ICICI Bank Fixed ಡೆಪಾಸಿಟ್‌ ಬಡ್ಡಿದರ ಹೆಚ್ಚಳ; ಸಾರ್ವಜನಿಕರು, ಹಿರಿಯ ನಾಗರಿಕರಿಗೆ ಅನ್ವಯ

ಈ ನೂತನ ಫಿಕ್ಸೆಡ್‌ ಡೆಪಾಸಿಟ್‌ ಬಡ್ಡಿ ದರ ಅಕ್ಟೋಬರ್‌ 16ರಿಂದ ಅನ್ವಯವಾಗಲಿದೆ.

Team Udayavani, Oct 18, 2023, 12:02 PM IST

ICICI Bank Fixed ಡೆಪಾಸಿಟ್‌ ಬಡ್ಡಿದರ ಹೆಚ್ಚಳ; ಸಾರ್ವಜನಿಕರು, ಹಿರಿಯ ನಾಗರಿಕರಿಗೆ ಅನ್ವಯ

ನವದೆಹಲಿ: ಖಾಸಗಿ ವಲಯದ ಐಸಿಐಸಿಐ ಬ್ಯಾಂಕ್‌ ಸಾರ್ವಜನಿಕರಿಗೆ 2 ಕೋಟಿ ರೂಪಾಯಿಯೊಳಗಿನ ಮೊತ್ತದ ಫಿಕ್ಸೆಡ್ ಠೇವಣಿಯ ಬಡ್ಡಿ ದರವನ್ನು ಶೇ.7.10ರಷ್ಟು ಹಾಗೂ ಹಿರಿಯ ನಾಗರಿಕರಿಗೆ ಶೇ.7.65ರಷ್ಟು ಏರಿಕೆ ಮಾಡಿರುವುದಾಗಿ ತಿಳಿಸಿದೆ.

ಇದನ್ನೂ ಓದಿ:Fuel Crisis:ದಿವಾಳಿ ಅಂಚಿನಲ್ಲಿರುವ ಪಾಕಿಸ್ತಾನದಲ್ಲಿ ಇಂಧನ ಕೊರತೆ; 48 ವಿಮಾನ ಹಾರಾಟ ರದ್ದು

ಈ ನೂತನ ಫಿಕ್ಸೆಡ್‌ ಡೆಪಾಸಿಟ್‌ ಬಡ್ಡಿ ದರ ಅಕ್ಟೋಬರ್‌ 16ರಿಂದ ಅನ್ವಯವಾಗಲಿದೆ. ಆದರೆ ಠೇವಣಿ ಮೊತ್ತ 2 ಕೋಟಿ ರೂಪಾಯಿಯೊಳಗಿರಬೇಕು. ಅಲ್ಲದೇ ಎನ್‌ ಆರ್‌ ಒ (Non Resident Ordinary account) ಹಾಗೂ ಎನ್ ಆರ್‌ ಇ (Non Resident External account) ಖಾತೆಯ ಬಡ್ಡಿದರ ಅಕ್ಟೋಬರ್‌ 18ರಿಂದ ಅನ್ವಯವಾಗಲಿದೆ ಎಂದು ವರದಿ ವಿವರಿಸಿದೆ.

ಕಳೆದ ಎರಡು ದಿನಗಳಿಂದ ಹಲವಾರು ಖಾಸಗಿ ಹಾಗೂ ಸಾರ್ವಜನಿಕ ವಲಯದ ಬ್ಯಾಂಕ್‌ ಗಳು ತನ್ನ ಫಿಕ್ಸೆಡ್‌ ಡೆಪಾಸಿಟ್‌ ಬಡ್ಡಿದರವನ್ನು ಪರಿಷ್ಕರಿಸಿದೆ. ಇತ್ತೀಚೆಗೆ ಆರ್‌ ಬಿಐನ ಹಣಕಾಸು ನೀತಿ ಸಭೆಯಲ್ಲಿ ರೆಪೋ ದರವನ್ನು ಯಥಾಸ್ಥಿತಿಯಲ್ಲಿ ಮುಂದುವರಿಸುವುದಾಗಿ ಘೋಷಿಸಿತ್ತು.

ಮೂರು ದಿನಗಳ ಕಾಲ ನಡೆದ ಆರ್‌ ಬಿಐನ ಹಣಕಾಸು ನೀತಿಯ ಸಭೆಯ ನಂತರ ಆರ್‌ ಬಿಐ ಗವರ್ನರ್‌ ಶಕ್ತಿಕಾಂತ್‌ ದಾಸ್‌ ಅವರು, ಶೇ.6.5ರ ರೆಪೋ ದರದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ತಿಳಿಸಿದ್ದರು. ಈ ಹಿನ್ನೆಲೆಯಲ್ಲಿ ಬ್ಯಾಂಕ್‌ ಗಳು ಬಡ್ಡಿದರದಲ್ಲಿ ಪರಿಷ್ಕರಣೆ ಮಾಡಿರುವುದಾಗಿ ವರದಿ ತಿಳಿಸಿದೆ.

ಟಾಪ್ ನ್ಯೂಸ್

Cancer ಔಷಧವನ್ನೇ ಡ್ರಗ್‌ ಆಗಿ ಬಳಸುವ ಯುವಕರು: ಅಶೋಕ್‌

Cancer ಔಷಧವನ್ನೇ ಡ್ರಗ್‌ ಆಗಿ ಬಳಸುವ ಯುವಕರು: ಅಶೋಕ್‌

Vitla: ಸೂರಿಕುಮೇರು ಜಂಕ್ಷನ್ ನಲ್ಲಿ ಅಪಘಾತ… ಬೈಕ್ ಸವಾರ ಮೃತ್ಯು

Vitla: ಸೂರಿಕುಮೇರು ಜಂಕ್ಷನ್ ನಲ್ಲಿ ಅಪಘಾತ… ಬೈಕ್ ಸವಾರ ಮೃತ್ಯು

BGV-CM

Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ

Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ

Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್.. ವಿಡಿಯೋದಲ್ಲಿ ಸುಳಿವು

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್..? ವಿಡಿಯೋದಲ್ಲಿ ಸುಳಿವು

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್‌

ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nita Ambani: ಬೆಂಗಳೂರಿನ ಪ್ರತಿಷ್ಠಿತ ಕೈಮಗ್ಗ ಮಳಿಗೆಗೆ ಭೇಟಿ ನೀಡಿದ ನೀತಾ ಅಂಬಾನಿ

Nita Ambani: ಬೆಂಗಳೂರಿನ ಪ್ರತಿಷ್ಠಿತ ಕೈಮಗ್ಗ ಮಳಿಗೆಗೆ ಭೇಟಿ ನೀಡಿದ ನೀತಾ ಅಂಬಾನಿ

2-

ರಾಷ್ಟ್ರಾದ್ಯಂತ ಶೈಕ್ಷಣಿಕ ಪಠ್ಯಗಳ ಪೂರೈಕೆಗೆ ಫ್ಲಿಪ್ ಕಾರ್ಟ್ ಮತ್ತು NCERT ಒಪ್ಪಂದ

Stock Market: ಷೇರುಪೇಟೆ ಸೂಚ್ಯಂಕ 400ಕ್ಕೂ ಅಧಿಕ ಅಂಕ ಕುಸಿತ, ನಿಫ್ಟಿಯೂ ಇಳಿಕೆ

Stock Market: ಷೇರುಪೇಟೆ ಸೂಚ್ಯಂಕ 400ಕ್ಕೂ ಅಧಿಕ ಅಂಕ ಕುಸಿತ, ನಿಫ್ಟಿಯೂ ಇಳಿಕೆ

ಹೊಸ ವರ್ಷಕ್ಕೆ ಮ್ಯಾಗಿ ನೂಡಲ್ಸ್‌, ಕಿಟ್‌ಕ್ಯಾಟ್‌ ಚಾಕ್ಲೆಟ್‌ ಬೆಲೆ ಏರಿಕೆ?

Nestle: ಹೊಸ ವರ್ಷಕ್ಕೆ ಮ್ಯಾಗಿ ನೂಡಲ್ಸ್‌, ಕಿಟ್‌ಕ್ಯಾಟ್‌ ಚಾಕ್ಲೆಟ್‌ ಬೆಲೆ ಏರಿಕೆ?

1-digi

‘DigiLocker’; ಕ್ಲೇಮ್‌ ಮಾಡದ ಹೂಡಿಕೆಗೆ ಪರಿಹಾರ?

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Cancer ಔಷಧವನ್ನೇ ಡ್ರಗ್‌ ಆಗಿ ಬಳಸುವ ಯುವಕರು: ಅಶೋಕ್‌

Cancer ಔಷಧವನ್ನೇ ಡ್ರಗ್‌ ಆಗಿ ಬಳಸುವ ಯುವಕರು: ಅಶೋಕ್‌

police-ban

Bantwal: ಜೂಜಾಟಕ್ಕೆ ದಾಳಿ; 7.81 ಲಕ್ಷ ರೂ.ವಶ

Vitla: ಸೂರಿಕುಮೇರು ಜಂಕ್ಷನ್ ನಲ್ಲಿ ಅಪಘಾತ… ಬೈಕ್ ಸವಾರ ಮೃತ್ಯು

Vitla: ಸೂರಿಕುಮೇರು ಜಂಕ್ಷನ್ ನಲ್ಲಿ ಅಪಘಾತ… ಬೈಕ್ ಸವಾರ ಮೃತ್ಯು

BGV-CM

Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ

byndoor

Malpe: ತೀವ್ರ ಆಸ್ವಸ್ಥಗೊಂಡ ವ್ಯಕ್ತಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.