ಶುಕ್ರವಾರದ ರಾಶಿ ಫಲ; ಅಧಿಕ ಧನಾಗಮ, ಉದ್ಯೋಗ, ವ್ಯವಹಾರದಲ್ಲಿ ಪ್ರಗತಿ


Team Udayavani, Nov 18, 2022, 7:19 AM IST

1

ಮೇಷ: ಆರೋಗ್ಯ ವೃದ್ಧಿ. ಸಾಂಸಾರಿಕ ಸುಖ ತೃಪ್ತಿದಾಯಕ. ಉದ್ಯೋಗ, ವ್ಯವಹಾರದಲ್ಲಿ ಪ್ರಗತಿ. ಸಹೋದ್ಯೋಗಿಗಳ ಸಹಕಾರ. ಗೌರವದಿಂದ ಕೂಡಿದ ಧನಾರ್ಜನೆ. ಗುರುಹಿರಿಯರ ಮಾರ್ಗ ದರ್ಶನದ ಲಾಭ. ವಿದ್ಯಾರ್ಥಿಗಳಿಗೆ ನಾಯಕತ್ವ ಗುಣ ವೃದ್ಧಿ.

ವೃಷಭ: ದೈಹಿಕವಾಗಿಯೂ ಮಾನಸಿಕವಾಗಿಯೂ ಸಂತೋಷದಿಂದ ಕೂಡಿದ ಪರಿಸ್ಥಿತಿ. ದೀರ್ಘ‌ ಪ್ರಯಾಣ ಯೋಗ. ದಾಂಪತ್ಯದಲ್ಲಿ ಉತ್ತಮ ಸಾಮರಸ್ಯ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ಗೌರವಾದಿ ಸುಖ ಸಿದ್ಧಿ. ಧಾರ್ಮಿಕ ಕಾರ್ಯಗಳಲ್ಲಿ ಆಸಕ್ತಿ.

ಮಿಥುನ: ಸರಿಯಾದ ನಿಯಮ ಪಾಲಿಸುವುದರಿಂದ ಆರೋಗ್ಯ ವೃದ್ಧಿ. ಅಧಿಕ ಧನಾಗಮ. ಕುಟುಂಬದವರ ಸಹಕಾರ, ಪ್ರೋತ್ಸಾಹದಿಂದ ಉದ್ಯೋಗ ವ್ಯವಹಾರಗಳಲ್ಲಿ ಶ್ರೇಯಸ್ಸು. ಮಕ್ಕಳ ಬಗ್ಗೆ ಹೆಚ್ಚಿನ ಜವಾಬ್ದಾರಿ. ನೂತನ ಮಿತ್ರರ ಸಮಾಗಮ.

ಕರ್ಕ: ಆರೋಗ್ಯ ಬಗ್ಗೆ ಗಮನಹರಿಸಿ. ನಿರೀಕ್ಷಿತ ಧನಾಗಮವಿದ್ದರೂ ಖರ್ಚಿಗೆ ಹಲವಾರು ದಾರಿಗಳು ತೋರಿಬಂದಾವು. ಉದ್ಯೋಗ ವ್ಯವಹಾರಗಳಲ್ಲಿ ಅಭಿವೃದ್ಧಿ. ಗುರುಹಿರಿಯರ ಸ್ಥಿತಿ ಉತ್ತಮ. ಧಾರ್ಮಿಕ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವಿಕೆ.

ಸಿಂಹ: ಆರೋಗ್ಯ ಸ್ಥಿರ. ಪ್ರಯಾಣದಿಂದ ದೇಹಾಯಾಸ ತೋರೀತು. ಸಾಂಸಾರಿಕ ಸುಖ ಮಧ್ಯಮ. ಹಣಕಾಸಿನ ವಿಚಾರದಲ್ಲಿ, ಉದ್ಯೋಗ ವ್ಯವಹಾರಗಳಲ್ಲಿ ಜಾಗ್ರತೆಯಿಂದ ಸಫ‌ಲತೆ. ಗುರುಹಿರಿಯರಿಂದ ಉತ್ತಮ ಮಾರ್ಗದರ್ಶನ, ಪ್ರೋತ್ಸಾಹ.

ಕನ್ಯಾ: ಆರೋಗ್ಯದ ಬಗ್ಗೆ ಅಜಾಗ್ರತೆ ಸಲ್ಲದು. ದೂರದ ವ್ಯವಹಾರಗಳಲ್ಲಿ ಉತ್ತಮ ಧನ ಸಂಪಾದನೆಯ ಸುಖ. ಪಾಲುದಾರಿಕಾ ವ್ಯವಹಾರಗಳಲ್ಲಿ ಚರ್ಚೆಗೆ ಆಸ್ಪದ ನೀಡದಿರಿ. ದಾಂಪತ್ಯದಲ್ಲಿ ಅನುರಾಗ ವೃದ್ಧಿ. ಅವಿವಾಹಿತರಿಗೆ ವಿವಾಹ ಯೋಗ ಸಿದ್ಧಿ.

ತುಲಾ: ಆರೋಗ್ಯ ವೃದ್ಧಿ. ದೈಹಿಕ ಸುಖಕ್ಕೆ ಬೇಕಾಗುವ ವಸ್ತುಗಳ ಸಂಗ್ರಹ. ವಸ್ತ್ರ ಆಭರಣ ಖರೀದಿ. ವಿವಾಹಾದಿ ಶುಭ ಸಮಾರಂಭಗಳಲ್ಲಿ ಪಾಲ್ಗೊಳ್ಳುವಿಕೆ. ಸುಖ ಸಂತೋಷ ವೃದ್ಧಿ. ದೀರ್ಘ‌ ಪ್ರಯಾಣ ಸಂಭವ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ.

ವೃಶ್ಚಿಕ: ಸರಕಾರಿ ಕಾರ್ಯಗಳಲ್ಲಿ ಮುನ್ನಡೆ. ಗಣ್ಯರ ಸಂಪರ್ಕ. ಗೌರವಾದಿ ವೃದ್ಧಿ. ಬಂಧುಜನರೊಂದಿಗೆ ವಿಲಾಸ. ಧಾರ್ಮಿಕ ವಿಚಾರ ಆಸಕ್ತಿ. ಜನ ಮೆಚ್ಚುವ ಕೆಲಸ ಕಾರ್ಯಗಳಿಂದ ಕೀರ್ತಿ ಸಂಪಾದನೆ. ಗೃಹದಲ್ಲಿ ಸಂತಸದ ವಾತಾವರಣ.

ಧನು: ಆರೋಗ್ಯ ವೃದ್ಧಿ. ಸತ್ಕರ್ಮ ಸದಾಚಾರತೆ. ದೇವತಾ ಕಾರ್ಯಗಳಲ್ಲಿ ಭಾಗಿಯಾಗಿ ದಾನ ಧರ್ಮ ನಿರತ. ಗುರುಹಿರಿಯರ ಪ್ರೀತಿ ಸಂಪಾದನೆ. ಉದ್ಯೋಗ ವ್ಯವಹಾರಗಳಲ್ಲಿ ಉತ್ತಮ ಪ್ರಗತಿ. ಮನೆಯಲ್ಲಿ ಸಂತಸದ ಸಂಭ್ರಮ.

ಮಕರ: ಪಾರದರ್ಶಕತೆಗೆ ಆದ್ಯತೆ ನೀಡಿ. ಯಾರ ಮಾತಿಗೂ ಮರುಳಾಗದಿರಿ. ಉದ್ಯೋಗ ವ್ಯವ ಹಾರ ಗಳಲ್ಲಿ ಆಸ್ತಿ ವಿಚಾರಗಳಲ್ಲಿ ಸ್ಪಷ್ಟತೆ ಆದ್ಯತೆ ನೀಡಿ. ಅನ್ಯರ ಸಹಾಯ ಅಪೇಕ್ಷಿಸದೇ ಸ್ವಂತ ಪರಿಶ್ರಮ ದಲ್ಲಿ ವಿಶ್ವಾಸವಿಡಿ. ಮಕ್ಕಳಿಂದ ಸುಖ ಸಂತೋಷ.

ಕುಂಭ: ನಯ ವಿನಯದಿಂದ ಕಾರ್ಯಪ್ರವೃತ್ತ ರಾಗಿ. ಯಾವುದೇ ಆತುರದ ನಿರ್ಧಾರ ಮಾಡ ದಿರಿ. ಪರರ ಮಾತನ್ನು ಆಲಿಸುವಾಗ ನಿಮ್ಮ ವಿಚಾರದಲ್ಲಿ ಸ್ಪಷ್ಟತೆ ಇರಲಿ. ಗುಟ್ಟನ್ನು ಕಾಪಾಡಿಕೊಳ್ಳಿ. ಉತ್ತಮ ಧನ ಸಂಪತ್ತು ವೃದ್ಧಿ. ಆರೋಗ್ಯದ ಬಗ್ಗೆ ಉದಾಸೀನತೆ ಸಲ್ಲದು.

ಮೀನ: ಆರೋಗ್ಯ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ಸಾಹಸ ಪ್ರವೃತ್ತಿ. ಪ್ರತಿಸ್ಪರ್ಧಿ ಗಳಿಗೆ ಅವಕಾಶವಿಲ್ಲದಂತೆ ಕಾರ್ಯಮಗ್ನರಾಗಿ. ಉತ್ತಮ ಧನಾರ್ಜನೆ. ಮಾತಿನಲ್ಲಿ ಸ್ಪಷ್ಟತೆ, ತಾಳ್ಮೆ ಇರಲಿ. ದಾಂಪತ್ಯ ತೃಪ್ತಿಕರ. ವಿದ್ಯಾರ್ಥಿಗಳಿಗೆ ಹೆಚ್ಚಿದ ಪರಿಶ್ರಮ.

ಟಾಪ್ ನ್ಯೂಸ್

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…

101

Daali Dhananjay: ಸರಳವಾಗಿ ನೆರವೇರಿತು ಡಾಲಿ – ಧನ್ಯತಾ ನಿಶ್ಚಿತಾರ್ಥ

No support for liquor bandh: Tourism Hotel Owners Association

Liquor: ಮದ್ಯ ಬಂದ್‌ ಗೆ ಬೆಂಬಲವಿಲ್ಲ: ಪ್ರವಾಸೋದ್ಯಮ ಹೋಟೆಲ್ ಮಾಲೀಕರ ಸಂಘ

: ಸಿಎಂ ಸಿದ್ದರಾಮಯ್ಯ

Bagalakote: ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ

Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು

Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು

Shimoga; Omini caught fire while filling with petrol

Shimoga; ಪೆಟ್ರೋಲ್ ಹಾಕುವಾಗ ಹೊತ್ತಿ ಉರಿದ ಓಮಿನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Horoscope

Daily Horoscope: ಈ ರಾಶಿಯವರಿಗಿಂದು ದಿನವಿಡೀ ಮಿಶ್ರ ಫಲಗಳ ಅನುಭವ

Horoscope new-1

Daily Horoscope: ಕ್ಷಣಿಕ ಸಮಸ್ಯೆಗಳನ್ನು ನಿರ್ಲಕ್ಷಿಸಿರಿ, ನಿರೀಕ್ಷಿತ ಆರ್ಥಿಕ ನೆರವು

1-horoscope

Daily Horoscope: ಉದ್ಯೋಗಾಸಕ್ತರಿಗೆ ಹೊಸ ಅವಕಾಶಗಳು ಗೋಚರ, ಸ್ವರ್ಣೋದ್ಯಮಕ್ಕೆ ಲಾಭ

1-horoscope

Daily Horoscope: ಉದ್ಯೋಗದಲ್ಲಿ ಯಶಸ್ಸಿನ ಭರವಸೆ, ಆಪ್ತರ ನೈತಿಕ ಬೆಂಬಲದಿಂದ ಧೈರ್ಯ ವರ್ಧನೆ

Dina Bhavishya

Daily Horoscope; ಮನೋಬಲ ಕುಗ್ಗಿಸುವವರ ಸಹವಾಸ ಬಿಡಿ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

4(1)

Lupus Nephritis: ಲೂಪಸ್‌ ನೆಫ್ರೈಟಿಸ್‌ ರೋಗಿಗಳಿಗೆ ಒಂದು ಮಾರ್ಗದರ್ಶಿ

Sagara: ಸಹಕಾರಿ ಚಳುವಳಿಯ ಭದ್ರ ಬೇರು ಕರ್ನಾಟಕದಲ್ಲಿದೆ: ಬಿ.ಎಸ್.ಯಡಿಯೂರಪ್ಪ

Sagara: ಸಹಕಾರಿ ಚಳುವಳಿಯ ಭದ್ರ ಬೇರು ಕರ್ನಾಟಕದಲ್ಲಿದೆ: ಬಿ.ಎಸ್.ಯಡಿಯೂರಪ್ಪ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…

101

Daali Dhananjay: ಸರಳವಾಗಿ ನೆರವೇರಿತು ಡಾಲಿ – ಧನ್ಯತಾ ನಿಶ್ಚಿತಾರ್ಥ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.