ನಾನು ಹಳ್ಳಿಯವನು, ನನ್ನ ಭಾಷೆ ಒರಟು : ಸಿದ್ದರಾಮಯ್ಯ
ಬಸವಣ್ಣ ಹೇಳಿದ್ದನ್ನು ಹೇಳಿದರೆ ಲಿಂಗಾಯತ ವಿರೋಧಿಯೇ ? ಮಾಜಿ ಸಿಎಂ ಪ್ರಶ್ನೆ
Team Udayavani, May 22, 2019, 3:26 PM IST
ಮೈಸೂರು : ನಾನು ಹಳ್ಳಿಯಿಂದ ಬಂದವನು, ನನ್ನ ಭಾಷೆ ಒರಟು. ನನ್ನನ್ನು ದುರಹಂಕಾರಿ ಎನ್ನುತ್ತಾರೆ. ಬಸವಣ್ಣ ಹೇಳಿರುವುದನ್ನು ಹೇಳಿದರೆ ಲಿಂಗಾಯತ ವಿರೋಧಿ ಹೇಗಾಗುತ್ತೇನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು , ರೋಷನ್ ಬೇಗ್ ಅವರು ಅಧಿಕಾರ ದಾಹದಿಂದ ಹೇಳಿಕೆ ನೀಡಿದ್ದಾರೆ.ಅವರಿಗೆ ಸಚಿವ ಸ್ಥಾನ ನೀಡಲಿಲ್ಲ,ಎಂಪಿ ಟಿಕೆಟ್ ನೀಡಲಿಲ್ಲ ಎಂದು ಹಾಗೆ ಮಾತನಾಡುತ್ತಿದ್ದಾರೆ ಎಂದರು.
ವಿಶ್ವನಾಥ್ ನಮ್ಮ ಪಕ್ಷದವರಲ್ಲ
ವಿಶ್ವನಾಥ್ ಅವರು ನೀಡಿರುವ ಹೇಳಿಕೆ ಬಗ್ಗೆ ಬಹಿರಂಗ ಚರ್ಚೆ ಮಾಡುವುದಕ್ಕೆ ಹೋಗುವುದಿಲ್ಲ.ಅವರು ನಮ್ಮ ಪಕ್ಷದವರಲ್ಲ. ಈ ಬಗ್ಗೆ ಸಮನ್ವಯ ಸಮಿತಿಯಲ್ಲಿ ಮಾತನಾಡುತ್ತೇನೆಎಂದರು.
ಎಲ್ಲಾ ರಾಜ್ಯಗಳಲ್ಲಿ ಇಲ್ಲ!
ನನಗೆ ಮೊದಲಿನಿಂದಲೂ ಇವಿಎಂ ಟ್ಯಾಂಪರಿಂಗ್ ಮೇಲೆಅನುಮಾನಇದೆ. ಎಲ್ಲಾ ರಾಜ್ಯಗಳಲ್ಲೂ ಮಾಡಲ್ಲ, ಕೆಲವು ರಾಜ್ಯಗಳಲ್ಲಿ ಮಾಡುತ್ತಾರೆ. ಉತ್ತರಪ್ರದೇಶ, ಬಿಹಾರ , ರಾಜಸ್ಥಾನ, ಮಧ್ಯಪ್ರದೇಶ, ಹರಿಯಾಣದಲ್ಲೆಲ್ಲಾ ಮಾಡುತ್ತಾರೆ. ಇಲ್ಲೂ ಮಾಡುವ ಆತಂಕ ಇದೆ.ಎಂದರು.
ಕುದುರೆ ವ್ಯಾಪಾರ ಮತ್ತೆ ಆರಂಭ
ಶಾಸಕರ ಕುದುರೆ ವ್ಯಾಪಾರ ಮಾಡಲಿಕ್ಕೆ ಪ್ರಾರಂಭ ಮಾಡಿದ್ದಾರೆ. ಮೊದತಲಿಂದಲೂ ಯತ್ನ ಮಾಡಿದ್ದರು ಯಶಸ್ವಿಯಾಗಿಲ್ಲ. ಈಗ ಮತ್ತೆ ಪ್ರಾರಂಭ ಮಾಡಿದ್ದಾರೆ ಎಂದ ಕಿಡಿ ಕಾರಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mangaluru: ಗುತ್ತಿಗೆದಾರ ಸಚಿನ್ ಪ್ರಕರಣ; ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ
Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್
Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ
Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು
Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.