ವಿಶ್ವಕಪ್‌ ನಡೆಯದಿದ್ದರೆ ಐಪಿಎಲ್‌ ಹಾದಿ ಸುಗಮ: ಹೋಲ್ಡಿಂಗ್‌

Team Udayavani, Jun 9, 2020, 5:30 AM IST

ವಿಶ್ವಕಪ್‌ ನಡೆಯದಿದ್ದರೆ ಐಪಿಎಲ್‌ ಹಾದಿ ಸುಗಮ: ಹೋಲ್ಡಿಂಗ್‌

ಹೊಸದಿಲ್ಲಿ: ಒಂದು ವೇಳೆ ಈ ವರ್ಷಾಂತ್ಯದಲ್ಲಿ ಆಸ್ಟ್ರೇಲಿಯ ಆತಿಥ್ಯದ ಟಿ20 ವಿಶ್ವಕಪ್‌ ಕ್ರಿಕೆಟ್‌ ಪಂದ್ಯಾವಳಿ ನಡೆಯದೇ ಹೋದರೆ ಬಿಸಿಸಿಐ ಐಪಿಎಲ್‌ ನಡೆಸುವ ನಿಟ್ಟಿನಲ್ಲಿ ಮುಂದಡಿ ಇಡಬಹುದು ಎಂಬುದಾಗಿ ವೆಸ್ಟ್‌ ಇಂಡೀಸ್‌ ತಂಡದ ಮಾಜಿ ವೇಗಿ ಮೈಕಲ್‌ ಹೋಲ್ಡಿಂಗ್‌ ಹೇಳಿದ್ದಾರೆ.

ಆದರೆ ಆಸ್ಟ್ರೇಲಿಯ ಸರಕಾರ ಮತ್ತು ಕ್ರಿಕೆಟ್‌ ಆಸ್ಟ್ರೇಲಿಯಗಳೆರಡೂ ಟಿ20 ವಿಶ್ವಕಪ್‌ ಬಗ್ಗೆ ಸ್ಪಷ್ಟ ನಿರ್ಧಾರಕ್ಕೆ ಬರುವಲ್ಲಿ ವಿಳಂಬನೀತಿ ಅನುಸರಿಸುತ್ತಿರುವುದು ಮಾತ್ರ ಸರಿಯಲ್ಲ ಎಂದರು.

ಶೀಘ್ರ ನಿರ್ಧಾರ
“ಐಪಿಎಲ್‌ಗೆ ಅವಕಾಶ ಮಾಡಿ ಕೊಡುವ ಸಲುವಾಗಿ ಐಸಿಸಿ ಟಿ20 ವಿಶ್ವಕಪ್‌ ಪಂದ್ಯಾವಳಿಯನ್ನು ಮುಂದೂಡಲಿದೆ ಎಂದು ನನಗನಿ ಸದು. ನಿರ್ದಿಷ್ಟ ದಿನಾಂಕದ ವರೆಗೆ ಪ್ರವಾಸಿಗರಿಗೆ ಪ್ರವೇಶ ನಿರಾಕರಿಸಿ ರುವುದು ಆಸ್ಟ್ರೇಲಿಯ ಸರಕಾರ ಹಾಗೂ ಅಲ್ಲಿನ ಕಾನೂನು. ಹೀಗಾಗಿ ಟಿ20 ವಿಶ್ವಕಪ್‌ ಆಯೋಜನೆ ಕುರಿ ತಂತೆ ಅಲ್ಲಿನ ಸರಕಾರ ಮತ್ತು ಕ್ರಿಕೆಟ್‌ ಮಂಡಳಿ ಅತೀ ಶೀಘ್ರದಲ್ಲಿ ನಿರ್ಧಾರವೊಂದಕ್ಕೆ ಬರಬೇಕಿದೆ’ ಎಂದು ಹೋಲ್ಡಿಂಗ್‌ ಹೇಳಿದರು.

“ಒಂದು ವೇಳೆ ಟಿ20 ವಿಶ್ವಕಪ್‌ ಪಂದ್ಯಾವಳಿ ಈ ವರ್ಷ ನಡೆಯದೇ ಹೋದರೆ ಈ ಅವಕಾಶದಲ್ಲಿ ಐಪಿಎಲ್‌ ನಡೆಸಲು ಬಿಸಿಸಿಐಗೆ ಸಂಪೂರ್ಣ ಹಕ್ಕು ಇದೆ. ಆಗ ಅ. 18ರಿಂದ ನ. 15ರ ವರೆಗಿನ ಅಂತಾರಾಷ್ಟ್ರೀಯ ಕ್ರಿಕೆಟ್‌ ವೇಳಾಪಟ್ಟಿ ಖಾಲಿ ಉಳಿದಂತಾಗುತ್ತದೆ. ಸರಕಾರದ ಮಾರ್ಗಸೂಚಿಯನ್ನು ಪಾಲಿಸಿ ಐಪಿಎಲ್‌ ನಡಸಬಹುದು’ ಎಂದು ಹಾಲಿ ಕಮೆಂಟೇಟರ್‌ ಕೂಡ ಆಗಿರುವ ಮೈಕಲ್‌ ಹೋಲ್ಡಿಂಗ್‌ ಹೇಳಿದರು.

ಟಾಪ್ ನ್ಯೂಸ್

1-loka

Kalaburagi;ಅಂಗನವಾಡಿ ಸಹಾಯಕಿ ಹುದ್ದೆಗೂ ಲಂಚ: ಇಬ್ಬರು ಲೋಕಾ ಬಲೆಗೆ

Farmers Protest: ರೈತ ದಲ್ಲೇವಾಲ್‌ ಚಿಕಿತ್ಸೆ ವಿಚಾರದಲ್ಲಿ ಪಂಜಾಬ್‌ನ ನಡೆಗೆ ಸುಪ್ರೀಂ ಗರಂ

Farmers Protest: ರೈತ ದಲ್ಲೇವಾಲ್‌ ಚಿಕಿತ್ಸೆ ವಿಚಾರದಲ್ಲಿ ಪಂಜಾಬ್‌ನ ನಡೆಗೆ ಸುಪ್ರೀಂ ಗರಂ

1-DYSP

ಮಧುಗಿರಿ: ಕಚೇರಿಯಲ್ಲೇ DYSP ರಾಸಲೀಲೆ!!: ವಿಡಿಯೋ ಸೆರೆ

2024ರಲ್ಲಿ ಆಟೋ ಮೊಬೈಲ್‌ ಕ್ಷೇತ್ರಕ್ಕೆ ಲಾಭ: ದಾಖಲೆ ಮಾರಾಟ

2024ರಲ್ಲಿ ಆಟೋ ಮೊಬೈಲ್‌ ಕ್ಷೇತ್ರಕ್ಕೆ ಲಾಭ: ದಾಖಲೆ ಮಾರಾಟ

CT Ravi ಪರ ಪ್ರತಿಭಟನೆ: 30 ಕ್ಕೂ ಹೆಚ್ಚು ಮಂದಿಗೆ ನೋಟಿಸ್‌

CT Ravi ಪರ ಪ್ರತಿಭಟನೆ: 30 ಕ್ಕೂ ಹೆಚ್ಚು ಮಂದಿಗೆ ನೋಟಿಸ್‌

Bihar ಸ್ಪರ್ಧಾತ್ಮಕ ಪರೀಕ್ಷೆ ರದ್ದುಆಗ್ರಹಿಸಿ ಪ್ರಶಾಂತ್‌ ಕಿಶೋರ್‌ ನಿರಶನ

Bihar ಸ್ಪರ್ಧಾತ್ಮಕ ಪರೀಕ್ಷೆ ರದ್ದುಆಗ್ರಹಿಸಿ ಪ್ರಶಾಂತ್‌ ಕಿಶೋರ್‌ ನಿರಶನ

RBI: 2000ರೂ. ಮುಖಬೆಲೆಯ 6,691 ಕೋಟಿಯ ನೋಟು ವಾಪಸಾಗಿಲ್ಲ

RBI: 2000ರೂ. ಮುಖಬೆಲೆಯ 6,691 ಕೋಟಿಯ ನೋಟು ವಾಪಸಾಗಿಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-gil

450 ಕೋಟಿ ಚಿಟ್ ಫಂಡ್ ಹಗರಣ: ಶುಭಮನ್ ಗಿಲ್ ಸೇರಿ ನಾಲ್ವರಿಗೆ ಸಿಐಡಿ ಸಮನ್ಸ್ ಸಾಧ್ಯತೆ

Rohit-SHarma-(2)

BGT Finale: ಪಂದ್ಯಕ್ಕಿಲ್ಲ ರೋಹಿತ್ ಶರ್ಮ? ಬುಮ್ರಾ ನಾಯಕತ್ವಕ್ಕೆ ಸಿದ್ಧ!

13

Khel Ratna: ಮನು ಭಾಕರ್‌,ಗುಕೇಶ್‌ ಸೇರಿ ನಾಲ್ವರಿಗೆ ಖೇಲ್‌ ರತ್ನ; ಇಲ್ಲಿದೆ ಸಂಪೂರ್ಣ ಪಟ್ಟಿ

Glenn McGrath: ಏಕಪಕ್ಷೀಯ ಫ‌ಲಿತಾಂಶ ತಪ್ಪಿಸಿದ ಬುಮ್ರಾ: ಮೆಕ್‌ಗ್ರಾತ್‌ ಮೆಚ್ಚುಗೆ

Glenn McGrath: ಏಕಪಕ್ಷೀಯ ಫ‌ಲಿತಾಂಶ ತಪ್ಪಿಸಿದ ಬುಮ್ರಾ: ಮೆಕ್‌ಗ್ರಾತ್‌ ಮೆಚ್ಚುಗೆ

Pink Test: ಸಿಡ್ನಿಯಲ್ಲೂ ನಡೆಯಲಿದೆ ಪಿಂಕ್‌ ಟೆಸ್ಟ್‌

Pink Test: ಸಿಡ್ನಿಯಲ್ಲೂ ನಡೆಯಲಿದೆ ಪಿಂಕ್‌ ಟೆಸ್ಟ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

5

Karkala: ಜಾಗದ ವಿಚಾರ; ಮಹಿಳೆಗೆ ಹಲ್ಲೆ; ಪ್ರಕರಣ ದಾಖಲು

1-loka

Kalaburagi;ಅಂಗನವಾಡಿ ಸಹಾಯಕಿ ಹುದ್ದೆಗೂ ಲಂಚ: ಇಬ್ಬರು ಲೋಕಾ ಬಲೆಗೆ

complaint

Manipal: ಅಪರಿಚಿತ ವ್ಯಕ್ತಿಗಳಿಂದ ಬೆದರಿಕೆ; ದೂರು ದಾಖಲು

de

Kundapura: ಮಲಗಿದ್ದಲ್ಲಿಯೇ ವ್ಯಕ್ತಿ ಸಾವು

Farmers Protest: ರೈತ ದಲ್ಲೇವಾಲ್‌ ಚಿಕಿತ್ಸೆ ವಿಚಾರದಲ್ಲಿ ಪಂಜಾಬ್‌ನ ನಡೆಗೆ ಸುಪ್ರೀಂ ಗರಂ

Farmers Protest: ರೈತ ದಲ್ಲೇವಾಲ್‌ ಚಿಕಿತ್ಸೆ ವಿಚಾರದಲ್ಲಿ ಪಂಜಾಬ್‌ನ ನಡೆಗೆ ಸುಪ್ರೀಂ ಗರಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.