Illegal Property Case: ಸಚಿವ ಜಮೀರ್ ಅಹ್ಮದ್ಖಾನ್ಗೆ ಲೋಕಾಯುಕ್ತದಿಂದ ನೋಟಿಸ್
ಡಿ.3 ರಂದು ಖುದ್ದು ವಿಚಾರಣೆಗೆ ಹಾಜರಾಗಲು ಸೂಚನೆ
Team Udayavani, Nov 17, 2024, 7:25 AM IST
ಬೆಂಗಳೂರು: ಅಕ್ರಮ ಆಸ್ತಿ ಸಂಪಾದನೆ ಪ್ರಕರಣ ಸಂಬಂಧ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ಗೆ ಡಿ.3 ರಂದು ಖುದ್ದು ವಿಚಾರಣೆಗೆ ಹಾಜರಾಗುವಂತೆ ಲೋಕಾಯುಕ್ತ ಪೊಲೀಸರು ನೋಟಿಸ್ ಜಾರಿಗೊಳಿಸಿದ್ದಾರೆ.
3 ವರ್ಷಗಳ ಹಿಂದೆ ಜಮೀರ್ ಅಹ್ಮದ್ ಖಾನ್ ವಿರುದ್ಧ ಜಾರಿ ನಿರ್ದೇಶನಾಲಯದ (ಇ.ಡಿ.) ವರದಿ ಆಧರಿಸಿ ಎಸಿಬಿ ಅಕ್ರಮ ಆಸ್ತಿ ಸಂಪಾದನೆ ಪ್ರಕರಣ ದಾಖಲಿಸಿಕೊಂಡಿತ್ತು. ನಂತರ ಎಸಿಬಿ ರದ್ದುಗೊಂಡ ನಂತರ ಆ ಪ್ರಕರಣದ ಮುಂದುವರಿದ ತನಿಖೆ ಲೋಕಾಯುಕ್ತ ಪೊಲೀಸರು ಕೈಗೆತ್ತಿಕೊಂಡಿದ್ದರು. ಪ್ರಾಥಮಿಕ ಹಂತದ ತನಿಖೆ ಮುಗಿಸಿದ ಪೊಲೀಸರು, ಈಗ ಅಕ್ರಮ ಆಸ್ತಿ ಸಂಪಾದನೆ ಸಂಬಂಧ ವಿಚಾರಣೆಗೆ ಸಚಿವರಿಗೆ ನೋಟಿಸ್ ಜಾರಿಗೊಳಿಸಿದ್ದಾರೆ.
ಯಾವುದೇ ಸಬೂಬು ಹೇಳದೆ ಖುದ್ದು ತಾವೇ ತನಿಖಾಧಿಕಾರಿ ಮುಂದೆ ಹಾಜರಾಗುವಂತೆ ಜಮೀರ್ ಅವರಿಗೆ ಲೋಕಾಯುಕ್ತ ಇನ್ಸ್ಪೆಕ್ಟರ್ವೊಬ್ಬರು ಸಚಿವರ ಮನೆಗೆ ಖುದ್ದು ನೋಟಿಸ್, ನೀಡಿ ಸೂಕ್ತ ದಾಖಲೆಗಳ ಸಮೇತ ಹಾಜರಾಗುವಂತೆ ಸೂಚಿಸಿದ್ದಾರೆ. ವಿಚಾರಣೆ ವೇಳೆ ಅವರು ನೀಡುವ ಹೇಳಿಕೆ ಹಾಗೂ ಸಲ್ಲಿಸುವ ದಾಖಲೆಗಳನ್ನು ಪರಾಮರ್ಶಿಸಿ ಮುಂದಿನ ತನಿಖೆ ನಡೆಸಲಾಗುತ್ತದೆ ಎಂದು ಮೂಲಗಳು ಹೇಳಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಸ್ತೆ ಅಪಘಾತ: ಮುದ್ದೇಬಿಹಾಳದ ಯುವಕ ಕಲಬುರ್ಗಿಯಲ್ಲಿ ಮೃತ್ಯು
Racial Remark: ಕುಮಾರಸ್ವಾಮಿಯವರ “ಕರಿಯ” ಎಂದದ್ದು ತಪ್ಪು: ಡಿ.ಕೆ.ಶಿವಕುಮಾರ್
Waqf Issue: ಮೂರು ತಂಡ ರಚನೆಗೆ ಅವ್ವ-ಅಪ್ಪ ಏನೂ ಇಲ್ಲ: ಬಸನಗೌಡ ಪಾಟೀಲ್ ಯತ್ನಾಳ್ ಆಕ್ಷೇಪ
GKVK Research; ಇನ್ನು ಜೇನು ಗೂಡು ಕಟ್ಟಬೇಕಿಲ್ಲ: 3ಡಿ ಗೂಡು ಆವಿಷ್ಕಾರ!
Ration Card: ರಾಜ್ಯದಲ್ಲಿ ಪಡಿತರ ನೀಡಲು ಹಣದ ಕೊರತೆ ಇಲ್ಲ: ಸಚಿವ ಮುನಿಯಪ್ಪ
MUST WATCH
ಹೊಸ ಸೇರ್ಪಡೆ
ರಸ್ತೆ ಅಪಘಾತ: ಮುದ್ದೇಬಿಹಾಳದ ಯುವಕ ಕಲಬುರ್ಗಿಯಲ್ಲಿ ಮೃತ್ಯು
Re Release: ದರ್ಶನ್ ಮತ್ತೊಂದು ಚಿತ್ರ ಮರು ಬಿಡುಗಡೆ: ರೀರಿಲೀಸ್ನತ್ತ ಸಂಗೊಳ್ಳಿ ರಾಯಣ್ಣ
BGT 2024: ಟೀಂ ಇಂಡಿಯಾಗೆ ಗುಡ್ ನ್ಯೂಸ್: ಆಸೀಸ್ ಸರಣಿಗೆ ತಂಡ ಸೇರಲಿದ್ದಾರೆ ಶಮಿ
Charmadi: ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ
Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.