ಹಾರುವ ಕಾರು ತಯಾರಿಕೆಗೆ “ಹ್ಯುಂಡೈ’ ಕಂಪನಿ ಚಿಂತನೆ

ಹಾರಾಡುವ ಕಾರುಗಳಲ್ಲಿ ಒಟ್ಟಿಗೆ ಐವರು ಅಥವಾ ಆರು ಜನರು ಪ್ರಯಾಣಿಸುವಂತೆ ವಿನ್ಯಾಸ

Team Udayavani, Oct 7, 2020, 10:23 AM IST

ಹಾರುವ ಕಾರು ತಯಾರಿಕೆಗೆ “ಹ್ಯುಂಡೈ’ ಕಂಪನಿ ಚಿಂತನೆ

ಸಿಯೊಲ್‌: ದಕ್ಷಿಣಕೊರಿಯಾದ ಅತಿ ದೊಡ್ಡ ಕಾರು ತಯಾರಿಕಾ ಸಂಸ್ಥೆ “ಹ್ಯುಂಡೈ ಮೋಟಾರ್ಸ್‌’, ಮುಂದಿನ 8-10 ವರ್ಷಗಳಲ್ಲಿ ಹಾರಾಡುವ ಕಾರುಗಳನ್ನು ಮಾರುಕಟ್ಟೆಗೆ  ತರುವ ಆಲೋಚನೆ ಹೊಂದಿರುವುದಾಗಿ ತಿಳಿಸಿದೆ.

ಮಾಧ್ಯಮಗಳ ಜೊತೆಗೆ ಮಾತನಾಡಿದ ಕಂಪನಿಯ ಅರ್ಬನ್‌ ಏರ್‌ ಮೊಬೈಲಿಟಿ ಯೂನಿಟ್‌ನ ಮುಖ್ಯಸ್ಥ ಜೈವೊನ್‌ ಶಿನ್‌, “ಮಹಾ ನಗರಗಳಲ್ಲಿ ಜನರು ಟ್ರಾಫಿಕ್‌ ಜಾಮ್‌ಗಳಿಂದ ಕಂಗೆಟ್ಟಿದ್ದಾರೆ. ಟ್ರಾಫಿಕ್‌ ಜಾಮ್‌ ಹಾಗೂ ರಸ್ತೆಗಳ ಸಮಸ್ಯೆಗಳಿಂದ ಪಾರಾಗಲು ಹಾರುವ ಕಾರುಗಳು ಸಹಾಯ ಮಾಡಲಿವೆ.

ಹ್ಯುಂಡೈ ಕಂಪನಿ ಹಾರಾಡುವ ಕಾರುಗಳ ತಯಾರಿಕೆ ಬಗ್ಗೆ ಆಸಕ್ತಿ ಹೊಂದಿದೆ. ಅದರಿಂದ, ಮುಂದಿನ 8-10 ವರ್ಷಗಳಲ್ಲಿ ಈ ಕನಸು ನನಸಾಗಬಹುದು” ಎಂದಿದ್ದಾರೆ. “ಮೊದಲ ಹಂತದಲ್ಲಿ ಬಿಡುಗಡೆಯಾಗುವ ಹಾರಾಡುವ ಕಾರುಗಳಲ್ಲಿ ಒಟ್ಟಿಗೆ ಐವರು ಅಥವಾ ಆರು ಜನರು ಪ್ರಯಾಣಿಸುವಂತೆ ವಿನ್ಯಾಸಗೊಳಿಸಲು ಉದ್ದೇಶಿಸಲಾಗಿದೆ” ಎಂದು ಶಿನ್‌ ತಿಳಿಸಿದ್ದಾರೆ.

ಜಾಧವ್‌ ಪರ ವಾದಿಸಲ್ಲ
ಪಾಕಿಸ್ತಾನದಲ್ಲಿ ಬಂಧಿತರಾಗಿರುವ ಭಾರತೀಯ ನೌಕಾಪಡೆಯ ನಿವೃತ್ತ ಅಧಿಕಾರಿ ಕುಲಭೂಷಣ್‌ ಜಾಧವ್‌ ಪರ ವಾದಿಸಲು ಪಾಕ್‌ನ
ನ್ಯಾಯವಾದಿಗಳು ನಿರಾಕರಿಸಿದ್ದಾರೆ.

ಇಸ್ಲಾಮಾಬಾದ್‌ ಹೈಕೋರ್ಟ್‌ ಇಬ್ಬರು ನ್ಯಾಯವಾದಿಗಳಾಗಿರುವ ಆಬಿದ್‌ ಹುಸೇನ್‌ ಮಿಂಟೋ ಮತ್ತು ಮಕೂªಮ್‌ ಅಲಿ ಖಾನ್‌ ನೆರವನ್ನು ಕೋರಿತ್ತು. ಆದರೆ ಅವರು ಜಾಧವ್‌ ಪರ ವಾದಿಸಲು ನಿರಾಕರಿಸಿದ್ದಾರೆ. ಮಿಂಟೋ ತಾನು ನಿವೃತ್ತಿಯಾಗಿರುವುದಾಗಿ ತಿಳಿಸಿದ್ದರೆ, ಖಾನ್‌ ಬೇರೆ ಪ್ರಕರಣದಲ್ಲಿ ಬ್ಯುಸಿಯಾಗಿರುವುದಾಗಿ ಅರಿಕೆ ಮಾಡಿದ್ದಾರೆ.

ಟಾಪ್ ನ್ಯೂಸ್

14-

Afghanistan: 2 ಅಪಘಾತ: 50 ಸಾವು, 76 ಮಂದಿಗೆ ಗಾಯ

13-ed

Pharma Company ಮೂಲಕ 4500 ಕೋಟಿ ಅಕ್ರಮ: ಇ.ಡಿ.

12-mumbai

Mumbai ದೋಣಿ ದುರಂತ: ಮತ್ತೂಂದು ಮೃತದೇಹ ಪತ್ತೆ

ಮಂಗಳೂರು ಏರ್‌ಪೋರ್ಟ್‌ಗೆ ಪಾಯಿಂಟ್‌ ಆಫ್‌ ಕಾಲ್‌ ಸ್ಟೇಟಸ್‌ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ

ಮಂಗಳೂರು ಏರ್‌ಪೋರ್ಟ್‌ಗೆ ಪಾಯಿಂಟ್‌ ಆಫ್‌ ಕಾಲ್‌ ಸ್ಟೇಟಸ್‌ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ

11-missile

Missile Development: ಕ್ಷಿಪಣಿ ನಿರ್ಮಾಣ ಆರೋಪ: ಪಾಕ್‌ಗೆ ಅಮೆರಿಕ ನಿರ್ಬಂಧ

10-sc-1

Coconut Oil Controversy: 20 ವರ್ಷಗಳ ಕೊಬ್ಬರಿ ಎಣ್ಣೆ ವಿವಾದಕ್ಕೆ ಸುಪ್ರೀಂ ಬ್ರೇಕ್‌

ಭದ್ರಾವತಿಯ ರೈಸ್​ಮಿಲ್​ನಲ್ಲಿ ಬಾಯ್ಲರ್ ಸ್ಫೋಟ: ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಪತ್ತೆ

ಭದ್ರಾವತಿಯ ರೈಸ್​ಮಿಲ್​ನಲ್ಲಿ ಬಾಯ್ಲರ್ ಸ್ಫೋಟ: ಕಣ್ಮರೆಯಾಗಿದ್ದ ವ್ಯಕ್ತಿಯ ಶವ ಪತ್ತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nita Ambani: ಬೆಂಗಳೂರಿನ ಪ್ರತಿಷ್ಠಿತ ಕೈಮಗ್ಗ ಮಳಿಗೆಗೆ ಭೇಟಿ ನೀಡಿದ ನೀತಾ ಅಂಬಾನಿ

Nita Ambani: ಬೆಂಗಳೂರಿನ ಪ್ರತಿಷ್ಠಿತ ಕೈಮಗ್ಗ ಮಳಿಗೆಗೆ ಭೇಟಿ ನೀಡಿದ ನೀತಾ ಅಂಬಾನಿ

2-

ರಾಷ್ಟ್ರಾದ್ಯಂತ ಶೈಕ್ಷಣಿಕ ಪಠ್ಯಗಳ ಪೂರೈಕೆಗೆ ಫ್ಲಿಪ್ ಕಾರ್ಟ್ ಮತ್ತು NCERT ಒಪ್ಪಂದ

Stock Market: ಷೇರುಪೇಟೆ ಸೂಚ್ಯಂಕ 400ಕ್ಕೂ ಅಧಿಕ ಅಂಕ ಕುಸಿತ, ನಿಫ್ಟಿಯೂ ಇಳಿಕೆ

Stock Market: ಷೇರುಪೇಟೆ ಸೂಚ್ಯಂಕ 400ಕ್ಕೂ ಅಧಿಕ ಅಂಕ ಕುಸಿತ, ನಿಫ್ಟಿಯೂ ಇಳಿಕೆ

ಹೊಸ ವರ್ಷಕ್ಕೆ ಮ್ಯಾಗಿ ನೂಡಲ್ಸ್‌, ಕಿಟ್‌ಕ್ಯಾಟ್‌ ಚಾಕ್ಲೆಟ್‌ ಬೆಲೆ ಏರಿಕೆ?

Nestle: ಹೊಸ ವರ್ಷಕ್ಕೆ ಮ್ಯಾಗಿ ನೂಡಲ್ಸ್‌, ಕಿಟ್‌ಕ್ಯಾಟ್‌ ಚಾಕ್ಲೆಟ್‌ ಬೆಲೆ ಏರಿಕೆ?

1-digi

‘DigiLocker’; ಕ್ಲೇಮ್‌ ಮಾಡದ ಹೂಡಿಕೆಗೆ ಪರಿಹಾರ?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

15-

Electricity theft: ಎಸ್ಪಿ, ಸಂಸದನ ವಿರುದ್ಧ ದೂರು ದಾಖಲು

14-

Afghanistan: 2 ಅಪಘಾತ: 50 ಸಾವು, 76 ಮಂದಿಗೆ ಗಾಯ

13-ed

Pharma Company ಮೂಲಕ 4500 ಕೋಟಿ ಅಕ್ರಮ: ಇ.ಡಿ.

12-mumbai

Mumbai ದೋಣಿ ದುರಂತ: ಮತ್ತೂಂದು ಮೃತದೇಹ ಪತ್ತೆ

ಮಂಗಳೂರು ಏರ್‌ಪೋರ್ಟ್‌ಗೆ ಪಾಯಿಂಟ್‌ ಆಫ್‌ ಕಾಲ್‌ ಸ್ಟೇಟಸ್‌ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ

ಮಂಗಳೂರು ಏರ್‌ಪೋರ್ಟ್‌ಗೆ ಪಾಯಿಂಟ್‌ ಆಫ್‌ ಕಾಲ್‌ ಸ್ಟೇಟಸ್‌ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.