![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Aug 22, 2021, 9:00 PM IST
ನವದೆಹಲಿ: ಭಾರತದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಇಳಿಮುಖವಾಗುತ್ತಿರುವಂತೆಯೇ, ಯುಎಇಯೂ ಭಾರತೀಯ ಪ್ರವಾಸಿಗಳ ಮೇಲೆ ಹೇರಲಾಗಿದ್ದ ಬಿಗಿ ನಿರ್ಬಂಧಗಳನ್ನು ಸಡಿಲಿಸಲು ಆರಂಭಿಸಿದೆ. ಭಾರತೀಯರು ಪ್ರವಾಸಿ ವೀಸಾದಡಿ ಯುಎಇಗೆ ತೆರಳಲು ಅನುಮತಿ ನೀಡಿದೆ.
ಅಷ್ಟೇ ಅಲ್ಲ ಪಾಕಿಸ್ತಾನ, ಶ್ರೀಲಂಕಾ, ನೇಪಾಳ, ನೈಜೀರಿಯ, ಉಗಾಂಡ ಪ್ರಜೆಗಳಿಗೂ ಈ ಸೌಲಭ್ಯ ಸಿಕ್ಕಿದೆ. ಇಲ್ಲಿಯವರೆಗೆ ಕೇವಲ ಯುಎಇಯ ಪ್ರಜೆಗಳು ಮತ್ತು ಕೇವಲ ಯುಎಇ ವಿಮಾನ ನಿಲ್ದಾಣಗಳಿಗೆ ಬಂದಿಳಿದು ಅಲ್ಲಿಂದ ಕೂಡಲೇ ವಿದೇಶಗಳಿಗೆ ತೆರಳುತ್ತಿದ್ದ ಪ್ರವಾಸಿಗಳಿಗೆ ಮಾತ್ರ ಅನುಮತಿ ನೀಡಲಾಗಿತ್ತು.
ಸದ್ಯ ಯುಎಇಯಲ್ಲೂ ಕೊರೊನಾ ಪ್ರಮಾಣ ಬಹಳ ಕಡಿಮೆಯಾಗಿರುವುದೂ ಈ ಬೆಳವಣಿಗೆಗೆ ಕಾರಣ.
ಇದನ್ನೂ ಓದಿ :ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರಿಗೆ ರಾಖಿ ಕಟ್ಟಿ ಸಹೋದರತ್ವ ಮೆರೆದ ಭಾಜಪಾ ಮಹಿಳಾ ಘಟಕ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.