ಕುರಿ ಬಲಿ ಕೊಟ್ಟವನ ವಿರುದ್ಧ ಎಫ್ಐಆರ್ ದಾಖಲಿಸಿದ ಪೊಲೀಸರು
Team Udayavani, Feb 13, 2022, 9:15 PM IST
ಹೈದರಾಬಾದ್: ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್ ಓವೈಸಿ ಅವರ ಕ್ಷೇಮಕ್ಕಾಗಿ ಹೈದರಾಬಾದ್ನಲ್ಲಿ 101 ಕುರಿಗಳನ್ನು ಬಲಿ ಕೊಟ್ಟಿದ್ದ ವ್ಯಕ್ತಿಯ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.
ಹೈದರಾಬಾದ್ನ ಸ್ಥಳೀಯ ಉದ್ಯಮಿ, ಫೆ.6ರಂದು ಮಂಡನ್ಪೇಟ್ ಕಾಲೋನಿಯಲ್ಲಿ ಕುರಿಗಳನ್ನು ಬಲಿ ಕೊಟ್ಟಿದ್ದ. ಸಾಲಾಗಿ ನಿಂತ ಕುರಿಗಳ ತಲೆ ಕತ್ತರಿಸುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು.
ಇದನ್ನೂ ಓದಿ:ಅಮೆರಿಕಾ ಎಚ್ಚರಿಕೆಯ ನಡುವೆಯೂ ಉಕ್ರೇನ್ ಮೇಲೆ ರಷ್ಯಾ ದಾಳಿ?
ಅದರ ಆಧಾರದ ಮೇಲೆ ಪೀಪಲ್ ಫಾರ್ ದಿ ಎಥಿಕಲ್ ಟ್ರೀಟ್ಮೆಂಟ್ ಆಫ್ ಅನಿಮಲ್ಸ್(ಪಿಇಟಿಎ) ಈ ಬಗ್ಗೆ ದೂರು ನೀಡಿದ್ದು, ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Video: ತನ್ನ ಮನೆಯ ಮುಂದೆಯೇ ತನ್ನನ್ನು ಚಾಟಿಯಿಂದ ಹೊಡೆದುಕೊಂಡ ಅಣ್ಣಾಮಲೈ…
Substitutes: ರಾಜಕೀಯ ಬಿರುಗಾಳಿ ಎಬ್ಬಿಸಿದ ಮಧ್ಯಪ್ರದೇಶ ಶಿಕ್ಷಣ ಸಚಿವರ ಬದಲಿ ಹೇಳಿಕೆ
ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bajpe: ತರಕಾರಿ ಬೀಜ ಬಿತ್ತನೆಗೆ ಹಿಂದೇಟು
Manmohan Singh: ಮನಮೋಹನ್ ಸಿಂಗ್ ಇಷ್ಟದ ಮೆನು ಯಾವುದು? ಸಸ್ಯಹಾರಿಯಾಗಿದ್ರೂ…ಆದರೆ ಒಮ್ಮೆ
Puttur ನಗರಕ್ಕೂ ಬೇಕು ಟ್ರಾಫಿಕ್ ಸಿಗ್ನಲ್
INDvAUS; ಮೆಲ್ಬೋರ್ನ್ ನಲ್ಲಿ ಆಸೀಸ್ ಬಿಗಿ ಹಿಡಿತ; ಭಾರೀ ಹಿನ್ನಡೆಯಲ್ಲಿ ಟೀಂ ಇಂಡಿಯಾ
Puttur: ಪೆನ್ ಪಾಯಿಂಟ್ ಕ್ರಿಕೆಟ್: ಸತತ 2ನೇ ಬಾರಿ ಬ್ಲೂ ಹಂಟರ್ಸ್ ಚಾಂಪಿಯನ್ಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.