ರಾಶಿ ಫಲ: ಆರೋಗ್ಯದ ಬಗ್ಗೆ ಗಮನವಿರಲಿ, ಅತಿಯಾದ ಕಾರ್ಯ ಒತ್ತಡ ಎದುರಾದೀತು


Team Udayavani, Jan 27, 2023, 7:12 AM IST

1 friday

ಮೇಷ: ವಾಹನ ಭೂಮಿ ಇತ್ಯಾದಿ ಆಸ್ತಿ ವಿಚಾರದಲ್ಲಿಯೂ, ಉದ್ಯೋಗ, ಸರಕಾರೀ ವ್ಯವಹಾರಗಳಲ್ಲಿ ಕೂಡಿದ ಚಟುವಟಿಕೆ. ಕಾರ್ಯಗಳಲ್ಲಿ ಮುನ್ನಡೆ ಸಾಧಿಸಿದ ತೃಪ್ತಿ. ಧನಾರ್ಜನೆಗೆ ಕೊರತೆಯಾಗದು. ಕುಟುಂಬಿಕರೊಂದಿಗೆ ಸಂತೋಷದಿಂದ ಸಮಯ ಕಳೆಯುವಿಕೆ.

ವೃಷಭ: ಜವಾಬ್ದಾರಿಯುತ ಕಾರ್ಯವೈಖರಿ ಯಿಂದ ಸ್ಥಾನ ಗೌರವಾದಿ ಸುಖ ಪ್ರಶಂಸೆ ಆರೋಗ್ಯ ವೃದ್ಧಿ. ಗೃಹೋಪ ವಸ್ತುಗಳ ಸಂಗ್ರಹ. ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸಿದ ತೃಪ್ತಿ. ಸಾಂಸಾರಿಕ ಸುಖದಲ್ಲಿ ವೃದ್ಧಿ. ಪಾಲುದಾರಿಕಾ ವ್ಯವಹಾರದಲ್ಲಿ ಅನಿರೀಕ್ಷಿತ ಪ್ರಗತಿ.

ಮಿಥುನ: ಆರೋಗ್ಯದ ಬಗ್ಗೆ ಗಮನವಿರಲಿ. ಅತಿಯಾದ ಕಾರ್ಯ ಒತ್ತಡ ಎದುರಾದೀತು. ಮಾನಸಿಕವಾಗಿ ಸುದೃಢರಾಗಿದ್ದರೂ ದೈಹಿಕ ಶ್ರಮ ಅಧಿಕವೆನಿಸೀತು. ಮಾತಿನಲ್ಲಿ ಸಹನೆ ಹಾಗೂ ಎಚ್ಚರವಿರಲಿ. ಹಣಕಾಸಿನ ಬಗ್ಗೆ ಮತ್ತೂಬ್ಬರಲ್ಲಿ ವ್ಯವಹರಿಸುವಾಗ ದಾಕ್ಷಿಣ್ಯ ಬೇಡ.

ಕರ್ಕ: ದೀರ್ಘ‌ ಪ್ರಯಾಣಕ್ಕೆ ಅವಕಾಶ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ಆಸ್ತಿ ವಿಚಾರದಲ್ಲಿ ಹೆಚ್ಚಿದ ಶ್ರಮ ಜವಾಬ್ದಾರಿ. ವಿದ್ಯಾರ್ಥಿಗಳಿಗೆ ಅಧ್ಯಯನಶೀಲರಿಗೆ ಹೆಚ್ಚಿನ ಅವಕಾಶ ತೋರೀತು. ಗುರುಹಿರಿಯರ ಆರೋಗ್ಯದ ಬಗ್ಗೆ ಗಮನಿಸಿ.

ಸಿಂಹ: ದೇಹಾರೋಗ್ಯ ವಿಚಾರದಲ್ಲಿ ನಿರ್ಲಕ್ಷ್ಯ ಮಾಡದಿರಿ. ಉದ್ಯೋಗ ವ್ಯವಹಾರಗಳಲ್ಲಿ ಯೋಜಿತ ಗುರಿ ಸಾಧಿಸಿದ ತೃಪ್ತಿ. ಪತ್ರ ವ್ಯವಹಾರಗಳಲ್ಲಿ ಎಚ್ಚರಿಕೆ ವಹಿಸಿದರಿಂದಲೂ ದೃಢ ನಿರ್ಧಾರದಿಂದಲೂ ಕಾರ್ಯ ಸಫ‌ಲತೆ. ಅನ್ಯರಿಗೆ ಸಹಾಯ ಮಾಡುವಾಗ ಎಚ್ಚರ.

ಕನ್ಯಾ: ಆರೋಗ್ಯ ವೃದ್ಧಿ. ಆಸ್ತಿ ವಾಹನಾದಿ ವಿಚಾರಗಳಲ್ಲಿ ಧನ ವ್ಯಯ. ಬೇರೆಯವರ ವಿಚಾರದಲ್ಲಿ ಜವಾಬ್ದಾರಿ ವಹಿಸುವಾಗ ಎಚ್ಚರಿಕೆ ನಡೆ ಅಗತ್ಯ. ಗುರುಹಿರಿಯರ ಆರೋಗ್ಯದ ಬಗ್ಗೆ ಗಮನಹರಿಸಿ. ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷಿತ ಸ್ಥಾನ ಪ್ರಾಪ್ತಿ.

ತುಲಾ: ದೀರ್ಘ‌ ಪ್ರಯಾಣ ಸಂಭವ. ನಷ್ಟ ದೃವ್ಯಗಳು ಪ್ರಯತ್ನಿಸಿದರೆ ಸಿಗುವ ಸಂಭವ. ಅವಿವಾಹಿತರಿಗೆ ಉತ್ತಮ ಸಂಬಂಧಗಳು ಕೂಡಿ ಬರುವ ಕಾಲ. ದಾಂಪತ್ಯ ಸುಖ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ಅನಿರೀಕ್ಷಿತ ಧನಾಗಮನ ಅಭಿವೃದ್ಧಿ.

ವೃಶ್ಚಿಕ: ದೇವತಾನುಗ್ರಹದಿಂದ ಕೂಡಿದ ದಿನ. ಎಲ್ಲಾ ಕಾರ್ಯಗಳಲ್ಲಿ ಯಶಸ್ಸು ಲಭಿಸುವುದು. ಆರೋಗ್ಯ, ಸಾಂಸಾರಿಕ ಸುಖ, ಮಕ್ಕಳ ವಿಚಾರದಲ್ಲಿ ಸಂತಸದ ಸಮಯ. ಉದ್ಯೋಗ ವ್ಯವಹಾರಗಳಲ್ಲಿ ಉನ್ನತ ಅಭಿವೃದ್ಧಿ ಇತ್ಯಾದಿ ಶುಭ ಫ‌ಲ.

ಧನು: ಆರೋಗ್ಯದಲ್ಲಿ ಅಭಿವೃದ್ಧಿ. ಗೃಹೋಪಕರಣ ವಸ್ತು ಸಂಗ್ರಹ. ಭೂಮಿ ವ್ಯವಹಾರಗಳಲ್ಲಿ ನಿರೀಕ್ಷಿತ ಸಫ‌ಲತೆ. ನಿರಂತರ ಧನಾರ್ಜನೆ. ಕೌಟುಂಬಿಕ ಸಹಕಾರ. ಧಾರ್ಮಿಕ ವಿಚಾರಗಳಲ್ಲಿ ಸಕ್ರಿಯತೆ. ವಿದ್ಯಾರ್ಥಿಗಳಿಗೆ ವಿಪುಲ ಅವಕಾಶ.

ಮಕರ: ಆರೋಗ್ಯ ಸ್ಥಿರ. ದಾಂಪತ್ಯದಲ್ಲಿ ಪರಸ್ಪರ ಸಹಕಾರ ಪ್ರೋತ್ಸಾಹ. ಪಾಲುಗಾರಿಕಾ ಕ್ಷೇತ್ರದ ವ್ಯವಹಾರಗಳಲ್ಲಿ ಗೌರವದಿಂದ ಕೂಡಿದ ಸ್ಥಾನ ಪ್ರಾಪ್ತಿ. ಗುರುಹಿರಿಯರಿಂದ ಮಾರ್ಗದರ್ಶನ ಸಹಕಾರ. ಧನಾರ್ಜನೆಗೆ ಸರಿಯಾಗಿ ಖರ್ಚು.

ಕುಂಭ: ದೈಹಿಕ ಆರೋಗ್ಯ ಮಧ್ಯಮ. ಮಾನಸಿಕವಾಗಿ ಬಲಿಷ್ಠತೆಯಿಂದ ಸುದೃಢ. ಉದ್ಯೋಗ ವ್ಯವಹಾರಸ್ಥರಿಗೆ ಪ್ರಯಾಣ ಸಂಭವ. ದೂರದ ವ್ಯವಹಾರಗಳಲ್ಲಿ ಅಭಿವೃದ್ಧಿ. ಅವಿವಾಹಿತರಿಗೆ ಸರಿಯಾದ ಸಂಬಂಧ ಒದಗುವ ಕಾಲ.

ಮೀನ: ಉತ್ತಮ ದೈಹಿಕ ಮಾನಸಿಕ ಕ್ಷಮತೆ. ಕೆಲಸ ಕಾರ್ಯಗಳಲ್ಲಿ ತತ್ಪರತೆ. ಹೆಚ್ಚಿನ ಪರಿಶ್ರಮದಿಂದ ಆರ್ಥಿಕ ಸುಧಾರಣೆ. ಮಾತಿನಲ್ಲಿ ತಾಳ್ಮೆ ಸಹನೆ ಅಗತ್ಯ. ದಾಂಪತ್ಯ ಸುಖ ತೃಪ್ತಿದಾಯಕ. ಗುರುಹಿರಿಯರ ಆರೋಗ್ಯ ಗಮನಿಸಿ. ವಿದ್ಯಾರ್ಥಿಗಳಿಗೆ ಶ್ರಮಕ್ಕೆ ಸರಿಯಾದ ಫ‌ಲ. ವಿಪುಲ ಅವಕಾಶ.

ಟಾಪ್ ನ್ಯೂಸ್

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

moon

Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್‌’ಗೆ ಗುಡ್‌ ಬೈ

G.parameshwar

Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್‌ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್‌

Fish-Agriculture

Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ

India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್‌ ಪೂರೈಕೆ ಶುರು

India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್‌ ಪೂರೈಕೆ ಶುರು

Singapore: ಇಂದಿನಿಂದ ವಿಶ್ವ ಚೆಸ್‌: ಗುಕೇಶ್‌-ಲಿರೆನ್‌ ಮುಖಾಮುಖಿ

Singapore: ಇಂದಿನಿಂದ ವಿಶ್ವ ಚೆಸ್‌: ಗುಕೇಶ್‌-ಲಿರೆನ್‌ ಮುಖಾಮುಖಿ

MNG-illgal-Sand

Mangaluru: ಅಕ್ರಮ ಮರಳುಗಾರಿಕೆ; ಪ್ರಶ್ನಿಸಿದ ಯುವಕನಿಗೆ ಗಂಭೀರ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Horoscope: ಈ ರಾಶಿಯವರು ಜಾಗರೂಕತೆಯಿಂದ ಹೆಜ್ಜೆಯಿಡಿರಿ

Horoscope: ಈ ರಾಶಿಯವರು ಜಾಗರೂಕತೆಯಿಂದ ಹೆಜ್ಜೆಯಿಡಿರಿ

1-horoscope

Daily Horoscope: ಸಹಾಯ ಯಾಚಿಸಿದವರಿಗೆ ನೆರವಾಗುವ ಅವಕಾಶ, ಕೆಲಸದ ಒತ್ತಡ ಆರಂಭ

1-horoscope

Daily Horoscope: ಅವಿವಾಹಿತರಿಗೆ ಸಂಬಂಧ ಕೂಡಿಬರುವ ಸೂಚನೆ, ಆರೋಗ್ಯದ ಕಡೆಗೆ ಗಮನ ಇರಲಿ

1-horoscope

Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ

1-horoscope

Daily Horoscope; ದುಷ್ಟರೊಂದಿಗೆ ವಾಗ್ವಾದ ಬೇಡ, ಆರೋಗ್ಯದ ಬಗ್ಗೆ ಎಚ್ಚರಿಕೆ ಇರಲಿ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

moon

Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್‌’ಗೆ ಗುಡ್‌ ಬೈ

G.parameshwar

Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್‌ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್‌

Fish-Agriculture

Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ

India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್‌ ಪೂರೈಕೆ ಶುರು

India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್‌ ಪೂರೈಕೆ ಶುರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.