Inteligence: ಉತ್ತರ ಕೊರಿಯಾದಿಂದ ರಷ್ಯಾಕ್ಕೆ 12,000 ಸೈನಿಕರು: ದಕ್ಷಿಣ ಕೊರಿಯಾ ಹೇಳಿಕೆ
Team Udayavani, Oct 19, 2024, 2:56 AM IST
ಸಿಯೋಲ್: ಉಕ್ರೇನ್ ವಿರುದ್ಧದ ರಷ್ಯಾ ದಾಳಿಗೆ ಬೆಂಬಲವಾಗಿ ಉತ್ತರ ಕೊರಿಯಾ ತನ್ನ ಪಡೆಗಳನ್ನು ಕಳುಹಿಸಿದೆ ಎಂಬ ಆತಂಕಕಾರಿ ವಿಚಾರವನ್ನು ದಕ್ಷಿಣ ಕೊರಿಯಾದ ಗುಪ್ತಚರ ಸಂಸ್ಥೆಗಳು ಬಹಿರಂಗಪಡಿಸಿವೆ.
ಒಟ್ಟು 12,000 ಯೋಧರನ್ನು ರಷ್ಯಾಕ್ಕೆ ಕಳುಹಿಸಲು ಉತ್ತರ ಕೊರಿಯಾ ಮುಂದಾಗಿದೆ ಎನ್ನಲಾಗುತ್ತಿದೆ. ದಕ್ಷಿಣ ಕೊರಿಯಾ ಗುಪ್ತಚರ ಸಂಸ್ಥೆಯ ಮಾಹಿ ತಿಗಳ ಪ್ರಕಾರ, ಅ.8 ರಿಂದ ಅ.13ರ ವರೆಗೆ ಉತ್ತರ ಕೊರಿಯಾದ 1,500 ವಿಶೇಷ ಕಾರ್ಯಾಚರಣೆಯ ಪಡೆಯ ಯೋಧರನ್ನು ರಷ್ಯಾದ ವ್ಲಾಡಿವೋಸ್ಟಾಕ್ ನಗರಕ್ಕೆ ಕರೆ ತರಲಾಗಿದೆ.
ಉತ್ತರ ಕೊರಿಯಾದ ಸಿಬಂದಿಗೆ ರಷ್ಯಾ ಪಡೆಗಳ ಸಿಬಂದಿ ಎಂಬಂತೆ ನಕಲಿ ದಾಖಲೆ ಸೃಷ್ಟಿಸಿ, ಅಲ್ಲಿನ ಸಮವಸ್ತ್ರ, ಶಸ್ತಾಸ್ತ್ರ ನೀಡಿ ಯುದ್ಧಕ್ಕೆ ಇಳಿಸಲಾಗುತ್ತಿದೆ. ಇದು ಆತಂಕಕ್ಕೆ ಕಾರಣವಾಗಿದೆ ಎಂದು ದಕ್ಷಿಣ ಕೊರಿಯಾ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
BBK11: ಮುಖವಾಡ ಬಯಲು ಮಾಡುತ್ತೇವೆ..ಆರಂಭದಲ್ಲೇ ರೊಚ್ಚಿಗೆದ್ದ ವೈಲ್ಡ್ ಕಾರ್ಡ್ ಸ್ಪರ್ಧಿಗಳು
Bengaluru: ಎಸ್‌ಎಸ್‌ಎಲ್‌ಸಿ ಫೇಲ್ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ
Fraud: ಡ್ರಗ್ಸ್ ಕೇಸ್ ಹೆಸರಲ್ಲಿ ಟೆಕಿಗೆ ಬೆದರಿಸಿ 40 ಲಕ್ಷ ವಂಚನೆ
Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ ಜನರ ಭೇಟಿ
Mangaluru: ಕೇರಳ ಏಜೆನ್ಸಿಯಿಂದ ಇಸ್ರೇಲ್‌ನಲ್ಲಿ ಉದ್ಯೋಗದ ಆಮಿಷ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.