Job:Indian ಆಯಿಲ್‌ ಕಾರ್ಪೊರೇಶನ್‌ ಲಿಮಿಟೆಡ್‌ ನಲ್ಲಿ ಅಪ್ರಂಟಿಸ್‌ ಹುದ್ದೆಗೆ ಅರ್ಜಿ ಆಹ್ವಾನ


Team Udayavani, Aug 18, 2024, 4:16 PM IST

Job:Indian ಆಯಿಲ್‌ ಕಾರ್ಪೊರೇಶನ್‌ ಲಿಮಿಟೆಡ್‌ ನಲ್ಲಿ ಅಪ್ರಂಟಿಸ್‌ ಹುದ್ದೆಗೆ ಅರ್ಜಿ ಆಹ್ವಾನ

ಐಒಸಿಎಲ್‌
ನೇಮಕಾತಿ ಸಂಸ್ಥೆ: ಇಂಡಿಯನ್‌ ಆಯಿಲ್‌ ಕಾರ್ಪೊರೇಶನ್‌ ಲಿಮಿಟೆಡ್‌

ಹುದ್ದೆ: ಅಪ್ರಂಟಿಸ್‌
ಹುದ್ದೆಗಳ ವಿವರ: ಟ್ರೇಡ್‌ ಅಪ್ರಂಟಿಸ್‌: 95, ಟೆಕ್ನೀಶಿಯನ್‌ ಅಪ್ರಂಟಿಸ್‌: 105, ಗ್ರಾಜುಯೇಟ್‌ ಅಪ್ರಂಟಿಸ್‌: 200 ಒಟ್ಟು ಹುದ್ದೆಗಳು: 400

ವಿದ್ಯಾರ್ಹತೆ: ಟ್ರೇಡ್‌ ಅಪ್ರಂಟಿಸ್‌ ಹುದ್ದೆಗೆ ಐಟಿಐ ತೇರ್ಗಡೆ, ಟೆಕ್ನೀಶಿಯನ್‌ ಅಪ್ರಂಟಿಸ್‌ ಹುದ್ದೆಗೆ ಡಿಪ್ಲೊಮಾ ಪಾಸ್‌, ಗ್ರಾಜುಯೇಟ್‌ ಅಪ್ರಂಟಿಸ್‌ ಹುದ್ದೆಗೆ ತಾಂತ್ರಿಕ, ತಾಂತ್ರಿಕೇತರ ವಿಷಯಗಳಲ್ಲಿ ಗ್ರಾಜುಯೇಶನ್‌ ಮುಗಿಸಿರಬೇಕು.

ವಯೋಮಿತಿ: ಕನಿಷ್ಠ 18 ವರ್ಷ, ಗರಿಷ್ಠ 24 ವರ್ಷ. ಒಬಿಸಿ/ಎಸ್‌ಸಿ/ ಎಸ್‌ಟಿ/ಪಿಡಬ್ಲ್ಯುಡಿ ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ ಸಡಿಲಿಕೆ ನಿಯಮ ಅನ್ವಯವಾಗಲಿದೆ.

ಅಪ್ರಂಟಿಸ್‌ ಅವಧಿ: 12 ತಿಂಗಳು

ಅರ್ಜಿ ಸಲ್ಲಿಕೆ ವಿಧಾನ: ಆನ್‌ಲೈನ್‌ ಆಯ್ಕೆ

ವಿಧಾನ: ವಿದ್ಯಾರ್ಹತೆಯಲ್ಲಿ ಗಳಿಸಿದ ಅಂಕಗಳನ್ನು ಪರಿಗಣಿಸಿ ಅರ್ಹತಾ ಪಟ್ಟಿ ಸಿದ್ಧಪಡಿಸಲಾಗುತ್ತದೆ. ಅನಂತರ
ಅದರಲ್ಲಿನ ಮೂಲ ದಾಖಲೆಗಳ ಪರಿಶೀಲನೆ ನಡೆಸಿ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸಲು ಕೊನೇ ದಿನಾಂಕ: 19-8-24
ಅರ್ಜಿ ಸಲ್ಲಿಸಲು ಮತ್ತು ಹೆಚ್ಚಿನ ಮಾಹಿತಿಗೆ: https://www.iocrefrecruit.in / www.iocl.com

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Job Opportunities:ಪಂಜಾಬ್‌ and ಸಿಂಧ್‌ ಬ್ಯಾಂಕ್‌-213 ಆಫೀಸರ್‌ ಹುದ್ದೆಗೆ ಅರ್ಜಿ ಆಹ್ವಾನ

Job Opportunities:ಪಂಜಾಬ್‌ and ಸಿಂಧ್‌ ಬ್ಯಾಂಕ್‌-213 ಆಫೀಸರ್‌ ಹುದ್ದೆಗೆ ಅರ್ಜಿ ಆಹ್ವಾನ

Career Guidance: PUC ನಂತರ Agricultural ಬಯೋಟೆಕ್ನೋಲೊಜಿಸ್ಟ್‌ ಆಯ್ಕೆ ಉತ್ತಮ…

Career Guidance: PUC ನಂತರ Agricultural ಬಯೋಟೆಕ್ನೋಲೊಜಿಸ್ಟ್‌ ಆಯ್ಕೆ ಉತ್ತಮ…

Job Opportunities: ಭಾರತೀಯ ರೈಲ್ವೆ, KUIDFC- ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

Job Opportunities: ಭಾರತೀಯ ರೈಲ್ವೆ, KUIDFC- ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

Job opportunities: ಸೆಂಟ್ರಲ್‌ ಬ್ಯಾಂಕ್‌ ಆಫ್ ಇಂಡಿಯಾ-484 ಹುದ್ದೆಗಳಿಗೆ ಅರ್ಜಿ ಆಹ್ವಾನ

Job opportunities: ಸೆಂಟ್ರಲ್‌ ಬ್ಯಾಂಕ್‌ ಆಫ್ ಇಂಡಿಯಾ-484 ಹುದ್ದೆಗಳಿಗೆ ಅರ್ಜಿ ಆಹ್ವಾನ

Job:ನೈವೇಲಿ ಲಿಗ್ನೈಟ್‌ ಕಾರ್ಪೊರೇಶನ್‌ ಇಂಡಿಯಾ ಲಿಮಿಟೆಡ್‌ ನ 295 ಹುದ್ದೆಗೆ ಅರ್ಜಿ ಆಹ್ವಾನ

Job:ನೈವೇಲಿ ಲಿಗ್ನೈಟ್‌ ಕಾರ್ಪೊರೇಶನ್‌ ಇಂಡಿಯಾ ಲಿಮಿಟೆಡ್‌ ನ 295 ಹುದ್ದೆಗೆ ಅರ್ಜಿ ಆಹ್ವಾನ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.