ಫೇಸ್ ಬುಕ್ ಮೆಸೆಂಜರ್ ನಲ್ಲಿ ಮಕ್ಕಳ ಅಶ್ಲೀಲ ವೀಡಿಯೋ ಫಾರ್ವರ್ಡ್! ವ್ಯಕ್ತಿಯ ಬಂಧನ
Team Udayavani, Nov 4, 2020, 6:05 PM IST
ಶಿವಮೊಗ್ಗ: ಸೈಬರ್ ಟಿಪ್ ಲೈನ್ ನಿಂದ ಬಂದ ಮಾಹಿತಿ ಮೇರೆಗೆ ಫೇಸ್ ಬುಕ್ ಮೆಸೆಂಜರ್ ಮೂಲಕ ಮಕ್ಕಳ ಅಶ್ಲೀಲ ವೀಡಿಯೋ ಫಾರ್ವರ್ಡ್ ಮಾಡುತ್ತಿದ ವ್ಯಕ್ತಿಯನ್ನು ಪೊಲೀಸರು ಬಂಧಿಸಿ, ಕಲಂ 67 (ಬಿ) ಐಟಿ ಕಾಯ್ದೆಯಂತೆ ಶಿವಮೊಗ್ಗದ ಸಿ.ಇ.ಎನ್ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿಸಿದ್ದಾರೆ.
ಸದರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ದುಮ್ಮಳ್ಳಿ, ಶಿವಪುರ ಥಾಂಡ ನಿವಾಸಿ ರಘು ಡಿ. ಬಿನ್ ದೇವಿರಾನಾಯ್ಕ (25 ವರ್ಷ) ಎಂಬಾತನನ್ನು ಬುಧವಾರ ಸಿ.ಇ.ಎನ್ ಪೋಲಿಸರು ಬಂದಿಸಿದ್ದು ಆರೋಪಿಯಿಂದ ಕೃತ್ಯಕ್ಕೆ ಬಳಸಿದ ಮೊಬೈಲ್ ಫೋನ್ ವಶಪಡಿಸಿಕೊಂಡಿದ್ದಾರೆ.
ಇದನ್ನೂ ಓದಿ:ಕೆರೆಗೆ ಈಜಲು ಹೋದ ನಾಲ್ಕು ವಿದ್ಯಾರ್ಥಿಗಳು ನೀರುಪಾಲು :ಇಬ್ಬರ ದೇಹ ಪತ್ತೆ, ಇಬ್ಬರು ನಾಪತ್ತೆ
ಮಕ್ಕಳ ಅಶ್ಲೀಲ ವೀಡಿಯೋ ಮತ್ತು ಚಿತ್ರಗಳನ್ನು ಅಂತರ್ಜಾಲದ ಮೂಲಕ ಹುಡುಕುವುದು, ಶೇಖರಿಸುವುದು ಹಾಗೆಯೆ ಫಾರ್ವರ್ಡ್ ಮಾಡುವುದು ಮಾಹಿತಿ ತಂತ್ರಜ್ಞಾನ ಕಾಯ್ದೆ ಕಲಂ 67 (B) ಪ್ರಕಾರ ಅಪರಾಧ ವಾಗಿರುತ್ತದೆ ಎಂದು ಎಸ್ಪಿ ಕೆ.ಎಂ.ಶಾಂತರಾಜು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.