ಗುರುವಾರದ ರಾಶಿ ಫಲ : ಇಲ್ಲಿವೆ ನಿಮ್ಮ ಗ್ರಹಬಲ

Team Udayavani, Jun 16, 2022, 7:15 AM IST

astrology news

ಮೇಷ: ದೇವತಾ ಕಾರ್ಯಗಳಲ್ಲಿ ಭಕ್ತಿ ಶ್ರದ್ಧೆ. ವಾಕ್‌ ಚತುರೆಯಿಂದ ಕೂಡಿದ ಕಾರ್ಯವೈಖರಿ. ಸರ್ಕಾರಿ ವ್ಯವಹಾರಗಳಲ್ಲಿ ಪ್ರಗತಿ. ಸ್ವಾ ಸಾಮರ್ಥ್ಯದಿಂದ ಪರಿಶ್ರಮದಿಂದ ಕೂಡಿದ ಅಧಿಕ ಧನಾರ್ಜನೆ. ಎಲ್ಲಾ ಜನರಿಂದಲೂ ಗೌರವ ಆದರ ಮನ್ನಣೆ ದೊರಕುವ ದಿನ.

ವೃಷಭ: ಸಂಪೂರ್ಣ ದೇವತಾನುಗ್ರಹದಿಂದ ಕೂಡಿದ ದಿನ. ಧಾರ್ಮಿಕ ಕಾರ್ಯಗಳ ನೇತೃತ್ವ. ದೂರದ ವ್ಯವಹಾರಗಳಲ್ಲಿ ಅನಿರೀಕ್ಷಿತ ಅಭಿವೃದ್ಧಿ. ಗುರುಹಿರಿಯರ ಪ್ರೋತ್ಸಾಹ. ಆಸ್ತಿ ವಿಚಾರಗಳಲ್ಲಿ ಬೆಳವಣಿಗೆ. ಗೃಹದಲ್ಲಿ ಸಂತಸದ ವಾತಾವರಣ.

ಮಿಥುನ: ಹೆಚ್ಚಿದ ದೇಹಾಯಾಸ ಪರಿಶ್ರಮದಿಂದ ಕೂಡಿದ ಕಾರ್ಯವೈಖರಿ. ಅನ್ಯರಿಗೆ ಸಹಾಯ ಮಾಡಲು ಹೋಗಿ ತೊಂದರೆಗೊಳಗಾಗದಿರಿ. ಧಾರ್ಮಿಕ ಕಾರ್ಯಗಳಿಗೆ ಧನವ್ಯಯ. ಹಣಕಾಸಿನ ವಿಚಾರಗಳಲ್ಲಿ ಸಾಹಸ ಪ್ರವೃತ್ತಿ ಸಲ್ಲದು.

ಕರ್ಕ: ಆರ್ಥಿಕ ವಿಚಾರದಲ್ಲಿ ಅಧಿಕ ಗಮನಹರಿಸುವಿಕೆ. ಸಾಹಸ ಪ್ರವೃತ್ತಿಯಿಂದ ಕೂಡಿದ ಕಾರ್ಯ. ಹೆಚ್ಚಿದ ಜನಸಂಪರ್ಕ. ಉದ್ಯೋಗ ವ್ಯವಹಾರಗಳಲ್ಲಿ ವಾಕ್‌ ಚತುರತೆಯ ನಡೆ. ಆಸ್ತಿ ವಿಚಾರದಲ್ಲಿ ಗೊಂದಲ. ಅವಿವಾಹಿತರಿಗೆ ವಿವಾಹ ಯೋಗ.

ಸಿಂಹ: ಅಧ್ಯಯನದಲ್ಲಿ ಆಸಕ್ತಿ. ಅನ್ಯರಲ್ಲಿ ಅವಲಂಬಿತರಾಗದೇ ಗಾಂಭೀರ್ಯದಿಂದ ಕೂಡಿದ ವ್ಯವಹಾರದಿಂದ ಯಶಸ್ಸು. ಆರೋಗ್ಯದಲ್ಲಿ ಸುಧಾರಣೆ. ಹಣಕಾಸಿನ ವಿಚಾರದಲ್ಲಿ ಅಜಾಗ್ರತೆಯಿಂದ ನಷ್ಟ ಸಂಭವ. ಗುರುಹಿರಿಯರಿಂದ ಸಂತೋಷ ವೃದ್ಧಿ.

ಕನ್ಯಾ: ದೈಹಿಕ ಮಾನಸಿಕ ಸಂತುಷ್ಟತೆ. ವಿದ್ಯಾ ರ್ಥಿಗಳಿಗೆ ಅನುಕೂಲಕರ ಅಭಿವೃದ್ಧಿದಾಯಕ ದಿನ. ಗೌರವ ಆದರಗಳು ಲಭಿಸುವ ಅವಕಾಶ. ಉದ್ಯೋಗ ವ್ಯವಹಾರಗಳಲ್ಲಿ ಜವಾಬ್ದಾಯುತ ನಡೆಯಿಂದ ಕೀರ್ತಿ ಪ್ರಾಪ್ತಿ.

ತುಲಾ: ನಿಯಮ ಪಾಲನೆಯಿಂದ ದೈಹಿಕ ಆರೋಗ್ಯ ವೃದ್ಧಿ. ದೀರ್ಘ‌ ಪ್ರಯಾಣದಿಂದ ಧನಲಾಭವಾದರೂ ದೇಹಾಯಾಸ ಸಂಭವ. ಉದ್ಯೋಗ ವ್ಯವಹಾರಗಳಲ್ಲಿ ಗಣ್ಯರ ಸಹಾಯ. ಧಾರ್ಮಿಕ ಕಾರ್ಯಗಳಿಂದ ಮಾನಸಿಕ ನೆಮ್ಮದಿ. ವಿದ್ಯಾರ್ಥಿಗಳಿಗೆ ಸಮ್ಮಾನ.

ವೃಶ್ಚಿಕ: ಹೆಚ್ಚಿದ ಕೆಲಸದ ಒತ್ತಡದಿಂದ ದೇಹಾಯಾಸವಾದೀತು. ಸ್ಥಾನ ಸುಖಾದಿ ಪ್ರಾಪ್ತಿ. ಧನ ಸಂಪತ್ತಿನ ವೃದ್ಧಿ. ಅನ್ಯರ ಆಸ್ತಿ ವಿಚಾರದಲ್ಲಿ ಭಾಗಿಯಾಗುವ ಸಂಭವ. ಮಕ್ಕಳ ಪ್ರಗತಿ ನಿಮಿತ್ತ ಧನವ್ಯಯ. ಸಂಸಾರದಲ್ಲಿ ಹೆಚ್ಚಿದ ಸ್ಥಾನಮಾನ.

ಧನು: ಆರೋಗ್ಯದಲ್ಲಿ ಗಣನೀಯ ವೃದ್ಧಿ. ದೈರ್ಯ ಪರಾಕ್ರಮ ಸ್ವಾಭಿಮಾನದಿಂದ ಸಂದರ್ಭೋಚಿತ ಕಾರ್ಯದಕ್ಷತೆ. ಗೌರವದಿಂದ ಕೂಡಿದ ಧನಾರ್ಜನೆ. ಸಂಗಾತಿಯೊಂದಿಗೆ ಸಣ್ಣ ಪ್ರಯಾಣದಿಂದ ಸಂತಸ. ದೇವತಾ ಕಾರ್ಯಗಳಲ್ಲಿ ಭಾಗವಹಿಸಿದ ತೃಪ್ತಿ.

ಮಕರ: ಶಾರೀರಿಕ ಮಾನಸಿಕ ಆರೋಗ್ಯ ಸುದೃಢ. ಬಹು ಜನರೊಂದಿಗೆ ಸಮಯ ವಿನಿಯೋಗಿಸುವ ಸಂದರ್ಭ ಜನಮನ್ನಣೆ. ದೂರದ ವ್ಯವಹಾರಗಳಲ್ಲಿ ಅನಿರೀಕ್ಷಿತ ಬೆಳವಣಿಗೆ. ಹಣಕಾಸಿನ ವಿಚಾರದಲ್ಲಿ ಸರಿಯಾದ ಶಿಸ್ತಿನ ನಿಯಮ ಅಗತ್ಯ.

ಕುಂಭ: ಉದಾಸೀನ ಮಾಡದೇ ಆರೋಗ್ಯ ಗಮನಿಸಿ. ಉದ್ಯೋಗ ವ್ಯವಹಾರಗಳಲ್ಲಿ ಸ್ಥಿರ ಪ್ರದರ್ಶನ. ಸ್ಥಾನಮಾನ ಗೌರವಾದಿ ವೃದ್ಧಿ ಉತ್ತಮ ಧನ ಸಂಚಯನ. ಸಹೋದರಾದಿ ವರ್ಗದವರಿಂದ ಮಾನಸಿಕ ನೆಮ್ಮದಿ. ಆಸ್ತಿ ವಿಚಾರದಲ್ಲಿ ದಾಕ್ಷಿಣ್ಯದಿಂದ ತೊಂದರೆ.

ಮೀನ: ವ್ಯವಹಾರ ಉದ್ಯೋಗ ನಿಮಿತ್ತ ದೂರ ಪ್ರಯಾಣ ಸಂಭವ. ಆರೋಗ್ಯವನ್ನು ಕಡೆಗಣಿಸದಿರಿ. ಸ್ವಂತ ನಿರ್ಣಯದಿಂದ ಮಾಡುವ ವೃತ್ತಿಯಲ್ಲಿ ನಿರೀಕ್ಷೆಗೂ ಮೀರಿದ ಸ್ಥಾನ ಗೌರವಾದಿ ಸುಖ ಲಭ್ಯ. ವಿಫ‌ುಲ ಧನ ಸಂಪತ್ತು ವೃದ್ಧಿ. ಧಾರ್ಮಿಕ ಚಟುವಟಿಕೆಗಳಿಗೆ ಸತ್ಕರ್ಮಕೆ ಧನವ್ಯಯ. ಸಂಶೋಧಕರಿಗೆ ಅಧ್ಯಯನ ಪ್ರವೃತ್ತಿಯವರಿಗೆ ಮನ್ನಣೆ.

ಟಾಪ್ ನ್ಯೂಸ್

MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್

MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್

Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ

Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ

MUDA Case: ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ ಸಿದ್ದರಾಮಯ್ಯ

MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ

Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ  ಪ್ರತಿಭಟನೆ

Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ ಪ್ರತಿಭಟನೆ

Uppunda: ಈ ಬಾರಿ ಕೋಟೇಶ್ವರಕ್ಕಿಂತ ಮೊದಲು ಉಪ್ಪುಂದ ರಥೋತ್ಸವ

Uppunda: ಈ ಬಾರಿ ಕೋಟೇಶ್ವರಕ್ಕಿಂತ ಮೊದಲು ಉಪ್ಪುಂದ ರಥೋತ್ಸವ

01236

Bantwal: ತುಂಬೆ ಶ್ರೀ‌ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಕನ್ನ; ಲಕ್ಷಾಂತರ ಮೌಲ್ಯದ ನಗನಗದು ಲೂಟಿ

SALMAN-KHAN

Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

121

Horoscope: ಉದ್ಯೋಗ ಸ್ಥಾನದಲ್ಲಿ ಎರಡೂ ಬಗೆಯ ಅನುಭವಗಳು ಆಗಲಿದೆ

Horoscope: ಅವಿವಾಹಿತ ಹುಡುಗರಿಗೆ ವಿವಾಹ ಯೋಗ ಒದಗಿ ಬರಲಿದೆ

Horoscope: ಅವಿವಾಹಿತ ಹುಡುಗರಿಗೆ ವಿವಾಹ ಯೋಗ ಒದಗಿ ಬರಲಿದೆ

1-horoscope

Horoscope: ಹಿತಶತ್ರುಗಳ ಕಾಟದಿಂದ ಮುಕ್ತಿ. ಉದ್ಯೋಗಕ್ಕಾಗಿ ಕಾಯುತ್ತಿರುವವರಿಗೆ ಮಾರ್ಗ ದರ್ಶನ

1-horoscope

Horosocpe: ಉದ್ಯೋಗ ಹುಡುಕುವವರಿಗೆ ಶುಭಸೂಚನೆ, ವಸ್ತ್ರ, ಆಭರಣ ವ್ಯಾಪಾರಿಗಳಿಗೆ ದೊಡ್ಡ ಲಾಭ

Daily Horoscope post

Daily Horoscope: ಬೆಳಕಿನ ಹಬ್ಬದ ದಿನದ ರಾಶಿ ಫಲ ಹೇಗಿದೆ?

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್

MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್

Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ

Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ

MUDA Case: ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ ಸಿದ್ದರಾಮಯ್ಯ

MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ

1

Mangaluru: ಪರಿಶಿಷ್ಟ ಜಾತಿ ಪಟ್ಟಿಗೆ ಮರುಸೇರ್ಪಡೆ ಆಗ್ರಹಿಸಿ ಕುಡುಬಿ ಸಮಾಜದವರಿಂದ ಜಾಥಾ

Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ  ಪ್ರತಿಭಟನೆ

Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.