![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Jul 2, 2019, 5:01 PM IST
ಬರ್ಮಿಂಗ್ ಹ್ಯಾಮ್: ಭಾರತೀಯ ಆರಂಭಿಕ ಜೋಡಿಯ ಭರ್ಜರಿ ಬ್ಯಾಟಿಂಗ್ ನಿಂದ ಬಾಂಗ್ಲಾ ಬೌಲರ್ ಗಳನ್ನು ಬೆವರಿಳಿಸಿದ್ದಾರೆ. ಭರ್ಜರಿ ಫಾರ್ಮಿನಲ್ಲಿರುವ ರೋಹಿತ್ ಶರ್ಮಾ ಕೂಟದ ನಾಲ್ಕನೇ ಶತಕ ಬಾರಿಸಿ ಮಿಂಚಿದರು. ಭಾರತ 30 ಓವರ್ ವೇಳೆಗೆ 1 ವಿಕೆಟ್ ನಷ್ಟಕ್ಕೆ 181ರನ್ ಗಳಿಸಿದೆ.
ಟಾಸ್ ಗೆದ್ದ ವಿರಾಟ್ ಕೊಹ್ಲಿ ಮೊದಲು ಬ್ಯಾಟಿಂಗ್ ಮಾಡುವ ನಿರ್ಧಾರ ಮಾಡಿದರು. ಈ ನಿರ್ಧಾರವನ್ನು ಸಮರ್ಥಿಸುವಂತೆ ಆಡಿದ ಆರಂಭಿಕರು ಮೊದಲ ವಿಕೆಟ್ ಗೆ ಮುರಿಯದ ಶತಕದ ಜೊತೆಯಾಟ ಆಡುತ್ತಿದ್ದಾರೆ.
ರೋಹಿತ್ 92 ಎಸೆತಗಳಲ್ಲಿ 104ರನ್ ಗಳಿಸಿ ಔಟಾದರು . ಈ ಇನ್ನಿಂಗ್ಸ್ ನಲ್ಲಿ ಶರ್ಮಾ ಐದು ಭರ್ಜರಿ ಸಿಕ್ಸರ್ ಐದು ಬೌಂಡರಿ ಬಾರಿಸಿದರು. ರೋಹಿತ್ ಶರ್ಮಾಗೆ ಉತ್ತಮ ಸಾಥ್ ನೀಡಿದ ಕೆ.ಎಲ್. ರಾಹುಲ್ 71 ರನ್ ಗಳಿಸಿ ಆಡುತ್ತಿದ್ದಾರೆ.
ಈ ಪಂದ್ಯದಲ್ಲಿ ಭಾರತ ಎರಡು ಬದಲಾವಣೆ ಮಾಡಿದೆ. ಕೇದಾರ್ ಜಾಧವ್ ಬದಲು ದಿನೇಶ್ ಕಾರ್ತಿಕ್ ಮತ್ತು ಕುಲದೀಪ್ ಯಾದವ್ ಬದಲು ಭುವನೇಶ್ವರ್ ಕುಮಾರ್ ಆಡುತ್ತಿದ್ದಾರೆ.
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
Kasaragod: ಹಲ್ಲೆ ಪ್ರಕರಣ; ಕೇಸು ದಾಖಲು
You seem to have an Ad Blocker on.
To continue reading, please turn it off or whitelist Udayavani.