ಒಂದು ವೇಳೆ ಪವಾರ್ ರಾಷ್ಟ್ರಪತಿಯಾದರೆ ದೇಶದಲ್ಲಿ ಭಯೋತ್ಪಾದನೆ ಹೆಚ್ಚಳ: ಸಂಸದ ಘೋಷ್
ವಿಪರ್ಯಾಸವೆಂದರೆ ಯಾರೊಬ್ಬರೂ ಪವಾರ್ ಅವರ ಹೆಸರನ್ನು ಸಭೆಯಲ್ಲಿ ಪ್ರಸ್ತಾಪಿಸಲ್ಲ ಎಂದು ಘೋಷ್ ಹೇಳಿದರು.
Team Udayavani, Jun 16, 2022, 3:06 PM IST
ನವದೆಹಲಿ: ಎನ್ ಸಿಪಿ ವರಿಷ್ಠ ಶರದ್ ಪವಾರ್ ಗೆ ಭಯೋತ್ಪಾದಕರ ಸಂಪರ್ಕವಿದೆ. ಇಂತಹ ವ್ಯಕ್ತಿಯನ್ನು ರಾಷ್ಟ್ರಪತಿಯನ್ನಾಗಿ ಆಯ್ಕೆ ಮಾಡಿದರೆ ದೇಶದಲ್ಲಿ ಭಯೋತ್ಪಾದನೆ ಹೆಚ್ಚಳವಾಗಬಹುದು…ಇದು ಬಿಜೆಪಿಯ ಅಖಿಲ ಭಾರತ ಉಪಾಧ್ಯಕ್ಷ ದಿಲೀಪ್ ಘೋಷ್ ಪ್ರತಿಕ್ರಿಯೆ.
ಇದನ್ನೂ ಓದಿ:ಒಂದಕ್ಕೆ ಐದರಷ್ಟು ಮೊತ್ತ… ಹಣ ಡ್ರಾ ಮಾಡಲು ಎಟಿಎಂ ಎದುರು ಮುಗಿಬಿದ್ದ ಜನರು!
ಈ ವಿಚಾರದಲ್ಲಿ ಯಾರೊಬ್ಬರೂ ಮೂರ್ಖರಾಗಲು ಬಯಸುವುದಿಲ್ಲ. ಪವಾರ್ ಅವರಿಗೆ ವಯಸ್ಸಾಗಿದೆ. ಆದರೆ ಒಂದು ವೇಳೆ ಪವಾರ್ ಹೆಸರನ್ನು ಒಂದು ಬಾರಿ ಎಲ್ಲರೂ ಹೇಳಲಿ ಎಂದು ದೀದಿ ಆಲೋಚಿಸಿದ್ದರು. ವಿಪರ್ಯಾಸವೆಂದರೆ ಯಾರೊಬ್ಬರೂ ಪವಾರ್ ಅವರ ಹೆಸರನ್ನು ಸಭೆಯಲ್ಲಿ ಪ್ರಸ್ತಾಪಿಸಲ್ಲ ಎಂದು ಘೋಷ್ ಹೇಳಿದರು.
ಸಭೆಯಲ್ಲಿ 18 ವಿಪಕ್ಷಗಳು ಭಾಗವಹಿಸಿರುವ ಬಗ್ಗೆ ಅವರ ಅಸ್ತಿತ್ವದ ಬಗ್ಗೆ ಘೋಷ್ ಪ್ರಶ್ನಿಸಿದ್ದಾರೆ. ಪಶ್ಚಿಮಬಂಗಾಳ ಮುಖ್ಯಮಂತ್ರಿಗೆ ಅಖಿಲ ಭಾರತದ ನಾಯಕಿಯಾಗಬೇಕೆಂಬುದು ಬಹುಕಾಲದ ಕನಸಾಗಿದೆ ಎಂದು ತಿರುಗೇಟು ನೀಡಿದ್ದಾರೆ.
ಜನರು ಸಿಬಿಐ ಮೇಲಿನ ವಿಶ್ವಾಸ ಕಳೆದುಕೊಳ್ಳುತ್ತಿದ್ದಾರೆ ಎಂಬ ಆರೋಪದ ಬಗ್ಗೆ ಉತ್ತರಿಸಿದ ಘೋಷ್, ಸಿಬಿಐ ತನಿಖೆ ನಡೆಸುವಂತೆ ಕೋರ್ಟ್ ಆದೇಶ ನೀಡಿರುವುದು. ಇದರಿಂದಾಗಿ ಜನರಿಗೆ ಸಿಬಿಐ ತನಿಖೆ ಮೇಲೆ ಇರುವ ನಂಬಿಕೆಯನ್ನು ಸಾಬೀತುಪಡಿಸುತ್ತದೆ ಎಂದರು.
ವಿರೋಧ ಪಕ್ಷಗಳ ಒಗ್ಗಟ್ಟಿನ ಬಗ್ಗೆ ಟೀಕಿಸಿದ ಘೋಷ್, 19ನೇ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ವಿಪಕ್ಷಗಳ ಭಾರೀ ದೊಡ್ಡ ರಾಲಿಯನ್ನು ನಡೆಸಿದ್ದವು. ಬಹಳಷ್ಟು ನಾಯಕರು ಬಂದಿದ್ದರು, ಅವರೆಲ್ಲಾ ಈಗ ಎಲ್ಲಿದ್ದಾರೆ ಎಂದು ಪ್ರಶ್ನಿಸಿದ್ದಾರೆ.
BJP MP, Sharad pawar, Presidential election 2022, Mamatha, ರಾಷ್ಟ್ರಪತಿ ಚುನಾವಣೆ 2022, ಶರದ್ ಪವಾರ್, ಮಮತಾ ಬ್ಯಾನರ್ಜಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್ ಹೆಸರಲ್ಲಿ ವಂಚನೆ!
Punjab ಪೊಲೀಸರ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ
Tirupati; ದೇವಸ್ಥಾನದಲ್ಲೂ ಶೀಘ್ರ ಎಐ ಚಾಟ್‌ಬಾಟ್!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Darshan; ಶೂಟಿಂಗ್ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?
Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್ ಹೆಸರಲ್ಲಿ ವಂಚನೆ!
Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ
Punjab ಪೊಲೀಸರ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter
Tollywood: ‘ಗೇಮ್ ಚೇಂಜರ್ʼಗೆ ರಾಮ್‌ಚರಣ್ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.