ಕ್ಯಾಲಿಫೋರ್ನಿಯಾ: ನದಿಯಲ್ಲಿ ಸಿಲುಕಿದ್ದ 3 ಮಕ್ಕಳನ್ನು ರಕ್ಷಿಸಿ ನೀರುಪಾಲಾದ ಭಾರತೀಯ
Team Udayavani, Aug 9, 2020, 12:30 PM IST
ಕ್ಯಾಲಿಫೋರ್ನಿಯಾ: ನದಿಯಲ್ಲಿ ಸಿಲುಕಿದ್ದ ಮೂವರು ಮಕ್ಕಳನ್ನು ರಕ್ಷಿಸಿರುವ ಭಾರತೀಯ ಮೂಲದ ಸಿಖ್ ವ್ಯಕ್ತಿ, ಕಡೆಗೆ ನೀರಿ ನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.
ಕ್ಯಾಲಿಫೋರ್ನಿಯಾದ ಕಿಂಗ್ಸ್ ನದಿ ತೀರದಲ್ಲಿ ಆಟವಾಡುತ್ತಿದ್ದ 3 ಮಕ್ಕಳು ನೀರಿನ ಸೆಳೆತಕ್ಕೆ ಸಿಲುಕಿ ಸಾವು ಬದುಕಿನ ಮಧ್ಯೆ ಹೋರಾಟ ನಡೆಸುತ್ತಿದ್ದರು. ದೂರದಿಂದಲೇ ಇದನ್ನು ನೋಡಿದ ಮಂಜೀತ್ ಸಿಂಗ್ (28) ನದಿಗೆ ಜಿಗಿದಿದ್ದಾರೆ. ದೂರಕ್ಕೆ ತೇಲಿಹೋಗಿದ್ದ ಇಬ್ಬರು ಮಕ್ಕಳನ್ನು ದಡಕ್ಕೆ ಎಳೆದು ತಂದಿದ್ದಾರೆ. ಮತ್ತೂಂದು ಮಗುವನ್ನು ದಡಕ್ಕೆ ತಳ್ಳಿದ್ದಾರೆ. ಆದರೆ, ಮಂಜೀತ್ ಸಿಂಗ್ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಮಂಜೀತ್ ಸಿಂಗ್ 2 ವರ್ಷಗಳ ಹಿಂದೆ ಭಾರತದಿಂದ ಅಮೆರಿಕಕ್ಕೆ ಬಂದಿದ್ದರು. 8 ವರ್ಷದ ಬಾಲಕಿ, 10 ವರ್ಷದ ಬಾಲಕ ಸುರಕ್ಷಿತ ವಾಗಿದ್ದಾರೆ. 8 ವರ್ಷ ಬಾಲಕಿಯೊಬ್ಬಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
America: ಹೊಸ ವರ್ಷದ ಸಂಭ್ರಮಾಚರಣೆ-ಜನರ ಗುಂಪಿನ ಮೇಲೆ ನುಗ್ಗಿದ ಟ್ರಕ್-ಹಲವು ಸಾ*ವು
International: Middle East ತೈಲ ಸಂಪತ್ತು…ಸಂಘರ್ಷ-ಮಧ್ಯಪ್ರಾಚ್ಯದಲ್ಲಿ ಎಷ್ಟು ದೇಶಗಳಿವೆ?
Pepe the Frog: ಟ್ವೀಟರ್ ಪ್ರೊಫೈಲ್ ಅನ್ನು “ಪೆಪೆ ದಿ ಫ್ರಾಗ್’ ಮೀಮ್‌ಗೆ ಬದಲಿಸಿದ ಮಸ್ಕ್
Indian Workers: ಇಸ್ರೇಲ್ ನಲ್ಲಿ ಭಾರತೀಯ ಕಟ್ಟಡ ಕಾರ್ಮಿಕರಿಗೆ ಬೇಡಿಕೆ
South Korea: ವಿಮಾನ ದುರಂತದಲ್ಲಿ ಬದುಕುಳಿದವನಿಗೆ ಮರೆವು!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.