Hunasur: ಪಿಕಪ್ ವಾಹನ ಪಲ್ಟಿ: ಯುವಕ ಮೃತ್ಯು, 8 ಮಂದಿಗೆ ತೀವ್ರ ಗಾಯ 

ಗಾಯಾಳುಗಳಿಗೆ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ

Team Udayavani, Oct 14, 2024, 10:17 PM IST

Hunasuru-Acc

ಹುಣಸೂರು: ನಿದ್ದೆ ಮಂಪರಿಗೆ ಜಾರಿದ್ದರಿಂದ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್‌ ವಾಹನ ಪಲ್ಟಿಯಾಗಿ ಒಬ್ಬರು ಮೃತಪಟ್ಟು, 8 ಮಂದಿ ತೀವ್ರ ಗಾಯಗೊಂಡಿರುವ ಘಟನೆ ಶುಂಠಿಕೊಪ್ಪ ಬಳಿ ನಡೆದಿದೆ.

ಹುಣಸೂರು ನಗರದ ಒಂಟೆಪಾಳ್ಯಬೋರೆ ನಿವಾಸಿ ಚಂದನ್ (26) ಮೃತಪಟ್ಟ ವ್ಯಕ್ತಿ. ಈತನ ಸಹೋದರ ಚೇತನ್ ಸೇರಿ 8 ಮಂದಿ ತೀವ್ರ ಗಾಯಗೊಂಡಿದ್ದಾರೆ.
ಸ್ನೇಹಿತರು ಪಿಕಪ್‌ ವಾಹನದಲ್ಲಿ ಮಡಿಕೇರಿಯ ದಸರಾ ವೀಕ್ಷಿಸಿ ವಾಪಸ್‌ ಬರುತ್ತಿದ್ದ ವೇಳೆ ಶುಂಠಿಕೊಪ್ಪ ಬಳಿಯಲ್ಲಿ ನಿದ್ದೆ ಮಂಪರಿಗೆ ಜಾರಿ ಚಾಲಕನ ನಿಯಂತ್ರಣ ತಪ್ಪಿದ್ದರಿಂದ ಬೊಲೆರೋ ವಾಹನ ಪಲ್ಟಿಯಾಗಿ ಚಂದನ್  ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ವಾಹನದಲ್ಲಿದ್ದು ತೀವ್ರ ಗಾಯಗೊಂಡವರ ಸ್ಥಳೀಯರು ಹೊರಕ್ಕೆ ತೆಗೆದು ಶುಂಠಿಕೊಪ್ಪ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಮೃತ ಚಂದನ್‌ ಶವವನ್ನು ಮರಣೋತ್ತರ ಪರೀಕ್ಷೆ ನಂತರ ಹುಣಸೂರಿನ ರುದ್ರಭೂಮಿಯಲ್ಲಿ ಸೋಮವಾರ ಅಂತ್ಯ ಸಂಸ್ಕಾರ ನೆರವೇರಿಸಲಾಯಿತು. ಮಾಜಿ ಶಾಸಕ ಎಚ್.ಪಿ.ಮಂಜುನಾಥ್ ಭೇಟಿ ನೀಡಿ ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದರು. ಗಾಯಾಳುಗಳ ಚಿಕಿತ್ಸೆಗೆ ಆರ್ಥಿಕ ನೆರವು ನೀಡಿದರು.

ಟಾಪ್ ನ್ಯೂಸ್

America: ಕ್ರಿಕೆಟ್‌ ದಂತಕತೆ ಸಚಿನ್‌ ತೆಂಡುಲ್ಕರ್‌ಗೆ ಜೆರ್ಸಿ ಗೌರವ

High Court: ರಾಜ್ಯ ಸರಕಾರಿ ನೌಕರರ ಸಂಘಕ್ಕೆ ಆಡಳಿತಾಧಿಕಾರಿ: ಮಧ್ಯಾಂತರ ತಡೆ

High Court: ರಾಜ್ಯ ಸರಕಾರಿ ನೌಕರರ ಸಂಘಕ್ಕೆ ಆಡಳಿತಾಧಿಕಾರಿ: ಮಧ್ಯಾಂತರ ತಡೆ

Ben-Stokes

Pakistan-England Test: ಇಂಗ್ಲೆಂಡ್‌ ತಂಡಕ್ಕೆ ಮರಳಿದ ಬೆನ್‌ ಸ್ಟೋಕ್ಸ್‌

High Court: ಎಚ್‌ಡಿಕೆ ವಿರುದ್ಧದ ಎಫ್ಐಆರ್‌ ವಿಚಾರಣೆ ಅ. 21ಕ್ಕೆ ಮುಂದೂಡಿಕೆ

High Court: ಎಚ್‌ಡಿಕೆ ವಿರುದ್ಧದ ಎಫ್ಐಆರ್‌ ವಿಚಾರಣೆ ಅ. 21ಕ್ಕೆ ಮುಂದೂಡಿಕೆ

KEA: ಗ್ರಾಮ ಆಡಳಿತಾಧಿಕಾರಿ: ಕನ್ನಡ ಕಡ್ಡಾಯ ಫ‌ಲಿತಾಂಶ ಪ್ರಕಟ

KEA: ಗ್ರಾಮ ಆಡಳಿತಾಧಿಕಾರಿ: ಕನ್ನಡ ಕಡ್ಡಾಯ ಫ‌ಲಿತಾಂಶ ಪ್ರಕಟ

ಮುನಿರತ್ನ ಅತ್ಯಾ*ಚಾರ ಪ್ರಕರಣ: ಮೂವರಿಗೆ ನಿರೀಕ್ಷಣ ಜಾಮೀನು

Munirathna Case: ಮೂವರಿಗೆ ನಿರೀಕ್ಷಣ ಜಾಮೀನು

ranaji-Trophy

Ranaji Trophy: ಮಧ್ಯಪ್ರದೇಶ- ಕರ್ನಾಟಕ ಪಂದ್ಯ ಡ್ರಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police-ban

Mysuru: ಹಣ ಸುಲಿಗೆಗೆ ಯತ್ನ: ದೂರು ದಾಖಲು

Hunasuru: ಜ್ವರಕ್ಕೆ ಮದ್ದು ತರಲು ಹೋಗುತಿದ್ದವರಿಗೆ ಬೈಕ್ ಡಿಕ್ಕಿ… ಬಾಲಕಿ ಮೃತ್ಯು

Hunasuru: ಜ್ವರಕ್ಕೆ ಮದ್ದು ತರಲು ಹೋಗುತ್ತಿದ್ದ ತಂದೆ ಮಗಳಿಗೆ ಬೈಕ್ ಡಿಕ್ಕಿ, ಬಾಲಕಿ ಮೃತ್ಯು

DCM DKShivakumar

By Polls: ಚನ್ನಪಟ್ಟಣ ಕ್ಷೇತ್ರದಲ್ಲಿ ನಾನೇ ಅಭ್ಯರ್ಥಿ: ಡಿ.ಕೆ. ಶಿವಕುಮಾರ್‌

Jamboo1

Mysuru Dasara: ವಿಶ್ವವಿಖ್ಯಾತ ಜಂಬೂಸವಾರಿ ಸಂಪನ್ನ; 5ನೇ ಬಾರಿ ಅಂಬಾರಿ ಹೊತ್ತ ಅಭಿಮನ್ಯು

Madikeri Dasara 2024: ಮೈಸೂರು – ಮಂಗಳೂರು ವಾಹನ ಸಂಚಾರ ಮಾರ್ಗದಲ್ಲಿ ಬದಲಾವಣೆ

Madikeri Dasara 2024: ಮೈಸೂರು – ಮಂಗಳೂರು ವಾಹನ ಸಂಚಾರ ಮಾರ್ಗದಲ್ಲಿ ಬದಲಾವಣೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

America: ಕ್ರಿಕೆಟ್‌ ದಂತಕತೆ ಸಚಿನ್‌ ತೆಂಡುಲ್ಕರ್‌ಗೆ ಜೆರ್ಸಿ ಗೌರವ

1-ra

Aranthodu; ರಬ್ಬರ್‌ ಆ್ಯಸಿಡ್‌ ಸೇವಿಸಿದ್ದ ವ್ಯಕ್ತಿ ಸಾ*ವು

High Court: ರಾಜ್ಯ ಸರಕಾರಿ ನೌಕರರ ಸಂಘಕ್ಕೆ ಆಡಳಿತಾಧಿಕಾರಿ: ಮಧ್ಯಾಂತರ ತಡೆ

High Court: ರಾಜ್ಯ ಸರಕಾರಿ ನೌಕರರ ಸಂಘಕ್ಕೆ ಆಡಳಿತಾಧಿಕಾರಿ: ಮಧ್ಯಾಂತರ ತಡೆ

Ben-Stokes

Pakistan-England Test: ಇಂಗ್ಲೆಂಡ್‌ ತಂಡಕ್ಕೆ ಮರಳಿದ ಬೆನ್‌ ಸ್ಟೋಕ್ಸ್‌

High Court: ಎಚ್‌ಡಿಕೆ ವಿರುದ್ಧದ ಎಫ್ಐಆರ್‌ ವಿಚಾರಣೆ ಅ. 21ಕ್ಕೆ ಮುಂದೂಡಿಕೆ

High Court: ಎಚ್‌ಡಿಕೆ ವಿರುದ್ಧದ ಎಫ್ಐಆರ್‌ ವಿಚಾರಣೆ ಅ. 21ಕ್ಕೆ ಮುಂದೂಡಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.