ಅರ್ಥ ಸುಧಾರಣೆಗೆ ಸೂಚ್ಯಂಕ ಬೆಂಬಲ

ಅಮೆರಿಕದ ಡಾಲರ್‌ ಎದುರು ರೂಪಾಯಿ ಮೌಲ್ಯ 18 ಪೈಸೆ ಏರಿಕೆಯಾ­ಗಿದೆ.

Team Udayavani, Sep 16, 2021, 7:10 AM IST

ಅರ್ಥ ಸುಧಾರಣೆಗೆ ಸೂಚ್ಯಂಕ ಬೆಂಬಲ

ಹೊಸದಿಲ್ಲಿ/ಮುಂಬಯಿ: ಹಲವು ದಿನಗಳಿಂದ ಸೊರಗಿದ್ದ ಬಾಂಬೆ ಷೇರುಪೇಟೆಯಲ್ಲಿ ಬುಧವಾರ ಮತ್ತೆ ಸೂಚ್ಯಂಕ ನೆಗೆದಿದೆ.ಕೇಂದ್ರ ಸಂಪುಟ ಸಭೆಯಲ್ಲಿ ದೂರಸಂಪರ್ಕ ವಲಯದಲ್ಲಿ ಸ್ವಯಂಚಾಲಿತವಾಗಿ ಮತ್ತು ಪೂರ್ವಾನುಮತಿ ಇಲ್ಲದೆ ಶೇ. 100 ವಿದೇಶಿ ನೇರ ಬಂಡವಾಳ ಹೂಡಿಕೆಗೆ ಅನುಮೋದನೆ,  ಎಜಿಆರ್‌ ಪಾವತಿಗೆ ಅವಧಿ ವಿಸ್ತರಣೆ, ಅಟೋಮೊಬೈಲ್‌ ಮತ್ತು ಡ್ರೋನ್‌ ಕ್ಷೇತ್ರಕ್ಕೆ ಉತ್ಪಾದನ ಆಧಾರಿತ ಪ್ರೋತ್ಸಾಹ ಧನ ನೀಡುವ ಬಗ್ಗೆ ನಿರ್ಧಾರ ಕೈಗೊಂಡದ್ದು ಷೇರು ಪೇಟೆ­ಯಲ್ಲಿ ಸೂಚ್ಯಂಕ ಮತ್ತೆ ನೆಗೆಯುವಂತೆ ಮಾಡಿತು.

ಬಿಎಸ್‌ಇ ಸೂಚ್ಯಂಕ ದಿನಾಂತ್ಯಕ್ಕೆ 476.11 ಪಾಯಿಂಟ್ಸ್‌ ಏರಿಕೆಯಾಗಿ ಇದುವರೆಗಿನ ಗರಿಷ್ಠ ಅಂದರೆ 58,723.20ರಲ್ಲಿ ಮುಕ್ತಾಯವಾಯಿತು. ಮಧ್ಯಾಂತರದಲ್ಲಿ 58,777.70ರ ವರೆಗೆ ಏರಿಕೆಯಾ­ಗಿತ್ತು. ಕೇಂದ್ರ ಸಂಪುಟದ ನಿರ್ಧಾರದಿಂದಾಗಿ ಭಾರ್ತಿ ಏರ್‌ಟೆಲ್‌ ಶೇ.4.53, ವೊಡಾಫೋನ್‌ ಐಡಿಯಾ ಷೇರು ಶೇ.2.76, ಟಾಟಾ ಕಮ್ಯುನಿಕೇಶನ್ಸ್‌ ಷೇರು ಶೇ. 1.38­ರಷ್ಟು ಏರಿಕೆ ದಾಖಲಿಸಿವೆ. ಎನ್‌ಟಿಪಿಸಿ ಷೇರು ಗಳಿಗೆ ಅತ್ಯಧಿಕ ಅಂದರೆ ಶೇ.7.16ರಷ್ಟು ಬೇಡಿಕೆ ಉಂಟಾಗಿತ್ತು.

ನಿಫ್ಟಿ ಸೂಚ್ಯಂಕ ಕೂಡ 139.45ರಷ್ಟು ಏರಿಕೆ ಯಾ­ಗುವ ಮೂಲಕ 17,519.45ರಲ್ಲಿ ಮುಕ್ತಾಯ­­ ವಾಯಿತು. ಮಧ್ಯಾಂತರದಲ್ಲಿ 17,532.70ರ ವರೆಗೆ ಏರಿಕೆಯಾಗಿತ್ತು. ಶಾಂಘೈ, ಟೋಕಿಯ, ಹಾಂಕಾಂಗ್‌ ಷೇರು ಪೇಟೆಗಳಲ್ಲಿ ಋಣಾತ್ಮಕ ವಹಿ­ವಾಟು ಕಂಡುಬಂತು.  ಐರೋಪ್ಯ ಒಕ್ಕೂಟದಲ್ಲಿ ಮಿಶ್ರ ವಹಿವಾಟು ಇತ್ತು.

18 ಪೈಸೆ ಏರಿಕೆ: ಅಮೆರಿಕದ ಡಾಲರ್‌ ಎದುರು ರೂಪಾಯಿ ಮೌಲ್ಯ 18 ಪೈಸೆ ಏರಿಕೆಯಾ­ಗಿದೆ. ಹೀಗಾಗಿ ದಿನಾಂತ್ಯಕ್ಕೆ 73.50 ರೂ.ಗಳಲ್ಲಿ ವಹಿವಾಟು ಮುಕ್ತಾಯವಾಗಿದೆ.

ಚಿನ್ನವೂ ಜಿಗಿತ: ಹೊಸದಿಲ್ಲಿ ಚಿನಿವಾರ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ 438  ರೂ. ಏರಿಕೆಯಾಗಿದೆ. ಹೀಗಾಗಿ, ಹತ್ತು ಗ್ರಾಂ ಚಿನ್ನಕ್ಕೆ 46,214 ರೂ.ಆಗಿದೆ. ಸೋಮ ವಾರ 45,776 ರೂ. ಆಗಿತ್ತು. ಪ್ರತಿ ಕೆಜಿ ಬೆಳ್ಳಿಯ ಬೆಲೆ 633 ರೂ. ಏರಿಕೆಯಾದ್ದರಿಂದ 62,140 ರೂ. ಆಗಿದೆ.

ಟಾಪ್ ನ್ಯೂಸ್

mohammed shami

‌Team India: ವೇಗಿ ಮೊಹಮ್ಮದ್ ಶಮಿಗೆ ಕಟ್ಟುನಿಟ್ಟಿನ ಗಡುವು ನೀಡಿದ ಬಿಸಿಸಿಐ!

ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?

ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?

1-horoscope

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಯಶಸ್ಸು, ಅನಿರೀಕ್ಷಿತ ಧನಾಗಮ ಸಂಭವ

Puttur: ಇದು ಅಜಿತರ ಸಾಹಸ : ರಬ್ಬರ್‌ ತೋಟದಲ್ಲಿ ಕಾಫಿ ಘಮ ಘಮ

Puttur: ಇದು ಅಜಿತರ ಸಾಹಸ : ರಬ್ಬರ್‌ ತೋಟದಲ್ಲಿ ಕಾಫಿ ಘಮ ಘಮ

Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು

Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು

Kundapura: ಕಾಂತಾರ ಸಿನೆಮಾದೊಂದಿಗೆ ಪ್ರಸಿದ್ಧಿ ಪಡೆದ ಕೆರಾಡಿ ಕಂಬಳ

Kundapura: ಕಾಂತಾರ ಸಿನೆಮಾದೊಂದಿಗೆ ಪ್ರಸಿದ್ಧಿ ಪಡೆದ ಕೆರಾಡಿ ಕಂಬಳ

Train: ಮುರುಡೇಶ್ವರ ಎಕ್ಸ್‌ಪ್ರೆಸ್‌ ಸಮಯ ಬದಲಾವಣೆ ಬೇಡ

Train: ಮುರುಡೇಶ್ವರ ಎಕ್ಸ್‌ಪ್ರೆಸ್‌ ಸಮಯ ಬದಲಾವಣೆ ಬೇಡ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Stock Market: ಷೇರುಪೇಟೆ ಸಂವೇದಿ ಸೂಚ್ಯಂಕ 1,000 ಅಂಕ ಕುಸಿತ; ಲಾಭಗಳಿಸಿದ ಷೇರು ಯಾವುದು?

Stock Market: ಷೇರುಪೇಟೆ ಸಂವೇದಿ ಸೂಚ್ಯಂಕ 1,000 ಅಂಕ ಕುಸಿತ; ಲಾಭಗಳಿಸಿದ ಷೇರು ಯಾವುದು?

Gold price drops again: Rs 77240 per 10 grams!

Gold Rate: ಚಿನ್ನದ ಬೆಲೆ ಮತ್ತೆ ಇಳಿಕೆ: 10 ಗ್ರಾಂಗೆ 77240 ರೂ!

GOLD2

Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.

Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್‌ ಷೇರು ಮೌಲ್ಯ ಏರಿಕೆ

Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್‌ ಷೇರು ಮೌಲ್ಯ ಏರಿಕೆ

1-tata

ಮೆಜೆಂಟಾ ಮೊಬಿಲಿಟಿ ಸಂಸ್ಥೆ ವಾಹನ ಬಳಗಕ್ಕೆ ಟಾಟಾ ಏಸ್‌ ಇವಿ ಸೇರ್ಪಡೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

mohammed shami

‌Team India: ವೇಗಿ ಮೊಹಮ್ಮದ್ ಶಮಿಗೆ ಕಟ್ಟುನಿಟ್ಟಿನ ಗಡುವು ನೀಡಿದ ಬಿಸಿಸಿಐ!

SPB: ತಿರುವಳ್ಳೂರ್ ನಲ್ಲಿ ಎಸ್.ಪಿ. ಬಾಲಸುಬ್ರಹ್ಮಣ್ಯಂ ಸ್ಮಾರಕ ನಿರ್ಮಾಣ

SPB: ಎಸ್‌ಪಿಬಿ ಸ್ಮಾರಕ ನಿರ್ಮಾಣಕ್ಕಾಗಿ ಡಿ.8ರಂದು ಸಂಗೀತ ಕಛೇರಿ

naa ninna bidalare movie releasing today

Sandalwood: ನಿಮ್ಮ ನಿರೀಕ್ಷೆಗೆ ನಾವು ಜವಾಬ್ದಾರರು: ʼನಾ ನಿನ್ನ ಬಿಡಲಾರೆ’ ಇಂದು ತೆರೆಗೆ

ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?

ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?

1

Pension Fraud: ಕಲ್ಯಾಣ ಪಿಂಚಣಿ ಲಪಟಾವಣೆ; ಸಿಕ್ಕಿ ಬಿದ್ದ 1,458 ಸರಕಾರಿ ಸಿಬಂದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.