ನಾನು ಈಗಲೂ ಆಸ್ಟ್ರೇಲಿಯಯದ ಟಾಪ್ 6 ಬ್ಯಾಟ್ಸ್ಮನ್: ಖ್ವಾಜಾ
Team Udayavani, May 6, 2020, 7:14 PM IST
ಮೆಲ್ಬರ್ನ್: ತಾನು ಈಗಲೂ ಆಸ್ಟ್ರೇಲಿಯದ ಟಾಪ್ 6 ಬ್ಯಾಟ್ಸ್ಮನ್ಗಳಲ್ಲಿ ಒಬ್ಬ, ಹೀಗಾಗಿ ತನಗೆ ರಾಷ್ಟ್ರೀಯ ತಂಡದಲ್ಲಿ ಸ್ಥಾನ ಪಡೆಯುವ ಅರ್ಹತೆ ಇದೆ, ಖಂಡಿತ ವಾಪಸಾಗುತ್ತೇನೆ ಎಂಬುದಾಗಿ ಉಸ್ಮಾನ್ ಖ್ವಾಜಾ ಹೇಳಿದ್ದಾರೆ.
“ಕ್ರಿಕೆಟ್ ಆಸ್ಟ್ರೇಲಿಯ’ ತನ್ನ ನೂತನ ಗುತ್ತಿಗೆ ಒಪ್ಪಂದದಿಂದ ಖ್ವಾಜಾ ಅವರನ್ನು ಕೈಬಿಟ್ಟಿತ್ತು. ಇದಕ್ಕೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಇದೀಗ ಸ್ವತಃ ಖ್ವಾಜಾ ಅವರೇ ಪ್ರತಿಕ್ರಿಯೆ ನೀಡಿದ್ದಾರೆ.
“ವಯಸ್ಸು ಕೇವಲ ಒಂದು ಸಂಖ್ಯೆ. ಫಾರ್ಮ್ ನಲ್ಲಿರುವಾಗ ವಯಸ್ಸಿನ ಗೊಡವೆ ಇರಬಾರದು. ನನಗೇನೂ 37 38 ವರ್ಷ ಆಗಿಲ್ಲ. ಖಂಡಿತವಾಗಿಯೂ ಆಸ್ಟ್ರೇಲಿಯ ತಂಡಕ್ಕೆ ಮರಳುವ ನಂಬಿಕೆ ಇದೆ’ ಎಂಬುದಾಗಿ ಖ್ವಾಜಾ “ಫಾಕ್ಸ್ ಸ್ಪೋರ್ಟ್ಸ್’ ಕಾರ್ಯಕ್ರಮದಲ್ಲಿ ಹೇಳಿದರು.
“ಆಸ್ಟ್ರೇಲಿಯದ ಕ್ರಿಕೆಟಿಗರಲ್ಲೇ ನಾನು ಸ್ಪಿನ್ ಎಸೆತಗಳನ್ನು ಪರಿಣಾಮಕಾರಿಯಾಗಿ ನಿಭಾಯಿಸಬಲ್ಲ ಛಾತಿ ಹೊಂದಿದ್ದೇನೆ. ಆದರೆ ರನ್ ಗಳಿಸುವುದು ಅತ್ಯಗತ್ಯ. ಅಲ್ಲದೇ ಆಸ್ಟ್ರೇಲಿಯವೀಗ ನಂಬರ್ ವನ್ ಟೆಸ್ಟ್ ತಂಡ. ಇಲ್ಲಿ ಸ್ಥಾನಕ್ಕಾಗಿ ತೀವ್ರ ಪೈಪೋಟಿ ಇದೆ’ ಎಂದೂ ಖ್ವಾಜಾ ಅಭಿಪ್ರಾಯಪಟ್ಟರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
TestTeam; ಆಸ್ಟ್ರೇಲಿಯಾ ಪ್ರಕಟಿಸಿದ ವರ್ಷದ ಟೆಸ್ಟ್ ತಂಡಕ್ಕೆ ಭಾರತೀಯ ನಾಯಕ; ರೋಹಿತ್ ಅಲ್ಲ
Team India: ಇಂಗ್ಲೆಂಡ್ ಸರಣಿಗಿಲ್ಲ ಪ್ರಮುಖ ಆಟಗಾರರು; ಯುವ ಬ್ಯಾಟರ್ ಗೆ ನಾಯಕತ್ವದ ಹೊಣೆ
Vijay Hazare : ವರುಣ್, ತಿಲಕ್ ಬ್ಯಾಟಿಂಗ್ ವೈಭವ; ಹೈದರಾಬಾದ್ ವಿರುದ್ದ ಸೋತ ಕರ್ನಾಟಕ
Video: ಆಸ್ಪತ್ರೆಯಲ್ಲಿ ‘ಚಕ್ ದೇ ಇಂಡಿಯಾ’ ಹಾಡಿಗೆ ವಿನೋದ್ ಕಾಂಬ್ಳಿ ನೃತ್ಯ.. ವಿಡಿಯೋ ವೈರಲ್
Blitz Chess: ಜೀನ್ಸ್ ಧರಿಸಲು ಫಿಡೆ ಅನುಮತಿ: ಬ್ಲಿಟ್ಜ್ ಚೆಸ್ ಆಡಲು ಕಾರ್ಲ್ಸನ್ ಸಿದ್ಧ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mysuru: ಇನ್ಫೋಸಿಸ್ ಆವರಣದಲ್ಲಿ ಚಿರತೆ: ಸಿಬಂದಿಗೆ ವರ್ಕ್ ಫ್ರಂ ಹೋಂ
Professional Life: ಚಿತ್ರರಂಗಕ್ಕೆ ನಟ ದರ್ಶನ್ ಮರುಪ್ರವೇಶ!
Demand: ಮನೆ ನಿರ್ಮಾಣ: ಶೇ.18 ಜಿಎಸ್ಟಿ ರದ್ಧತಿಗೆ ಆಗ್ರಹಿಸುವೆ: ಟಿ.ಬಿ.ಜಯಚಂದ್ರ
Haveri: ಬಾಲಕಿಗೆ ಲೈಂಗಿಕ ದೌರ್ಜನ್ಯ, ಮತಾಂತರಕ್ಕೆ ಯತ್ನ: ಇಬ್ಬರ ವಶ
Re-Enforcement: ಹಳೇ ಪಿಂಚಣಿ ಯೋಜನೆ ಜಾರಿಗೊಳಿಸಿ: ಸಿ.ಎಸ್.ಷಡಾಕ್ಷರಿ ಮನವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.