ಯುಪಿಎಸ್ಸಿ ಖಾಲಿ ಹುದ್ದೆ ಹೆಚ್ಚಳ
Team Udayavani, Feb 20, 2022, 7:05 AM IST
ಹೊಸದಿಲ್ಲಿ: ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್ಸಿ) ಈ ಬಾರಿ ಖಾಲಿ ಹುದ್ದೆಗಳ ಸಂಖ್ಯೆಯನ್ನು 1,011ಕ್ಕೆ ಹೆಚ್ಚಿಸಿದೆ. 6 ವರ್ಷಗಳ ಬಳಿಕ ಇದೇ ಮೊದಲ ಬಾರಿಗೆ ಸಾವಿರಕ್ಕೂ ಹೆಚ್ಚು ಖಾಲಿ ಹುದ್ದೆ ಭರ್ತಿಗೆ ಮುಂದಾಗಿದೆ. ಮೊದಲಿಗೆ 861 ಹುದ್ದೆ ತೋರಿಸಿ, ಪರೀಕ್ಷೆಗೆ ಅಧಿಸೂಚನೆ ಹೊರಡಿಸಲಾಗಿತ್ತು. ಮತ್ತೆ ತಿದ್ದುಪಡಿ ಮಾಡಿ 1 ಸಾವಿರ ದಾಟಿಸಿದೆ.
ಈ ಬಾರಿ ಕೇಂದ್ರ ಸರಕಾರ ಭಾರತೀಯ ರೈಲ್ವೇ ನಿರ್ವಹಣ ಸೇವೆ (ಐಆರ್ಎಂಎಸ್)ಗೆ 150 ಸಿಬಂದಿಯನ್ನು ನೇಮಕ ಮಾಡಿಕೊಳ್ಳಲು ಮುಂದಾಗಿದೆ.
ಐದು ವರ್ಷಗಳಲ್ಲಿ ಯುಪಿಎಸ್ಸಿ ಹೊರಡಿಸುತ್ತಿದ್ದ ಖಾಲಿ ಹುದ್ದೆಗಳ ಪಟ್ಟಿ ಸಾವಿರ ಮುಟ್ಟುತ್ತಿರಲಿಲ್ಲ. 2016ರಲ್ಲಿ ಮಾತ್ರ 1,079 ಹುದ್ದೆಗಳ ಭರ್ತಿಗಾಗಿ ಪರೀಕ್ಷೆ ನಡೆದಿತ್ತು. ಇದನ್ನು ಬಿಟ್ಟರೆ 2017ರಲ್ಲಿ 980, 2018ರಲ್ಲಿ 782, 2019ರಲ್ಲಿ 896, 2020ರಲ್ಲಿ 796 ಹುದ್ದೆಗಳನ್ನು ಭರ್ತಿ ಮಾಡಲಾಗಿತ್ತು. ಕಳೆದ ವರ್ಷ 712 ಹುದ್ದೆಗಳಿಗೆ ಮಾತ್ರ ಪರೀಕ್ಷೆ ನಡೆದಿತ್ತು. ಕಳೆದ ಐದು ವರ್ಷಗಳಲ್ಲೇ ಇದು ಅತ್ಯಂತ ಕಡಿಮೆಯಾಗಿತ್ತು.
ಪ್ರಿಲಿಮಿನರಿ ಸುತ್ತಿಗೆ ಅರ್ಜಿ ಸಲ್ಲಿಸಲು ಫೆ. 22 ಕಡೆಯ ದಿನ. ಜೂ. 5ರಂದು ಪರೀಕ್ಷೆ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Goa: ಕ್ಯಾಲಂಗುಟ್ ಬೀಚ್ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ
Uttar Pradesh: 6 ಪುರುಷರ ವರಿಸಿ ವಂಚಿಸಿದ ಯುವತಿಯ ಗ್ಯಾಂಗ್ ಜೈಲಿಗೆ
Road Project: ಶಿರಾಡಿ ಘಾಟ್ ಸುರಂಗ ಯೋಜನೆಗೆ ಡಿಪಿಆರ್ ರಚಿಸಿ: ಕೇಂದ್ರ ಸೂಚನೆ
Hosur ವಿಮಾನ ನಿಲ್ದಾಣಕ್ಕೆ 2 ಸ್ಥಳ ನಿಗದಿಪಡಿಸಿದ ತಮಿಳುನಾಡು
GST: ಖರೀದಿ, ಮಾರಾಟ ದರದ ವ್ಯತ್ಯಾಸಕ್ಕಷ್ಟೇ 18% ಜಿಎಸ್ಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು
Tragic: ಮದುವೆ ಹರಕೆ ಹೊತ್ತು ಘಾಟಿ ದೇಗುಲಕ್ಕೆ ಬಂದಿದ್ದ ಯುವತಿ ಸಾವು
Fraud Case: ಡಿಕೆಸು ಹೆಸರಿನಲ್ಲಿ 8.4 ಕೋಟಿ ರೂ. ವಂಚನೆ; ಆರೋಪಿಗಳಿಗೆ ನೋಟಿಸ್
Arrested: ಸ್ನೇಹಿತನ ಹತ್ಯೆಗೈದಿದ್ದ ಆರೋಪಿ ಬಂಧನ
Toll fee: ಹೆಬ್ಬಾಳ-ಸಿಲ್ಕ್ ಬೋರ್ಡ್ ಸುರಂಗ ರಸ್ತೆ: ಕೇವಲ 18 ಕಿ.ಮೀ.ಗೆ 288 ರೂ. ಸುಂಕ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.