Hubballi: ಬಿಜೆಪಿ ವಾಪಸ್ ಪಡೆದ ಕೇಸ್ ಪಟ್ಟಿ ಕೊಡುತ್ತೇವೆ: ಡಿ.ಕೆ.ಶಿವಕುಮಾರ್
Team Udayavani, Oct 14, 2024, 12:46 AM IST
ಹುಬ್ಬಳ್ಳಿ: ಹಳೇ ಹುಬ್ಬಳ್ಳಿ ಗಲಭೆ ಘಟನೆಯಲ್ಲಿ ಪ್ರಕರಣ ದಾಖಲಾಗಿದ್ದವರು ಯಾವುದೇ ದುಷ್ಕೃತ್ಯದಲ್ಲಿ ಭಾಗಿಯಾಗಿಲ್ಲವೆಂದು ಸಾಬೀತಾಗಿದೆ. ಹೀಗಾಗಿ ಪ್ರಕರಣವನ್ನು ಹಿಂಪಡೆಯಲಾಗುತ್ತಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿ, ಬಿಜೆಪಿಯವರು ಪ್ರತೀ ಹಂತದಲ್ಲೂ ರಾಜಕಾರಣ ಮಾಡುತ್ತಾರೆ. ಅವರು ಎಷ್ಟು ಪ್ರಕರಣ ವಾಪಸ್ ತೆಗೆದುಕೊಂಡಿದ್ದಾರೆ? ಬಿಜೆಪಿ ಕಾರ್ಯಕರ್ತರು, ಆರ್ಎಸ್ಎಸ್, ವಿಶ್ವ ಹಿಂದೂ ಪರಿಷತ್, ಬಜರಂಗ ದಳದವರು ಸೇರಿದಂತೆ ಎಲ್ಲರ ಮೇಲಿನ ಅಹಿತಕರ ಚಟುವಟಿಕೆಗಳ ಪ್ರಕರಣ ವಾಪಸ್ ಪಡೆದಿದ್ದಾರೆ. ಅದರ ಪಟ್ಟಿ ನಾವು ಕೊಡುತ್ತೇವೆ.
ಹಳೇ ಹುಬ್ಬಳ್ಳಿ ಗಲಭೆಗೆ ಸಂಬಂಧಿಸಿ ರಾಜಕೀಯ ಒತ್ತಡದಲ್ಲಿ ಆಗ ಪೊಲೀಸರು ಅವರ ಮೇಲೆ ಪ್ರಕರಣ ದಾಖಲಿಸಿದ್ದಾರೆ. ಇದರಲ್ಲಿ ಅವರು ಭಾಗಿಯಾಗಿಲ್ಲ ಎಂದು ಖಚಿತವಾದ ಮೇಲೆ ನಾವು ವಾಪಸ್ ಪಡೆದುಕೊಂಡಿದ್ದೇವೆ. ನಾವು ಅವರಿಗೆ ನ್ಯಾಯ ಒದಗಿಸುತ್ತಿದ್ದೇವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!
C.T.Ravi; ಬಿಡುಗಡೆ ಬಳಿಕ ಬಿಜೆಪಿ ಕಿಡಿ ಕಿಡಿ: ನಾವೇನು ಬಳೆ ತೊಟ್ಟು ಕುಳಿತಿಲ್ಲ…!
C.T. Ravi; ಅವಾಚ್ಯ ಶಬ್ದಗಳಿಂದ ನಿಂದಿಸಿದ ದಾಖಲೆ ಇಲ್ಲ: ಮಹತ್ವ ಪಡೆದ ಸಭಾಪತಿ ಹೇಳಿಕೆ
C.T. Ravi ಅವರನ್ನು ತತ್ ಕ್ಷಣ ಬಿಡುಗಡೆ ಮಾಡಿ: ಹೈಕೋರ್ಟ್ ಆದೇಶ
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ
Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ
Sullia: ಚಿನ್ನ ಕಳ್ಳತನ ಪ್ರಕರಣ: ಇಬ್ಬರು ಪೊಲೀಸರ ವಶಕ್ಕೆ
Mangaluru: ಎಂಸಿಸಿ ಬ್ಯಾಂಕ್ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ
Fraud Case: ಷೇರು ಮಾರುಕಟ್ಟೆಯಲ್ಲಿ ಲಾಭ ಆಮಿಷ 40.64 ಲಕ್ಷ ರೂ. ವಂಚನೆ: ಆರೋಪಿಯ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.