ಕೂಡಲೆ ರಾಜೀನಾಮೆ ನೀಡಿ… ದೆಹಲಿ ಸಿಎಂ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ

ಕೇಜ್ರಿವಾಲ್​ ಕಳ್ಳ ಎಂದು ಘೋಷಣೆ ಕೂಗಿದ ಕಾರ್ಯಕರ್ತರು

Team Udayavani, Feb 4, 2023, 4:16 PM IST

ಕೇಜ್ರಿವಾಲ್ ರಾಜಿನಾಮೆಗೆ ಒತ್ತಾಯಿಸಿ ದೆಹಲಿಯಲ್ಲಿ ಬಿಜೆಪಿ ಬೃಹತ್ ಪ್ರತಿಭಟನೆ…

ನವದೆಹಲಿ: ಮದ್ಯ ಮಾರಾಟ ನೀತಿಗೆ ಸಂಬಂಧಿಸಿದ ಭ್ರಷ್ಟಾಚಾರದ ಆರೋಪದ ಮೇಲೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಶನಿವಾರ ದೆಹಲಿಯ ಆಮ್ ಆದ್ಮಿ ಪಕ್ಷದ ಕಚೇರಿಗಳ ಹೊರಗೆ ಬೃಹತ್ ಪ್ರತಿಭಟನೆಯನ್ನು ನಡೆಸಿದೆ.

ಅಬಕಾರಿ ನೀತಿ ಅಕ್ರಮದಲ್ಲಿ ಆಮ್​ ಆದ್ಮಿ ಪಕ್ಷ ಕೋಟ್ಯಂತರ ರೂಪಾಯಿ ಕೊಳ್ಳೆ ಹೊಡೆದಿದೆ ಎಂದು ಆರೋಪಿಸಿ ಬಿಜೆಪಿ ಮುಖಂಡರು/ಕಾರ್ಯಕರ್ತರು, ದೆಹಲಿಯ ಆಮ್ ಆದ್ಮಿ ಪಕ್ಷದ ಕಚೇರಿಯ ಎದುರು ಬೃಹತ್ ಪ್ರತಿಭಟನೆ ನಡೆಸಿ ಅರವಿಂದ ಕೇಜ್ರಿವಾಲ್ ಕೂಡಲೇ ತನ್ನ ಸ್ಥಾನಕ್ಕೆ ರಾಜಿನಾಮೆಯನ್ನು ನೀಡಬೇಕೆಂದು ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಪೊಲೀಸರು ಪ್ರತಿಭಟನೆಗೆ ಬ್ಯಾರಿಕೇಡ್ ಹಾಕಿದ್ದು ಪ್ರತಿಭಟನಾಕಾರರು ಬ್ಯಾರಿಕೇಡ್ ಗಳನ್ನೂ ದೂಡಿ ‘ಕೇಜ್ರಿವಾಲ್ ಚೋರ್ ಹೈ’ ಘೋಷಣೆ ಕೂಗಿದರು.

ದೆಹಲಿಯಲ್ಲಿ ಆಪ್​ ಸರ್ಕಾರ 2021-22ನೇ ಸಾಲಿನಲ್ಲಿ ನೂತನ ಅಬಕಾರಿ ನೀತಿಯನ್ನು ರಚಿಸಿತ್ತು. ಅದರಡಿಯಲ್ಲಿ ಸುಮಾರು 849 ಖಾಸಗಿ ವ್ಯಾಪಾರಿಗಳಿಗೆ ಪರವಾನಗಿ ನೀಡಲಾಗಿತ್ತು. ಹೀಗೆ ಪರವಾನಗಿ ನೀಡುವಾಗ ದೊಡ್ಡಮಟ್ಟದ ಅವ್ಯವಹಾರ ನಡೆದಿದೆ. ಕೋಟ್ಯಂತರ ರೂಪಾಯಿ ಭ್ರಷ್ಟಾಚಾರ ಆಗಿದೆ ಎಂದು ದೆಹಲಿ ಲೆಫ್ಟಿನೆಂಟ್​ ಗವರ್ನರ್​ ವಿ.ಕೆ.ಸಕ್ಸೇನಾ ಅವರು ಆರೋಪಿಸಿದ್ದರು.

ದೆಹಲಿ ಅಬಕಾರಿ ನೀತಿಯಲ್ಲಿನ ಅಕ್ರಮಗಳಿಗೆ ಸಂಬಂಧಿಸಿದಂತೆ 5 ವ್ಯಕ್ತಿಗಳು ಮತ್ತು 7 ಕಂಪನಿಗಳ ವಿರುದ್ಧದ ಪೂರಕ ಚಾರ್ಜ್ ಶೀಟ್ ಅನ್ನು ನ್ಯಾಯಾಲಯ ಗುರುವಾರ ಸ್ವೀಕರಿಸಿದೆ.

ಆಮ್ ಆದ್ಮಿ ಪಕ್ಷವು ದೆಹಲಿ ಮದ್ಯ ಹಗರಣದಿಂದ ಬಂದ ಹಣವನ್ನು ಗೋವಾದಲ್ಲಿ ಚುನಾವಣಾ ಪ್ರಚಾರಕ್ಕೆ ಬಳಸಿದೆ ಎಂದು ಇಡಿ ಹೇಳಿದ ನಂತರ ಪ್ರತಿಭಟನೆಗಳು ನಡೆಸಲಾಯಿತು. “ಇದುವರೆಗಿನ ಈ ಕಿಕ್‌ಬ್ಯಾಕ್‌ನ ಜಾಡುಗಳ ತನಿಖೆಯಿಂದ ಈ ಹಣವನ್ನು ಎಎಪಿಯ ಚುನಾವಣಾ ಪ್ರಚಾರಕ್ಕೆ ಬಳಸಲಾಗಿದೆ ಎಂಬ ಆರೋಪವೂ ಕೇಳಿಬಂದಿದೆ.

ಇದನ್ನೂ ಓದಿ: ಮಣಿಪುರದಲ್ಲಿ ಸನ್ನಿ ಲಿಯೋನ್ ಫ್ಯಾಷನ್ ಶೋ ಸ್ಥಳದ ಬಳಿ ಗ್ರೆನೇಡ್ ಸ್ಫೋಟ!

ಟಾಪ್ ನ್ಯೂಸ್

BBK11: ಬಿಗ್‌ ಬಾಸ್‌ ಮನೆಗೆ ವೈಲ್ಡ್‌ ಕಾರ್ಡ್ ಸ್ಪರ್ಧಿ; ಅಬ್ಬರಿಸುತ್ತಲೇ ದೊಡ್ಮನೆಗೆ ಎಂಟ್ರಿ

BBK11: ಬಿಗ್‌ ಬಾಸ್‌ ಮನೆಗೆ ವೈಲ್ಡ್‌ ಕಾರ್ಡ್ ಸ್ಪರ್ಧಿ; ಅಬ್ಬರಿಸುತ್ತಲೇ ದೊಡ್ಮನೆಗೆ ಎಂಟ್ರಿ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…

101

Daali Dhananjay: ಸರಳವಾಗಿ ನೆರವೇರಿತು ಡಾಲಿ – ಧನ್ಯತಾ ನಿಶ್ಚಿತಾರ್ಥ

No support for liquor bandh: Tourism Hotel Owners Association

Liquor: ಮದ್ಯ ಬಂದ್‌ ಗೆ ಬೆಂಬಲವಿಲ್ಲ: ಪ್ರವಾಸೋದ್ಯಮ ಹೋಟೆಲ್ ಮಾಲೀಕರ ಸಂಘ

: ಸಿಎಂ ಸಿದ್ದರಾಮಯ್ಯ

Bagalakote: ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ

Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು

Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…

Patna: ಆಸ್ಪತ್ರೆಯಲ್ಲಿ ಮೃತಪಟ್ಟ ರೋಗಿಯ ಕಣ್ಣೇ ಮಾಯಾ… ಇಲಿ ತಿಂದಿದೆ ಎಂದ ವೈದ್ಯರು

Patna: ಆಸ್ಪತ್ರೆಯಲ್ಲಿ ಮೃತಪಟ್ಟ ರೋಗಿಯ ಕಣ್ಣೇ ಮಾಯಾ… ಇಲಿ ತಿಂದಿದೆ ಎಂದ ವೈದ್ಯರು

Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು

Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು

Sabarimala Virtual Queue Booking Limit Increase

Kerala govt: ಶಬರಿಮಲೆ ವರ್ಚುವಲ್‌ ಕ್ಯೂ ಬುಕ್ಕಿಂಗ್‌ ಮಿತಿ ಹೆಚ್ಚಳ

UP-Jhansi

Uttar Pradesh: ಝಾನ್ಸಿ ಅಗ್ನಿ ಅವಘಡ: ಗುರುತೇ ಸಿಗದಂತೆ ಕರಕಲಾದ ಹಸುಳೆಗಳು

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Kinnal raj; ʼಸಿಂಹರೂಪಿಣಿʼಗೆ 25ರ ಸಂಭ್ರಮ

Kinnal raj; ʼಸಿಂಹರೂಪಿಣಿʼಗೆ 25ರ ಸಂಭ್ರಮ

3

Mangaluru: ಅನಧಿಕೃತ ಫ್ಲೆಕ್ಸ್‌ , ಬ್ಯಾನರ್‌ ತೆರವು ಆರಂಭ

BBK11: ಬಿಗ್‌ ಬಾಸ್‌ ಮನೆಗೆ ವೈಲ್ಡ್‌ ಕಾರ್ಡ್ ಸ್ಪರ್ಧಿ; ಅಬ್ಬರಿಸುತ್ತಲೇ ದೊಡ್ಮನೆಗೆ ಎಂಟ್ರಿ

BBK11: ಬಿಗ್‌ ಬಾಸ್‌ ಮನೆಗೆ ವೈಲ್ಡ್‌ ಕಾರ್ಡ್ ಸ್ಪರ್ಧಿ; ಅಬ್ಬರಿಸುತ್ತಲೇ ದೊಡ್ಮನೆಗೆ ಎಂಟ್ರಿ

2

Thekkatte: ಕುಂಭಾಶಿಯಲ್ಲಿ ಸಿದ್ಧವಾಗಿದೆ ನಂದಿ ದೇಗುಲದ ಬ್ರಹ್ಮರಥ

4(1)

Lupus Nephritis: ಲೂಪಸ್‌ ನೆಫ್ರೈಟಿಸ್‌ ರೋಗಿಗಳಿಗೆ ಒಂದು ಮಾರ್ಗದರ್ಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.