ಗುರುವಾರದ ರಾಶಿಫಲ; ಇಲ್ಲಿವೆ ನಿಮ್ಮ ಗ್ರಹಬಲ


Team Udayavani, Dec 8, 2022, 6:59 AM IST

astrology

ಮೇಷ: ಆರೋಗ್ಯದ ಬಗ್ಗೆ ಉದಾಸೀನತೆ ಸಲ್ಲದು. ಇತರರಲ್ಲಿ ಅನಗತ್ಯ ಸ್ಪರ್ದೆ ಮಾಡದಿರಿ. ಅನಿರೀಕ್ಷಿತ ಧನಾಗಮ. ಉದ್ಯೋಗ ವ್ಯವಹಾರಗಳಲ್ಲಿ ಘರ್ಷಣೆಯಿಂದ ಮುನ್ನಡೆ ಸಂಭವಿಸೀತು. ಗುರುಹಿರಿಯರಿಂದ ಸುಖ. ದಾಂಪತ್ಯದಲ್ಲಿ ಅನುರಾಗ ವೃದ್ಧಿ. ಧಾರ್ಮಿಕ ಕಾರ್ಯಗಳ ನೇತೃತ್ವ.

ವೃಷಭ: ಉತ್ತಮ ಆರೋಗ್ಯ. ಸದಾ ಸಂಚಾರಶೀಲತೆ. ಬಹುಜನ ಸಂಪರ್ಕ. ಹಲವು ವಿಧದಲ್ಲಿ ಧನ ಲಾಭ. ದೂರದ ವ್ಯವಹಾರಗಳಲ್ಲಿ ಅನ್ಯರ ಸಹಾಯದಿಂದ ಪ್ರಗತಿ. ಸಾಂಸಾರಿಕ ಸುಖದಲ್ಲಿ ಹೆಚ್ಚಿದ ತೃಪ್ತಿ. ಗುರುಹಿರಿಯರ ಮಾರ್ಗದರ್ಶನ.

ಮಿಥುನ: ಮಾತಾಪಿತೃಗಳಿಂದಲೂ ಹಿರಿಯ ರಿಂದಲೂ ಸುಖ ಸಿದ್ಧಿ. ಎಲ್ಲರಿಗೂ ಪ್ರೀತಿ ಪಾತ್ರ ಆರೋಗ್ಯ. ಆರೋಗ್ಯ ಉತ್ತಮ. ವಿದೇಶ ಮೂಲದಿಂದ ಧನಾಗಮ. ಸಹೋದ್ಯೋಗಿಗಳ ಸಹೋದರ ಸಮಾನರಿಂದ ವ್ಯವಹಾರಗಳಲ್ಲಿ ಸಹಕಾರ. ದಾಂಪತಿಗಳು ಚರ್ಚೆಗೆ ಅವಕಾಶ ನೀಡದಿರಿ.

ಕರ್ಕ: ದೈಹಿಕವಾಗಿಯೂ ಮಾನಸಿಕವಾಗಿಯೂ ಸುದೃಢ ಆರೋಗ್ಯ. ಉತ್ಸಾಹಶೀಲತೆ. ಭೂಮಿ ಆಸ್ತಿ ವಿಚಾರದಿಂದ ಧನ ಲಾಭ. ಧಾರ್ಮಿಕ ವಿಚಾರಗಳಿಂದಲೂ ಸರಕಾರೀ ವ್ಯವಹಾರಗಳಿಂದ ತೃಪ್ತಿ. ಸಾಂಸಾರದಲ್ಲಿ ಅನುರಾಗ ವೃದ್ಧಿ. ಹಿರಿಯರ ಬಗ್ಗೆ ಗಮನಿಸಿ.

ಸಿಂಹ: ಅಧ್ಯಯನದಲ್ಲಿ ಆಸಕ್ತಿ. ಉತ್ತಮ ವಾಕ್‌ ಚತುರತೆ. ಸರ್ವಜನರ ಮಾನ್ಯತೆ. ಆರೋಗ್ಯ ಗಮನಿಸಿ. ಜವಾಬ್ದಾರಿಯುತ ಕೆಲಸ ಕಾರ್ಯದಿಂದ ಧನಾಗಮನ. ಕೆಲವೊಮ್ಮೆ ಕುಕೃತ್ಯ ಮಾಡುವ ಸಂಭವ ಎದುರಾದೀತು. ಗುರುಹಿರಿಯರಿಂದ ಸಹಾಯ. ದಾಂಪತ್ಯ ತೃಪ್ತಿಕರ.

ಕನ್ಯಾ: ಸುದೃಢ ಆರೋಗ್ಯ. ಬುದ್ಧಿವಂತಿಕೆ ವೃದ್ಧಿ. ಸುಪುಷ್ಟ ಕಾಂತಿಯುತ ಶರೀರ ಸೌಖ್ಯ. ಪರರಿಗೆ ಸಹಾಯ ಮಾಡುವಾಗ ಎಚ್ಚರ ವಹಿಸುವುದರಿಂದ ಅನಾಹುತ ತಪ್ಪೀತು. ವ್ಯವಹಾರಗಳಲ್ಲಿ ಮಾನ್ಯತೆ. ದಂಪತಿಗಳಲ್ಲಿ ಹೆಚ್ಚಿದ ಜವಾಬ್ದಾರಿ ,ಪರಿಶ್ರಮ.

ತುಲಾ: ಉದ್ಯೋಗ ವ್ಯವಹಾರಗಳಲ್ಲಿ ಬದಲಾವಣೆ. ದೂರ ಪ್ರಯಾಣ ಸಂಭವ. ಆರೋಗ್ಯದ ಬಗ್ಗೆ ಎಚ್ಚರ ವಹಿಸಿ. ಹಠಮಾರಿತನ ಸಲ್ಲದು. ವಿದ್ಯಾರ್ಥಿಗಳಿಗೆ ಅಧಿಕ ಪರಿಶ್ರಮದಿಂದ ಪ್ರಗತಿ. ಅನಗತ್ಯ ಹಣಕಾಸಿನ ಖರ್ಚಿಗೆ ಆಸ್ಪದ ನೀಡದಿರಿ.

ವೃಶ್ಚಿಕ: ದಂಪತಿಗಳಲ್ಲಿ ಪ್ರೇಮ ವೃದ್ಧಿ. ಮನೋರಂಜನೆ. ಪಾಲುದಾರಿಕಾ ವ್ಯವಹಾರ ಗಳಲ್ಲಿ ಪ್ರಗತಿ. ಉತ್ತಮ ವಾಕ್‌ಚತುರತೆಯಿಂದ ಕೂಡಿದ ಕಾರ್ಯವೈಖರಿ. ಉತ್ತಮ ಧನವೃದ್ಧಿ. ಮಿತ್ರರಿಂದ ಲಾಭ. ಗೃಹದಲ್ಲಿ ಸಂತಸದ ವಾತಾವರಣ.

ಧನು: ಧಾರ್ಮಿಕ ಕಾರ್ಯಗಳ ನೇತೃತ್ವ. ಅನ್ಯರಿಗೆ ಉತ್ತಮ ಮಾರ್ಗದರ್ಶನ ಮಾಡುವಲ್ಲಿ ಸಫ‌ಲತೆ. ಪ್ರಶಂಸೆ. ದೂರದ ವ್ಯವಹಾರಗಳಲ್ಲಿ ಅಭಿವೃದ್ಧಿ. ಗುರುಹಿರಿಯರಿಂದ ಪ್ರೋತ್ಸಾಹ. ಮಕ್ಕಳ ನಿಮಿತ್ತ ಹೆಚ್ಚಿದ ಪರಿಶ್ರಮ.

ಮಕರ: ಆರೋಗ್ಯ ಗಮನಿಸಿ. ಹಠಮಾರಿತನ ಸಲ್ಲದು. ತಾಯಿ ಸಮಾನವರ್ಗದವರಿಂದ ಪ್ರೋತ್ಸಾಹ. ಮಾರ್ಗದರ್ಶನ. ಹಣಕಾಸಿನ ವಿಚಾರದಲ್ಲಿ ವ್ಯವಹಾರದಲ್ಲಿ ಪ್ರಗತಿ. ದಾಂಪತ್ಯ ತೃಪ್ತಿಕರ. ಸೇವಕ ವರ್ಗದವರಿಗೆ ಲಾಭ.

ಕುಂಭ: ಆರೋಗ್ಯ ಗಮನಿಸಿ. ಹಠಮಾರಿತನ ಸಲ್ಲದು. ತಾಯಿ ಸಮಾನ ವರ್ಗದವರಿಂದ ಪ್ರೋತ್ಸಾಹ. ಮಾರ್ಗದರ್ಶನ. ಹಣಕಾಸಿನ ವಿಭಾಗದಲ್ಲಿ ವ್ಯವಹಾರದಲ್ಲಿ ಪ್ರಗತಿ. ದಾಂಪತ್ಯ ತೃಪ್ತಿಕರ. ಸೇವಗ ವರ್ಗದವರಿಗೆ ಲಾಭ.

ಮೀನ: ಕೈಗೊಂಡ ಕೆಲಸ ಕಾರ್ಯಗಳಲ್ಲಿ ಸಫ‌ಲತೆ. ಉದ್ಯೋಗ ವ್ಯವಹಾರಗಳಲ್ಲಿ ಕೀರ್ತಿ ಸಂಪಾದನೆ. ಜನಮನ್ನಣೆ ಪ್ರಾಪ್ತಿ. ನಿರೀಕ್ಷಿಸಿದಂತೆ ಸಹಾಯ ಲಭ್ಯ. ದಂಪತಿಗಳು ಅನಗತ್ಯ ಚರ್ಚೆಗೆ ಅವಕಾಶ ನೀಡದಿರಿ. ಮಕ್ಕಳಿಂದ ಸಂತೋಷ.

ಟಾಪ್ ನ್ಯೂಸ್

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Kambala

Kambala; ಬೆಂಗಳೂರು ಕಂಬಳ ಈ ಬಾರಿ ಅನುಮಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-horoscope

Daily Horoscope: ಉದ್ಯೋಗ ಕ್ಷೇತ್ರದಲ್ಲಿ ಗೌರವ ಹಾಗೂ ಆದಾಯ ವೃದ್ಧಿ

1-horoscope

Daily Horoscope: ಉದ್ಯೋಗದಲ್ಲಿ ನಿರೀಕ್ಷೆ ಮೀರಿ ಪ್ರಗತಿ, ಅನಿರೀಕ್ಷಿತ ಧನಾಗಮ ಸಂಭವ

Dina Bhavishya

Daily Horoscope; ಸಂಪಾದನೆಯ ಹೊಸ ಮಾರ್ಗ ಅನ್ವೇಷಣೆ, ಕುಟುಂಬದಲ್ಲಿ ವಿವಾಹ ಯೋಗ

0555

Horoscope: ಒಳ್ಳೆಯ ಕೆಲಸಗಳನ್ನೇ ಮಾಡುವ ಹಂಬಲ ನಿಮ್ಮದಾಗಲಿದೆ

Horscope: ಉದ್ಯೋಗ ಅರಸುತ್ತಿರುವವರಿಗೆ ಒಳ್ಳೆಯ ಅವಕಾಶಗಳು ಸಿಗಲಿದೆ

Horscope: ಈ ವ್ಯವಹಾರದಲ್ಲಿರುವವರಿಗೆ ನಿರೀಕ್ಷೆಗೂ ಮೀರಿದ ಲಾಭ ಉಂಟಾಗಲಿದೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.