ಭಾರತ ಮುಸ್ಲಿಮರಿಗೆ ಸ್ವರ್ಗ: ಸಚಿವ ನಖ್ವಿ
Team Udayavani, Apr 22, 2020, 11:10 AM IST
ಹೊಸದಿಲ್ಲಿ: ಭಾರತ ಮುಸ್ಲಿಮರಿಗೆ ಸ್ವರ್ಗ. ಅವರ ಸಾಮಾಜಿಕ, ಆರ್ಥಿಕ ಮತ್ತು ಧಾರ್ಮಿಕ ಹಕ್ಕುಗಳನ್ನು ಕಾಪಾಡಲಾಗುತ್ತಿದೆ ಎಂದು ಕೇಂದ್ರ ಸಚಿವ ಮುಖ್ತರ್ ಅಬ್ಟಾಸ್ ನಖ್ವಿ ಮಂಗಳವಾರ ಹೇಳಿದ್ದಾರೆ. ಭಾರತದಲ್ಲಿ ಮುಸ್ಲಿಮರ ಮೇಲಿನ ದೌರ್ಜನ್ಯ ಹೆಚ್ಚುತ್ತಿದೆ ಎಂದು ಆರ್ಗ ನೈಸೇಷನ್ ಆಫ್ ಇಸ್ಲಾಮಿಕ್ ಕಾರ್ಪೊರೇಷನ್ (ಒಐಸಿ) ಹೇಳಿಕೆ ನೀಡಿರುವ ಹಿನ್ನೆಲೆಯಲ್ಲಿ ಅವರು ಈ ರೀತಿ ಪ್ರತಿಕ್ರಿಯೆ ನೀಡಿದ್ದಾರೆ. ಭಾರತೀಯ ಮುಸ್ಲಿಮರು ಸಂಭಾವ್ಯರು, ದೇಶದ ಸೌಹಾರ್ದ ವಾತಾವರಣ ಹಾಳು ಮಾಡುವವರನ್ನು ಅವರು ದೂರ ಇಡುತ್ತಾರೆ. ಅಲ್ಪಸಂಖ್ಯಾಕರೂ ಸೇರಿ ಎಲ್ಲ ಸಮುದಾಯಗಳ ಸಂವಿಧಾನಿಕ, ಸಾಮಾಜಿಕ ಮತ್ತು ಧಾರ್ಮಿಕ ಹಕ್ಕು ಕಾಪಾಡುವುದು ಭಾರತದ ಸಂವಿಧಾನದ ಮತ್ತು ನೈತಿಕತೆಯ ಹೊಣೆಯಾಗಿದೆ ಎಂದು ಹೇಳಿದರು. ಕೋವಿಡ್ ಸೋಂಕನ್ನು ಮುಸ್ಲಿಮರ ನಿಂದಿಸಲು ಭಾರತದ ಮಾಧ್ಯಮಗಳು ಬಳಸುತ್ತಿವೆ ಎಂದು ಒಐಸಿ ಆರೋಪಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra Election: ಅಮಿತ್ ಶಾ ಅವರ ಬ್ಯಾಗ್ ಪರೀಕ್ಷಿಸಿದ ಚುನಾವಣಾ ಅಧಿಕಾರಿಗಳು
Anmol Buffalo:1500 ಕೆಜಿ ತೂಗುವ ಈ ಕೋಣದ ಬೆಲೆ ಬರೋಬ್ಬರಿ 23 ಕೋಟಿ ರೂ!
Digital Arrest ಹೆಸರಿನಲ್ಲಿ ನಿವೃತ್ತ ಇಂಜಿನಿಯರ್ ಗೆ 10 ಕೋಟಿ ರೂಪಾಯಿ ಪಂಗನಾಮ!
Mumbai: ಲಾರೆನ್ಸ್ ಬಿಷ್ಣೋಯ್ ಹಿಟ್ ಲಿಸ್ಟ್ನಲ್ಲಿ ಶ್ರದ್ಧಾ ವಾಕರ್ ಹತ್ಯೆ ಆರೋಪಿ: ವರದಿ
Pollution: ದಿಲ್ಲಿಯಲ್ಲಿ ಈಗ ನಿರ್ಮಾಣಕ್ಕೆ ಬ್ರೇಕ್, ಬಸ್ಗಳಿಗೆ ನಿರ್ಬಂಧ
MUST WATCH
ಹೊಸ ಸೇರ್ಪಡೆ
Organ Donation: ಸಾವಿನ ನಂತರವೂ ನೆರವಾದ ಜೀವ
Anandapura: ಸಾಲದ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ
Maharashtra Election: ಅಮಿತ್ ಶಾ ಅವರ ಬ್ಯಾಗ್ ಪರೀಕ್ಷಿಸಿದ ಚುನಾವಣಾ ಅಧಿಕಾರಿಗಳು
Bengaluru: ವೈದ್ಯೆಗೆ ಲೈಂಗಿಕ ಕಿರುಕುಳ: ಪಿಎಸ್ಐ ವಿರುದ್ದ ಪೊಲೀಸ್ ಆಯುಕ್ತರಿಗೆ ದೂರು
Bengaluru: ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯ ಜೀವ ಉಳಿಸಿದ ಸಂಚಾರ ಪೊಲೀಸರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.