ರಾಶಿ ಫಲ; ಉದ್ಯೋಗ ವ್ಯವಹಾರ ನಿಮಿತ್ತ ದೀರ್ಘ‌ ಪ್ರಯಾಣ ಸಂಭವ, ಸತ್ಕಾರ್ಯಕ್ಕೆ ಧನ ವ್ಯಯ


Team Udayavani, Jan 6, 2023, 7:13 AM IST

1 friday

ಮೇಷ: ಆರೋಗ್ಯ ಗಮನಿಸಿ. ದೂರದ ವ್ಯವಹಾರಗಳಲ್ಲಿ ಗೌರವ ಪ್ರಾಪ್ತಿ. ಧನಾರ್ಜನೆಗೆ ಸರಿಸಮವಾದ ಖರ್ಚು. ಸಹೋದ್ಯೋಗಿಗಳ ಅಭಿಪ್ರಾಯ ಸಲಹೆಯಂತೆ ಪ್ರಗತಿ. ಮನೆಯಲ್ಲಿ ಸಂತಸದ ವಾತಾವರಣ. ಮಾನಸಿಕ ನೆಮ್ಮದಿ. ಹಿರಿಯರಿಂದ ಮಕ್ಕಳಿಂದ ಸಂತೋಷ.

ವೃಷಭ: ಸಂದಭೋìಚಿತ ವಿವೇಕತನದ ನಡೆಯಿಂದ ಜಯ. ಮಾನಸಿಕ ಸಂತುಷ್ಠಿ. ವ್ಯವಹಾರಗಳಲ್ಲಿ ನಿರೀಕ್ಷೆಗೂ ಮೀರಿದ ಸಫ‌ಲತೆ. ಉತ್ತಮ ಧನಾರ್ಜನೆ. ದೇವತಾನುಗ್ರಹದಿಂದ ಕೂಡಿದ ದಿನ. ಅವಿವಾಹಿತರಿಗೆ ಶುಭ ಯೋಗ. ಯೋಜಿತ ಕಾರ್ಯಗಳು ನೆರವೇರುವುವು.

ಮಿಥುನ: ಆರೋಗ್ಯ ವೃದ್ಧಿ. ಉದ್ಯೋಗ ವ್ಯವಹಾರ ನಿಮಿತ್ತ ದೀರ್ಘ‌ ಪ್ರಯಾಣ ಸಂಭವ. ಸತ್ಕಾರ್ಯಕ್ಕೆ ಧನ ವ್ಯಯ. ಆರ್ಥಿಕ ವಿಚಾರದಲ್ಲಿ ದಕ್ಷತೆ. ಸ್ತ್ರೀಪುರುಷರಿಗೆ ಪರಸ್ಪರರಿಂದ ಲಾಭ. ಗೃಹ ವಿಚಾರದಲ್ಲಿ ಧನ ವ್ಯಯ ಸಂಭವ. ಗುರುಹಿರಿಯರ ಪ್ರೋತ್ಸಾಹ.

ಕರ್ಕ: ಸುಪುಷ್ಠಿಯಿಂದ ಕೂಡಿದ ದೈಹಿಕ ಆರೋಗ್ಯ. ಬಹು ಸಂಪತ್ತು ಬರುವ ಸಂಭವ. ವಿವಿಧ ವ್ಯವಹಾರಗಳಲ್ಲಿ ಲಾಭ. ಕುಟುಂಬಿಕರಿಂದ ಪ್ರೋತ್ಸಾಹ. ದಾಂಪತ್ಯದಲ್ಲಿ ಅನುರಾಗ ವೃದ್ಧಿ. ಪಾಲುದಾರಿಕಾ ವ್ಯವಹಾರಗಳಲ್ಲಿ ಪಾರದರ್ಶಕತೆ ಇರಲಿ. ವಿದೇಶ ಪ್ರಯಾಣ ಸಂಭವ.

ಸಿಂಹ: ಸಂಚಾರಶೀಲತೆ. ಆಚಾರ ವಿಚಾರಗಳಿಗೆ ಮಾನ್ಯತೆ. ಉದ್ಯೋಗ ವ್ಯವಹಾರಗಳಲ್ಲಿ ಉತ್ತಮ ವಾಕ್‌ಚತುರತೆಯಿಂದ ಧನ ಸಂಪತ್ತಿನ ವೃದ್ಧಿ. ಸಂದರ್ಭಕ್ಕೆ ಸರಿಯಾಗಿ ಸಹಾಯ ಪ್ರಾಪ್ತಿ. ವಿದ್ಯಾವಂತರಲ್ಲಿ ಚರ್ಚೆಗೆ ಅವಕಾಶ ನೀಡದಿರಿ. ಸಾಂಸಾರಿಕ ಸುಖ ತೃಪ್ತಿದಾಯಕ.

ಕನ್ಯಾ: ಆರೋಗ್ಯ ವೃದ್ಧಿ. ಧಾರ್ಮಿಕ ಚಟುವಟಿಕೆಗಳಲ್ಲಿ ಸಕ್ರಿಯತೆ. ಬಂಧುಮಿತ್ರರ ಸಹಕಾರ. ದೂರದ ವ್ಯವಹಾರಗಳಿಂದ ಧನ ವೃದ್ಧಿ. ಅಧ್ಯಯನಶೀಲತೆ. ರಾಜಕೀಯ ಸರಕಾರಿ ವರ್ಗದವರ ಸಹಾಯ. ಮನೆಯಲ್ಲಿ ಸಂಭ್ರಮ. ಸಾಂಸಾರಿಕ ಸುಖ ವೃದ್ಧಿ.

ತುಲಾ: ಉತ್ತಮ ಆರೋಗ್ಯ. ಸ್ಥಿತಿಗತಿಗಳ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿದಾಯಕ ಬದಲಾವಣೆ. ದೀರ್ಘ‌ ಪ್ರಯಾಣ ಸಂಭವ. ಮಕ್ಕಳಿಂದ ವಿದ್ಯಾರ್ಥಿಗಳಿಂದ ಸಂತೋಷ. ಹಣಕಾಸಿನ ವಿಚಾರದಲ್ಲಿ ಮಧ್ಯಮ ಪ್ರಗತಿ. ಮಿತ್ರರ ಸಹಾಯ ಲಭ್ಯ. ಹಿರಿಯರ ಮಾರ್ಗದರ್ಶನ.

ವೃಶ್ಚಿಕ: ದೀರ್ಘ‌ ಪ್ರಯಾಣದಲ್ಲಿ ವಿಳಂಬ ತೋರೀತು. ಉದ್ಯೋಗ ವ್ಯವಹಾರಗಳಲ್ಲಿ ಪರರಿಗೆ ಉಪಕಾರ ಮಾಡುವಾಗ ತಿಳಿದು ನಿರ್ಣಯಿಸಿ. ಗೃಹ ವಾಹನ ಆಸ್ತಿ ಸಂಬಂಧ ಖರ್ಚು ತೋರೀತು. ಬಂಧುಮಿತ್ರರಿಂದ ಮಧ್ಯಮ ಸುಖ. ದೇವತಾ ಪ್ರಾರ್ಥನೆಯಿಂದ ನೆಮ್ಮದಿ. ಅವಿವಾಹಿತರಿಗೆ ಶುಭ ವಿಷಯ.

ಧನು: ಹಿರಿಯರ ಮಾರ್ಗದರ್ಶನದಂತೆ ನಡೆಯಿರಿ. ತಾಳ್ಮೆ ಸಹನೆಯಿಂದ ವ್ಯವಹರಿಸಿ. ಆರೋಗ್ಯ ಗಮನಿಸಿ. ಸುಮ್ಮನೆ ಬೇರೆಯವರ ವಿಚಾರದಲ್ಲಿ ಭಾಗವಹಿಸದಿರಿ. ಹಣಕಾಸಿನ ವಿಚಾರದಲ್ಲಿ ಶ್ರಮಕ್ಕೆ ತಕ್ಕ ಪ್ರತಿಫ‌ಲ. ದಾಂಪತ್ಯ ತೃಪ್ತಿಕರ. ಮಕ್ಕಳಿಂದ ಸಂತೋಷ. ಮಕರ: ಅತಿಯಾದ ನಿಷ್ಠೆ ಶ್ರಮಸಹಿಸಿ ದೇಹಾರೋಗ್ಯ ಗಮನಿಸಿ. ಒಳ್ಳೆ ಹೆಸರು ಸಂಪಾದಿಸುವ ಸಮಯ. ದಾಂಪತ್ಯದಲ್ಲಿ ಚರ್ಚೆ ಸಂಭವ. ಮಕ್ಕಳಿಂದ ಸಂತೋಷ ವೃದ್ಧಿ. ಗೃಹ ವಾಹನ ಆಸ್ತಿ ವಿಚಾರಗಳಲ್ಲಿ ಉತ್ತಮ ಬದಲಾವಣೆ. ದೀರ್ಘ‌ ಪ್ರಯಾಣ.

ಕುಂಭ: ಆರೋಗ್ಯ ವೃದ್ಧಿ. ಅಧ್ಯಯನದಲ್ಲಿ ತಲ್ಲೀನತೆ. ಸಂದಭೋìಚಿತ ಉಪಾಯ. ಪ್ರತಿಭೆಯಿಂದ ಕೆಲಸ ಕಾರ್ಯಗಳಲ್ಲಿ ಪ್ರಗತಿ. ಧನಾಗಮ ಉತ್ತಮ. ಬಂಧುಮಿತ್ರರ ಸಹಕಾರ. ಗುರುಹಿರಿಯರಿಂದ ಪ್ರೋತ್ಸಾಹ, ಉತ್ತಮ ಮಾರ್ಗದರ್ಶನ. ದಾಂಪತ್ಯ ತೃಪ್ತಿ.

ಮೀನ: ಆರೋಗ್ಯದಲ್ಲಿ ಸುದಾರಣೆ. ಉತ್ತಮ ವ್ಯವಹಾರಗಳಲ್ಲಿ ಪೈಪೋಟಿ ತೋರೀತು. ದೈರ್ಯ ಶೌರ್ಯದಿಂದ ಪ್ರಗತಿ. ಅಧಿಕ ವಿಚಾರದಲ್ಲಿ ಗಣನೀಯ ಪ್ರಗತಿ. ಉತ್ತಮ ವಾಕ್‌ಚತುರತೆ. ಗೃಹದಲ್ಲಿ ಅನಗತ್ಯ ಚರ್ಚೆಗೆ ಆಸ್ಪದ ನೀಡದಿರಿ. ಧಾರ್ಮಿಕ ಕಾರ್ಯಗಳಲ್ಲಿ ನೇತೃತ್ವ. ದೇವತಾ ಸ್ಥಳ ಸಂದರ್ಶನ.

ಟಾಪ್ ನ್ಯೂಸ್

BGV-Gandhi-bharatha

Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ

1-horoscope

Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ

Munirathna

Politics: ಕುಸುಮಾರನ್ನು ಎಂಎಲ್‌ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ

Darshan12

Actor Health: ಸ್ವಲ್ಪ ಜರುಗಿದ ದರ್ಶನ್‌ ಬೆನ್ನುಮೂಳೆ; ತುರ್ತಾಗಿ ಆಪರೇಷನ್‌ ಇಲ್ಲ: ವೈದ್ಯರು

Udupi: 22 ವರ್ಷದ ಬಳಿಕ ಮನೆ ಸೇರಿಕೊಂಡ ವೃದ್ಧ

Udupi: 22 ವರ್ಷದ ಬಳಿಕ ಮನೆ ಸೇರಿಕೊಂಡ ವೃದ್ಧ

FIR–Court

FIR Register: ಜಡ್ಜ್ ಹೆಸರಲ್ಲಿ ಲಂಚಕ್ಕೆ ಬೇಡಿಕೆಯ ಆರೋಪ: ವಕೀಲೆ ವಿರುದ್ಧ ದೂರು

Uttar Pradesh: 6 ಪುರುಷರ ವರಿಸಿ ವಂಚಿಸಿದ ಯುವತಿಯ ಗ್ಯಾಂಗ್‌ ಜೈಲಿಗೆ

Uttar Pradesh: 6 ಪುರುಷರ ವರಿಸಿ ವಂಚಿಸಿದ ಯುವತಿಯ ಗ್ಯಾಂಗ್‌ ಜೈಲಿಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-horoscope

Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ

horoscope-new-3

Daily Horoscope: ಕಾರ್ಯವೈಖರಿ ಸುಧಾರಣೆಗೆ ಚಿಂತನೆ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Horoscope:‌ ಪುತ್ರಿಗೆ ದೂರದಿಂದ ವಿವಾಹ ಪ್ರಸ್ತಾವ ಬರಲಿದೆ

Horoscope:‌ ಪುತ್ರಿಗೆ ದೂರದಿಂದ ವಿವಾಹ ಪ್ರಸ್ತಾವ ಬರಲಿದೆ

Horoscope: ಈ ರಾಶಿಯವರಿಗೆ ಧೈರ್ಯ ಮತ್ತು  ಸಾಹಸ ಪ್ರವೃತ್ತಿಯಿಂದ ಕಾರ್ಯಸಿದ್ಧಿ ಆಗಲಿದೆ

Horoscope: ಈ ರಾಶಿಯವರಿಗೆ ಧೈರ್ಯ ಮತ್ತು  ಸಾಹಸ ಪ್ರವೃತ್ತಿಯಿಂದ ಕಾರ್ಯಸಿದ್ಧಿ ಆಗಲಿದೆ

ಈ ರಾಶಿಯವರಿಗಿಂದು ಬರಬೇಕಾದ ಬಾಕಿ ಕೈಸೇರಿದ ಸಮಾಧಾನ

Horoscope: ಈ ರಾಶಿಯವರಿಗಿಂದು ಬರಬೇಕಾದ ಬಾಕಿ ಕೈಸೇರಿದ ಸಮಾಧಾನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

BGV-Gandhi-bharatha

Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ

1-horoscope

Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ

Munirathna

Politics: ಕುಸುಮಾರನ್ನು ಎಂಎಲ್‌ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ

Darshan12

Actor Health: ಸ್ವಲ್ಪ ಜರುಗಿದ ದರ್ಶನ್‌ ಬೆನ್ನುಮೂಳೆ; ತುರ್ತಾಗಿ ಆಪರೇಷನ್‌ ಇಲ್ಲ: ವೈದ್ಯರು

6

Belthangady: ಜೈನ ಧರ್ಮಕ್ಕೆ ಅವಹೇಳನ; ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.