13R ಬಿಡುಗಡೆ: ಹೊಸ ವೈಶಿಷ್ಟ್ಯಗಳ ಪವರ್ ಹೌಸ್ ಫೋನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.