Hyderbad-Karnataka 371(J) ಸಮರ್ಪಕ ಅನುಷ್ಠಾನಕ್ಕಾಗಿ ಜು.22, 23ರಂದು ಪ್ರತಿಭಟನೆ

ಐಎಂಎ ಭವನದಲ್ಲಿ ಪಕ್ಷಾತೀತವಾಗಿ ಸಭೆ ಸೇರಿ ಮುಖಂಡರ ನಿರ್ಧಾರ

Team Udayavani, Jul 13, 2024, 9:17 PM IST

Kalyana-Karnataka

ಗಂಗಾವತಿ (ಕೊಪ್ಪಳ ಜಿಲ್ಲೆ) : ಕಲ್ಯಾಣ ಕರ್ನಾಟಕ ಭಾಗದ ಪ್ರಗತಿಗಾಗಿ ಸಂವಿಧಾನದ ಕಲಂ 2013ರಲ್ಲಿ ತಿದ್ದುಪಡಿ ತಂದು ಅಂದಿನ ಸರಕಾರ ಅನುಷ್ಠಾನ ಮಾಡಿದ್ದು  ಶಿಕ್ಷಣ, ಉದ್ಯೋಗ ಇತರೆ ಸೌಕರ್ಯ ಪಡೆಯಲು ಮತ್ತು ರಾಜ್ಯ ಇತರೆ ಜಿಲ್ಲೆಗಳಲ್ಲಿಯೂ ನಿಗದಿತ ಮೀಸಲಾತಿಯ ಅನ್ವಯ ಹಕ್ಕು ಮತ್ತು ಅನುದಾನ ಪಡೆಯಲು ಅವಕಾಶವಿದ್ದು ನಿಯಮ ಜಾರಿಯಾದಾಗಿನಿಂದಲೂ 6 ಜಿಲ್ಲೆಗಳನ್ನು ಹೊರತುಪಡಿಸಿ ಉಳಿದ ಜಿಲ್ಲೆಯವರು ಅಧಿಕಾರಿಗಳು ಕಲಂ 371(ಜೆ) ಅನುಷ್ಠಾನದಲ್ಲಿ ಹಸ್ತಕ್ಷೇಪ ಮಾಡುತ್ತಿದ್ದು ನೇಮಕಾತಿ, ವೃತ್ತಿಪರ ಶಿಕ್ಷಣ ಪ್ರವೇಶ ಸೇರಿ ಭಡ್ತಿಯ ವಿಷಯದಲ್ಲಿ ಪದೇ ಪದೇ ನ್ಯಾಯಾಲಯಕ್ಕೆ ಹೋಗುತ್ತಿದ್ದು ಇದನ್ನು ಹೋಗಲಾಡಿಸಲು ಸರಕಾರ ಅನುಷ್ಠಾನ ಸಮಿತಿ ನೇಮಕ ಮಾಡುವಂತೆ ಆಗ್ರಹಿಸಲು ಜು.22 ಅಥವಾ 23 ರಂದು ಗಂಗಾವತಿಯಲ್ಲಿ ಬೃಹತ್ ಪ್ರತಿಭಟನೆಗೆ ತೀರ್ಮಾನಿಸಲಾಗಿದೆ ಎಂದು ಅನುಷ್ಠಾನ ಹೋರಾಟ ಸಮಿತಿಯ ಸಂಚಾಲಕ ಈ ಧನರಾಜ್ ಹೇಳಿದರು.

ನಗರದ ಐಎಂಎ ಭವನದಲ್ಲಿ ನಗರ ಹಾಗೂ ಗ್ರಾಮೀಣ ಭಾಗದ ಮುಖಂಡರು, ಸಂಘ ಸಂಸ್ಥೆಗಳ ಮುಖಂಡರ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ  ಮೈಸೂರು, ಬೆಂಗಳೂರು ಭಾಗದ ಸಂಘಟನೆ ಯೊಂದು ಕಲಂ 371(ಜೆ) ರದ್ದು ಮಾಡುವಂತೆ ಪ್ರತಿಭಟನೆ ನಡೆಸಿ ರಾಜ್ಯಪಾಲರಿಗೆ ಮನವಿ ಸಲ್ಲಿಸಿದ್ದು ಈಗಲೇ ಕಲ್ಯಾಣ ಕರ್ನಾಟಕದ ಭಾಗದವರು ಎಚ್ಚೆತ್ತುಕೊಳ್ಳದಿದ್ದರೆ ಮುಂದಿನ ಭವಿಷ್ಯದಲ್ಲಿ ಸಮಸ್ಯೆಯಾಗುತ್ತದೆ. ಆದ್ದರಿಂದ ಇಡೀ ಕಲ್ಯಾಣ ಕರ್ನಾಟಕದ ಜನತೆಯಲ್ಲಿ ಜಾಗೃತಿ ಮೂಡಿಸಬೇಕು. ಈಗಾಗಲೇ ೬ ಜಿಲ್ಲೆ ಹೊರತುಪಡಿಸಿ ಉಳಿದ ಜಿಲ್ಲೆಗಳ ಕೆಲ ಸ್ವಾಮಿಜೀಗಳು, ಮಠಾಧೀಶರು, ಮೆಡಿಕಲ್, ಇಂಜಿನಿಯರಿಂಗ್ ಕಾಲೇಜು ಮಾಲೀಕರು ಶೇ.8 ರಷ್ಟು ಕಲ್ಯಾಣ ಕರ್ನಾಟಕದ ಮಕ್ಕಳಿಗೆ ಪ್ರವೇಶ ನೀಡಲು ಆಕ್ಷೇಪಿಸಿ ನ್ಯಾಯಾಲಯದ ಮೊರೆ ಹೋಗಿ ವಿಫಲರಾಗಿದ್ದಾರೆ.

ಪ್ರಾದೇಶಿಕ ಅಸಮಾನತೆಯನ್ನು ಹೋಗಲಾಡಿಸಲು ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ ಅಂಬೇಡ್ಕರ್ ಅವಕಾಶ ಮಾಡಿದ್ದು ಕಲಂ 371(ಜೆ) ಬಗ್ಗೆ ಆಕ್ಷೇಪಿಸುವ ಬದಲಿಗೆ ತಮಗೂ ಮೀಸಲಾತಿ ನೀಡಿ ಎಂದು ಉಳಿದವರು ಕೇಳುವುದನ್ನು ಬಿಟ್ಟು ಕಲಂ 371(ಜೆ) ರದ್ದು ಮಡುವಂತೆ ಒತ್ತಾಯಿಸುವುದು ಸಂವಿಧಾನ ವಿರೋಧಿಯಾಗಿದೆ. ವಿದರ್ಭ, ಸೌರಾಷ್ಟ್ರ, ತೆಲಂಗಾಣ ಸೇರಿ ವಿಶೇಷ ಸ್ಥಾನಮಾನ ಪಡೆದ ರಾಜ್ಯಗಳಲ್ಲಿ ಕ್ರೀಡೆಯಲೂ ಮೀಸಲು ಕಲ್ಪಿಸಲಾಗಿದೆ. ಕಲ್ಯಾಣ ಕರ್ನಾಟಕದಲ್ಲಿ ಸಂವಿಧಾನ ಕಲ್ಪಿಸಿದ ಸ್ಥಾನಮಾನಕ್ಕೂ ಕೆಲವರು ಕೊಕ್ಕೆ ಹಾಕುತ್ತಿದ್ದಾರೆ.

ಸಚಿವ ಕೆ.ಎಚ್.ಪಟೇಲ್ ಸೇರಿ ಕೆಲವರು ತಮ್ಮ ಭಾಗವನ್ನು ಕಲಂ 371(ಜೆ) ವ್ಯಾಪ್ತಿಗೆ ತರಲು ಷಡ್ಯಂತ್ರ ನಡೆಸಿ ವಿಫಲರಾಗಿದ್ದು ನಾವು ಪ್ರತಿಭಟಿಸದೇ ಹೋದರೆ ಮುಂದಿನ ಪೀಳಿಗೆಗೆ ಅನ್ಯಾಯ ಮಾಡಿದಂತಾಗುತ್ತದೆ ಎಂದರು. ಮಾಜಿ ಸಂಸದ ಶಿವರಾಮಗೌಡ, ಮಾಜಿ ಶಾಸಕ ಪರಣ್ಣ ಮುನವಳ್ಳಿ, ಮುಖಂಡರಾದ ಸಿದ್ದರಾಮಸ್ವಾಮಿ, ತಿಪ್ಪೇರುದ್ರಸ್ವಾಮಿ, ಶೈಲಜಾ ಹಿರೇಮಠ, ಪ್ರೋ.ಕರಿಗೂಳಿ, ವೀರಭದ್ರಪ್ಪ ನಾಯಕ, ನಾರಾಯಣಪ್ಪ ನಾಯಕ, ಹನುಮಂತಪ್ಪ ನಾಯಕ, ಕೆ.ಚನ್ನಬಸಯ್ಯಸ್ವಾಮಿ, ರಾಜೇಶ್ವರಿ, ಪ್ರೋ,ಕೋಲ್ಕಾರ್ ಸೇರಿ ಕನ್ನಡ ಪರ ದಲಿತ ಹಾಗೂ ರೈತ ಸಂಘಟನೆಗಳ ಮುಖಂಡರು ಸಲಹೆ ಸೂಚನೆ ನೀಡಿದರು.

ಟಾಪ್ ನ್ಯೂಸ್

Cancer ಔಷಧವನ್ನೇ ಡ್ರಗ್‌ ಆಗಿ ಬಳಸುವ ಯುವಕರು: ಅಶೋಕ್‌

Cancer ಔಷಧವನ್ನೇ ಡ್ರಗ್‌ ಆಗಿ ಬಳಸುವ ಯುವಕರು: ಅಶೋಕ್‌

Vitla: ಸೂರಿಕುಮೇರು ಜಂಕ್ಷನ್ ನಲ್ಲಿ ಅಪಘಾತ… ಬೈಕ್ ಸವಾರ ಮೃತ್ಯು

Vitla: ಸೂರಿಕುಮೇರು ಜಂಕ್ಷನ್ ನಲ್ಲಿ ಅಪಘಾತ… ಬೈಕ್ ಸವಾರ ಮೃತ್ಯು

BGV-CM

Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ

Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ

Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್.. ವಿಡಿಯೋದಲ್ಲಿ ಸುಳಿವು

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್..? ವಿಡಿಯೋದಲ್ಲಿ ಸುಳಿವು

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್‌

ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-gangavathi

Vijayanagara ಕಾಲುವೆಗೆ ಬಿದ್ದು ಮತ್ತೊಬ್ಬ ಬೈಕ್ ಸವಾರ ಸಾವು

2-koppala

Anjanadri ಬೆಟ್ಟದಲ್ಲಿ ಬೆಳಗಿನ ಜಾವದಿಂದಲೇ ಮಾಲಾಧಾರಿಗಳಿಂದ ಮಾಲೆ ವಿಸರ್ಜನೆ

ಹನುಮಮಾಲಾ ವಿಸರ್ಜನೆ: ಕಿಷ್ಕಿಂಧಾ ಅಂಜನಾದ್ರಿಗೆ ಜಗಮಗಿಸುವ ವಿದ್ಯುತ್ ದೀಪಗಳಿಂದ ಅಲಂಕಾರ

ಹನುಮಮಾಲಾ ವಿಸರ್ಜನೆ: ಕಿಷ್ಕಿಂಧಾ ಅಂಜನಾದ್ರಿಗೆ ಜಗಮಗಿಸುವ ವಿದ್ಯುತ್ ದೀಪಗಳಿಂದ ಅಲಂಕಾರ

5-govt-office

ಕೃಷ್ಣ ನಿಧನ;ಪ್ರಮುಖ‌ ಸರಕಾರಿ ಕಚೇರಿಗಳಲ್ಲಿ ಅರ್ಧಕ್ಕೇರದ ರಾಷ್ಟ್ರಧ್ವಜ;ಅಧಿಕಾರಿಗಳಿಂದ ಅಗೌರವ

1-gangavathi

ಎಸ್.ಎಂ.ಕೃಷ್ಣ ನಿಧನ; ಶೋಕಾಚರಣೆ ಆದೇಶಕ್ಕೆ ಕಿಮ್ಮತ್ತು ನೀಡದ ಬಿಇಒ,ಸಮಾಜ ಕಲ್ಯಾಣ ಇಲಾಖೆ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Brahmavar

Aranthodu: ಅಸೌಖ್ಯ; ಆಟೋ ಚಾಲಕ ಸಾವು

Cancer ಔಷಧವನ್ನೇ ಡ್ರಗ್‌ ಆಗಿ ಬಳಸುವ ಯುವಕರು: ಅಶೋಕ್‌

Cancer ಔಷಧವನ್ನೇ ಡ್ರಗ್‌ ಆಗಿ ಬಳಸುವ ಯುವಕರು: ಅಶೋಕ್‌

police-ban

Bantwal: ಜೂಜಾಟಕ್ಕೆ ದಾಳಿ; 7.81 ಲಕ್ಷ ರೂ.ವಶ

Vitla: ಸೂರಿಕುಮೇರು ಜಂಕ್ಷನ್ ನಲ್ಲಿ ಅಪಘಾತ… ಬೈಕ್ ಸವಾರ ಮೃತ್ಯು

Vitla: ಸೂರಿಕುಮೇರು ಜಂಕ್ಷನ್ ನಲ್ಲಿ ಅಪಘಾತ… ಬೈಕ್ ಸವಾರ ಮೃತ್ಯು

BGV-CM

Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.