![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Mar 23, 2021, 2:57 PM IST
ನವದೆಹಲಿ: ಪೊಲೀಸ್ ಪೇದೆಯೊಬ್ಬ ತನ್ನ ಬಳಿ ಇರುವ AK-47 ಶಸ್ತ್ರಾಸ್ತ್ರ ವನ್ನು ಸ್ವಚ್ಛಗೊಳಿಸುವ ವೇಳೆ ದುರಾದೃಷ್ಟವಶಾತ್ ಶಸ್ತ್ರಾಸ್ತ್ರದಿಂದ ಗುಂಡು ಸಿಡಿದು ಮೃತಪಟ್ಟಿರುವ ಘಟನೆ ಪಂಜಾಬ್ ನಲ್ಲಿ ನಡೆದಿದೆ.
ಸಾವಿಗೀಡಾದ ವ್ಯಕ್ತಿಯನ್ನು ಜೋಗೀಂದ್ರ ಸಿಂಗ್ ಎಂದು ಗುರುತಿಸಲಾಗಿದ್ದು, ಈತ ಪಂಜಾಬ್ ಬಿಜೆಪಿ ವಕ್ತಾರ ಅನಿಲ್ ಸರೀನ್ ಅವರ ಭದ್ರತಾ ಕಾರ್ಯದಲ್ಲಿ ತೊಡಗಿಕೊಂಡಿದ್ದ ಎನ್ನಲಾಗಿದೆ.
ಇದನ್ನೂ ಓದಿ:ಕುಲಾಲ ಭವನದ ಯಶಸ್ಸಿಗೆ ಎಲ್ಲರ ಸಹಕಾರ ಅಗತ್ಯ: ದೇವದಾಸ್ ಎಲ್. ಕುಲಾಲ್
ಈ ಕುರಿತಾಗಿ ಮಾಹಿತಿ ಹಂಚಿಕೊಂಡಿರುವ ಹೆಚ್ಚುವರಿ ಪೊಲೀಸ್ ಆಯುಕ್ತ ಜಿತೇಂದ್ರ ಕುಮಾರ್, ಪೊಲೀಸ್ ಪೇದೆಯು ಟಾಗೋರ್ ನಗರದಲ್ಲಿರುವ ಅನಿಲ್ ಸರೀನ್ ಅವರ ನಿವಾಸದಲ್ಲಿ ಭದ್ರತಾ ಕಾರ್ಯದಲ್ಲಿ ತೊಡಗಿಕೊಂಡಿದ್ದ. ಈ ಸಮಯದಲ್ಲಿ ತನ್ನಲ್ಲಿದ್ದ AK-47 ಶಸ್ತ್ರಾಸ್ತ್ರ ವನ್ನು ಸ್ವಚ್ಛಗೊಳಿಸುತ್ತಿದ್ದ ವೇಳೆ ಈ ಘಟನೆ ನಡೆದಿದ್ದು, ಶಸ್ತ್ರಾಸ್ತ್ರದ ಗುಂಡು ಆತನ ಗಲ್ಲವನ್ನು ಸೀಳುವ ಮೂಲಕ ತಲೆಯನ್ನು ಹಾದುಹೋಗಿದೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ ಎಂದಿದ್ದಾರೆ.
ಇದನ್ನೂ ಓದಿ:ತಲೈವಿ ಟ್ರೈಲರ್ : ಜಯಲಲಿತ ಅವರ ಜೀವನ ಪಯಣ : ಸಿನೆಮಾ ಟು ರಾಜಕಾರಣ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ
You seem to have an Ad Blocker on.
To continue reading, please turn it off or whitelist Udayavani.