Hosanagara: ಹೆಜ್ಜೇನು ದಾಳಿಯಿಂದ ಏಳು ಮಂದಿಗೆ ಗಾಯ; ಒಬ್ಬರ ಸ್ಥಿತಿ ಗಂಭೀರ

ಹೊಸನಗರದ ಆಸ್ಪತ್ರೆಯಲ್ಲಿ ಚಿಕಿತ್ಸೆ

Team Udayavani, Oct 26, 2024, 10:52 PM IST

Bee-Bite

ಹೊಸನಗರ: ಎರಡೆರಡು ಬಾರಿ ಹೆಜ್ಜೇನು ದಾಳಿಗೆ ಒಳಗಾಗಿ ಒಟ್ಟು 7 ಮಂದಿ ಗಾಯಗೊಂಡು ಅವರಲ್ಲಿ  ಒಬ್ಬರಿಗೆ ಗಂಭೀರವಾಗಿರುವ ಘಟನೆ ತಾಲೂಕಿನ ಚಿಕ್ಕಪೇಟೆ ನಗರದಲ್ಲಿ ನಡೆದಿದೆ.

ಶನಿವಾರ ಬೆಳಿಗ್ಗೆ ಚಿಕ್ಕಪೇಟೆ ಸೇತುವೆ ಬಳಿಯ ಬಾಷಾ ಎಂಬುವವರ ಮನೆ ಸಮೀಪ ಹೆಜ್ಜೇನು ದಾಳಿ ಮಾಡಿದ್ದು, ಬಾಷಾ, ಅವರ ಪತ್ನಿ ಆಸ್ಮಾ, ಇಬ್ಬರು ಮಕ್ಕಳಾದ ಆರೀಫ್ ಮತ್ತು ಅನೀಫ್ ಮೇಲೆ ಹೆಜ್ಜೇನು ದಾಳಿ ನಡೆಸಿದೆ. ಕೂಡಲೇ ನಗರ ಆಸ್ಪತ್ರೆಗೆ ದಾಖಲಿಸಿ ನಾಲ್ವರಿಗೆ ಚಿಕಿತ್ಸೆ ನೀಡಲಾಯಿತು.

ಮತ್ತೊಮ್ಮೆ ದಾಳಿ:
ಸಂಜೆ 5 ಗಂಟೆ ವೇಳೆಗೆ ಅದೇ ಜಾಗದಲ್ಲಿ ಹೆಜ್ಜೇನು ದಾಳಿ ನಡೆಸಿದೆ. ಬೆಳಿಗ್ಗೆ ದಾಳಿಗೆ ಒಳಗಾಗಿದ್ದ ಬಾಷಾ ಪುತ್ರ ಆರೀಫ್ ಮೇಲೆ, ಪಕ್ಕದ ಮನೆ ಯಾಸಿನ್ ಮೇಲೆ ಮತ್ತೆ ಹೆಜ್ಜೇನು ದಾಳಿ ನಡೆಸಿದೆ. ಈ ವೇಳೆ ಹಾಸಿಗೆ ದುರಸ್ತಿಗಾಗಿ ಶಿವಮೊಗ್ಗದ ಮಂಜುನಾಥ ಬಡಾವಣೆ ನಿವಾಸಿ ಹುಸೇನ್ ಸಾಬ್ (68) ಮತ್ತು ಅವರ ಪುತ್ರ ಬಾಬಾ ಸಾಬ್ ಎಂಬುವವರ ಮೇಲೆ ಕೂಡ ಹೆಜ್ಜೇನು ದಾಳಿ ನಡೆಸಿದೆ.

ವೃದ್ಧ ಹುಸೇನ್ ಸಾಬ್ ಮೇಲೆ ತೀವ್ರ ದಾಳಿಯಾಗಿದ್ದು ಅವರ ಸ್ಥಿತಿ ಗಂಭೀರವಾಗಿದೆ. ಕೂಡಲೇ ನಗರ ಆಸ್ಪತ್ರೆಗೆ ದಾಖಲಿಸಲಾಯಿತು. ಭಾರೀ ಪ್ರಮಾಣದಲ್ಲಿ ಜೇನು ಕಚ್ಚಿದ್ದರಿಂದ ಸ್ಥಳೀಯರ ಸಹಕಾರದಿಂದ ಅವರ ದೇಹದಿಂದ 500ಕ್ಕೂ ಹೆಚ್ಚು ಮುಳ್ಳು ಹೊರತೆಗೆಯಲಾಗಿದೆ. ಬಳಿಕ ಹೊಸನಗರ ಆಸ್ಪತ್ರೆಗೆ ದಾಖಲಿಸಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗಿದೆ.

ಟಾಪ್ ನ್ಯೂಸ್

siddanna-2

Heavy rain; ಬೆಳೆ ಸಂತ್ರಸ್ತರಿಗೆ ಸಿಎಂ ಅಭಯ:ಸಿದ್ದರಾಮಯ್ಯ ಸೂಚನೆಗಳೇನು?

BBK11: ಅಣ್ಣ ತಂಗಿಗೆ ಸಂಬಂಧ ಕಟ್ಟಿ ಮಾತನಾಡ್ತಾರೆ.. ಮಂಜು ವಿರುದ್ಧ ಭವ್ಯ ಗಂಭೀರ ಆರೋಪ

BBK11: ಅಣ್ಣ ತಂಗಿಗೆ ಸಂಬಂಧ ಕಟ್ಟಿ ಮಾತನಾಡ್ತಾರೆ.. ಮಂಜು ವಿರುದ್ಧ ಭವ್ಯ ಗಂಭೀರ ಆರೋಪ

Bee-Bite

Hosanagara: ಹೆಜ್ಜೇನು ದಾಳಿಯಿಂದ ಏಳು ಮಂದಿಗೆ ಗಾಯ; ಒಬ್ಬರ ಸ್ಥಿತಿ ಗಂಭೀರ

Sagara-HM

Sagara: ರೈತರ ಭೂಮಿ ಹಕ್ಕು ಸಮಸ್ಯೆ ಹಂತ ಹಂತವಾಗಿ ಪರಿಹಾರಕ್ಕೆ ಸರಕಾರ ಬದ್ಧ: ಜಿ.ಪರಮೇಶ್ವರ್

Kodagu-SP

Madikeri: ಅರೆಸುಟ್ಟ ಮೃತದೇಹ ಪ್ರಕರಣ: ಹಣಕ್ಕಾಗಿ ಸಂಚು ರೂಪಿಸಿ ಪತಿಯ ಹತ್ಯೆಗೈದ ಪತ್ನಿ!

1-shabari

Sabarimala;ಯಾತ್ರಾರ್ಥಿಗಳು ವಿಮಾನ ಕ್ಯಾಬಿನ್ ಬ್ಯಾಗೇಜ್‌ನಲ್ಲಿ ತೆಂಗಿನಕಾಯಿ ಒಯ್ಯಬಹುದು

1-isreel

India ನಮ್ಮ ಆತ್ಮರಕ್ಷಣೆ ಹಕ್ಕನ್ನು ಬೆಂಬಲಿಸಿದೆ: ಇಸ್ರೇಲ್ ರಾಯಭಾರಿ ರುವೆನ್ ಅಜರ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sagara-HM

Sagara: ರೈತರ ಭೂಮಿ ಹಕ್ಕು ಸಮಸ್ಯೆ ಹಂತ ಹಂತವಾಗಿ ಪರಿಹಾರಕ್ಕೆ ಸರಕಾರ ಬದ್ಧ: ಜಿ.ಪರಮೇಶ್ವರ್

By-election: ಉಪ ಚುನಾವಣೆ 3 ಕ್ಷೇತ್ರದಲ್ಲೂ ಕಾಂಗ್ರೆಸ್‌ಗೆ ಗೆಲುವು; ಬೇಳೂರು

By-election: ಉಪ ಚುನಾವಣೆ 3 ಕ್ಷೇತ್ರದಲ್ಲೂ ಕಾಂಗ್ರೆಸ್‌ಗೆ ಗೆಲುವು; ಬೇಳೂರು

17-

Sagara: ರೈತರು ನಡೆಸುತ್ತಿರುವ ಅಹೋರಾತ್ರಿ ಪ್ರತಿಭಟನೆ; ಜೆಡಿಎಸ್ ಬೆಂಬಲ

Minister R. B. Timmapur: ಬಂಗಾರಪ್ಪ ಕಾಲದಿಂದ ಹೊಸ ಮದ್ಯ ಅಂಗಡಿಗೆ ಪರವಾನಗಿ ನೀಡಿಲ್ಲ

Minister R. B. Timmapur: ಬಂಗಾರಪ್ಪ ಕಾಲದಿಂದ ಹೊಸ ಮದ್ಯ ಅಂಗಡಿಗೆ ಪರವಾನಗಿ ನೀಡಿಲ್ಲ

Road Mishap: ಆನಂದಪುರ ಬಳಿ ಭೀಕರ ಅಪಘಾತ… ಇಬ್ಬರು ಸ್ಥಳದಲ್ಲೇ ಮೃತ್ಯು

Road Mishap: ಆನಂದಪುರ ಬಳಿ ಭೀಕರ ಅಪಘಾತ… ಇಬ್ಬರು ಸ್ಥಳದಲ್ಲೇ ಮೃತ್ಯು

MUST WATCH

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

siddanna-2

Heavy rain; ಬೆಳೆ ಸಂತ್ರಸ್ತರಿಗೆ ಸಿಎಂ ಅಭಯ:ಸಿದ್ದರಾಮಯ್ಯ ಸೂಚನೆಗಳೇನು?

BBK11: ಅಣ್ಣ ತಂಗಿಗೆ ಸಂಬಂಧ ಕಟ್ಟಿ ಮಾತನಾಡ್ತಾರೆ.. ಮಂಜು ವಿರುದ್ಧ ಭವ್ಯ ಗಂಭೀರ ಆರೋಪ

BBK11: ಅಣ್ಣ ತಂಗಿಗೆ ಸಂಬಂಧ ಕಟ್ಟಿ ಮಾತನಾಡ್ತಾರೆ.. ಮಂಜು ವಿರುದ್ಧ ಭವ್ಯ ಗಂಭೀರ ಆರೋಪ

Bee-Bite

Hosanagara: ಹೆಜ್ಜೇನು ದಾಳಿಯಿಂದ ಏಳು ಮಂದಿಗೆ ಗಾಯ; ಒಬ್ಬರ ಸ್ಥಿತಿ ಗಂಭೀರ

Sagara-HM

Sagara: ರೈತರ ಭೂಮಿ ಹಕ್ಕು ಸಮಸ್ಯೆ ಹಂತ ಹಂತವಾಗಿ ಪರಿಹಾರಕ್ಕೆ ಸರಕಾರ ಬದ್ಧ: ಜಿ.ಪರಮೇಶ್ವರ್

Pro Kabaddi: ಮುಂಬಾ-ಬೆಂಗಾಲ್‌ ರೋಚಕ ಟೈ

Pro Kabaddi: ಮುಂಬಾ-ಬೆಂಗಾಲ್‌ ರೋಚಕ ಟೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.