ಹೆದ್ದಾರಿಯಲ್ಲಿ ಭಾರತೀಯ ವಾಯುಪಡೆಯ ವಿಮಾನಗಳ ಹಾರಾಟ!
Team Udayavani, Sep 8, 2021, 11:00 PM IST
ನವದೆಹಲಿ: ಭಾರತ-ಪಾಕಿಸ್ತಾನ ಗಡಿಗೆ ಕೇವಲ 40 ಕಿ.ಮೀ. ದೂರದಲ್ಲಿರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಧವಾರ, ವಾಯುಪಡೆಯ ವಿಮಾನಗಳದ್ದೇ ಸಂಚಾರ!
ಇದು ಸಾಮಾನ್ಯ ಹೈವೇ ಅಲ್ಲ, ದೇಶದ ಮೊಟ್ಟಮೊದಲ ರಾಷ್ಟ್ರೀಯ “ಹೆದ್ದಾರಿ-ಕಂ-ರನ್‌ವೇ’! ರಾಜಸ್ಥಾನದ ಬಾರ್ಮರ್ ಜಿಲ್ಲಾ ವ್ಯಾಪ್ತಿಯಲ್ಲಿ ನಿರ್ಮಿಸಲಾಗಿರುವ ಈ ಹೈವೇಯನ್ನು, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹಾಗೂ ಭಾರತೀಯ ವಾಯುಪಡೆ (ಐಎಎಫ್) ವಿಶೇಷ ಆಸ್ಥೆ ವಹಿಸಿ ನಿರ್ಮಿಸಿವೆ.
ಈ ಹೈವೇ-ಕಂ-ರನ್‌ವೇಯ ಉದ್ಘಾಟನೆ ಹಿನ್ನೆಲೆಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಕೂಡ ಈ ವಿಮಾನಗಳಲ್ಲಿ ಈ ಹೈವೇಯಲ್ಲಿ ಸವಾರಿ ಮಾಡಲಿದ್ದಾರೆ.
ಈ ಹಿನ್ನೆಲೆಯಲ್ಲಿ, ಮಂಗಳವಾರ ಈ ಹೈವೇ ಮೇಲೆ ಐಎಎಫ್ ವಿಮಾನಗಳ ತಾಲೀಮು ನಡೆಯಿತು. ಸಿ130, ಎಎನ್-32 ವಿಮಾನಗಳು ಲ್ಯಾಂಡಿಂಗ್ ಹಾಗೂ ಟೇಕಾಫ್ಗಳನ್ನು ಯಶಸ್ವಿಯಾಗಿ ನಡೆಸಿದವು. ಎಸ್.ಯು- 30ಎಂಕೆಐ ವಿಮಾನವು ಕೆಳಮಟ್ಟದಲ್ಲಿ ಹಾರಾಡಿ ಗಮನ ಸೆಳೆಯಿತು.
ಇದನ್ನೂ ಓದಿ :93ಕ್ಕೆ ಕುಸಿದ ಕಿವೀಸ್ ಬಾಂಗ್ಲಾಕ್ಕೆ ಟಿ20 ಸರಣಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್ ಬಗ್ಗೆ ಸುಪ್ರೀಂ ಹೇಳಿದ್ದೇನು?
Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ
Viral Video: ಬೇಟೆಗೆ ಹೊಂಚು ಹಾಕುತ್ತಿದ್ದ ಹಾವನ್ನೇ ಬೇಟೆಯಾಡಲು ಮುಂದಾದ ಮೀನು…
Adani Group: ಲಂಚ, ಸತ್ಯ ಮರೆಮಾಚಿದ ಕಾರಣಕ್ಕೆ ಗೌತಮ್ ಅದಾನಿ ವಿರುದ್ದ ಅಮೆರಿಕದಲ್ಲಿ ಕೇಸು
MUST WATCH
ಹೊಸ ಸೇರ್ಪಡೆ
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ,ಮಗಳು
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್ ಕೋರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.