![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Aug 2, 2024, 1:16 AM IST
ಬೆಳ್ಮಣ್: ಭಾರೀ ಮಳೆಗೆ ಶಾಂಭವಿ ನದಿ ಉಕ್ಕಿ ಹರಿಯುತ್ತಿದ್ದು, ಇನ್ನಾ ಗ್ರಾಮದಲ್ಲಿ ನೆರೆ ಹೆಚ್ಚಾಗಿ ಪ್ರವಾಹ ಪೀಡಿತ ಕುಟುಂಬಗಳನ್ನು ಸ್ಥಳಾಂತರಗೊಳಿಸುವ ಪ್ರಕ್ರಿಯೆ ನಡೆಯುತ್ತಿದೆ. ಕುಳ್ತೆ ಮಠದ 3 ಕುಟುಂಬಗಳನ್ನು ಇನ್ನಾ ಶ್ರೀ ಮಹಾಲಿಂಗೇಶ್ವರ ದೇಗುಲದ ಕಾಳಜಿ ಕೇಂದ್ರಕ್ಕೆ ಸ್ಥಳಾಂತರಿಸಲಾಯಿತು.
ಕಾರ್ಕಳ ತಹಶೀಲ್ದಾರ್ ನರಸಪ್ಪ, ಇಒ ಗುರುದತ್ ಎಂ.ಎನ್., ಕಂದಾಯ ನಿರೀಕ್ಷಕ ಶಿವಪ್ರಸಾದ್ ಸಹಿತ ಗ್ರಾಮ ಪಂಚಾಯತ್ ಅಧಿಕಾರಿಗಳು ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ.
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.