ಅಂತಾರಾಷ್ಟ್ರೀಯ ಪಂಜ ಕುಸ್ತಿ:ಕಾಲುಗಳಲ್ಲಿ ಬಲವಿಲ್ಲದಿದ್ದರೇನಂತೆ, ಬಾಹುಬಲ ಮಾತ್ರ ಅಮೋಘ!

ಅರ್ಥಿಕ ಮುಗ್ಗಟ್ಟಿನಿಂದ ಪಂದ್ಯಾಟದಲ್ಲಿ ಭಾಗವಹಿಸಲಾಗಿರಲಿಲ್ಲ

Team Udayavani, Sep 24, 2024, 10:36 AM IST

ಅಂತಾರಾಷ್ಟ್ರೀಯ ಪಂಜ ಕುಸ್ತಿ:ಕಾಲುಗಳಲ್ಲಿ ಬಲವಿಲ್ಲದಿದ್ದರೇನಂತೆ, ಬಾಹುಬಲ ಮಾತ್ರ ಅಮೋಘ!

ಕೋಟ: ಸಾಸ್ತಾನ ಸಮೀಪದ ಪಾಂಡೇಶ್ವರ ನಿವಾಸಿ ಸುರೇಶ ಬಿ. ಅವರಿಗೆ ಪೋಲಿಯೊ ದಿಂದಾಗಿ ಹುಟ್ಟಿನಿಂದಲೇ ಕಾಲುಗಳಲ್ಲಿ ಬಲ ವಿಲ್ಲ. ಆದರೆ, ಬದುಕಿನಲ್ಲಿ ಏನಾದರೂ ಸಾಧಿ ಸಬೇಕೆಂಬ ಛಲಕ್ಕೆ ಮಾತ್ರ ಕೊರತೆ ಇಲ್ಲ. ಕಾಲಿನಲ್ಲಿ ಶಕ್ತಿ ಇಲ್ಲದಿದ್ದರೇನಂತೆ, ಕೈಗಳಿವೆ ಯಲ್ಲ ಎಂದು ಬಾಹುಬಲದ ಮೇಲೆ ನಂಬಿಕೆ ಇಟ್ಟು ಅವರು ಪಂಜ ಕುಸ್ತಿ (ಆರ್ಮ್ ರೆಸ್ಲಿಂಗ್‌) ಕ್ರೀಡೆಯನ್ನು ಆರಿಸಿಕೊಂಡರು. ಅವರ ಸಾಧನೆ ಎಷ್ಟಿದೆ ಎಂದರೆ ಈ ಬಾರಿ ವಿಕಲಚೇತನ ವಿಭಾಗದಿಂದ ಅಂತಾರಾಷ್ಟ್ರೀಯ ಮಟ್ಟದಲ್ಲಿ ಕರ್ನಾಟಕವನ್ನು ಪ್ರತಿನಿಧಿಸುತ್ತಿರುವ ಏಕೈಕ ಕ್ರೀಡಾಪಟುವಾಗಿ ಗುರುತಿಸಿಕೊಂಡಿದ್ದಾರೆ. 2024ರ ಸೆ.30ರಿಂದ ಅ.10 ತನಕ ಗ್ರೀಸ್‌ನಲ್ಲಿ ನಡೆಯುವ ಅಂತಾರಾಷ್ಟ್ರೀಯ ಚಾಂಪಿಯನ್‌ ಶಿಪ್‌ನಲ್ಲಿ ಭಾಗವಹಿಸುತ್ತಿದ್ದಾರೆ.

ಸುರೇಶ್‌ ಬಟ್ಟೆಯಂಗಡಿಯಲ್ಲಿ ಉದ್ಯೋಗಿ . ಬಾಡಿಬಿಲ್ಡ್‌ ಬಗ್ಗೆ ಸಾಕಷ್ಟು ಆಸಕ್ತಿ ಇವರಿಗಿದೆ. ಆರ್ಮ್ ರೆಸ್ಲಿಂಗ್‌ ಬಗ್ಗೆ ಯೂಟ್ಯೂಬ್‌ನಲ್ಲಿ ಅಧ್ಯಯನ ನಡೆಸುತ್ತಿದ್ದ ಸಹಪಾಠಿಯೊಬ್ಬ ನೀವು ಟ್ರೈ ಮಾಡಿ ಎಂದು ಸಲಹೆ ನೀಡಿದ್ದ. ಅದನ್ನೇ ಒಪ್ಪಿಕೊಂಡ ಸುರೇ ಶ್‌ 2022ರ ಏಪ್ರಿಲ್‌ನಲ್ಲಿ ಬೆಂಗಳೂರಿನಲ್ಲಿ ನಡೆದ ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದರು. ಅದೇ ವರ್ಷ ಗೋವಾದಲ್ಲಿ ನಡೆದ ರಾಷ್ಟ್ರೀಯ ಮಟ್ಟದ ಸ್ಪರ್ಧೆಯಲ್ಲಿ ಎಡ ಕೈ ಹಾಗೂ ಬಲ ಕೈ ಎರಡೂ ವಿಭಾಗದಲ್ಲಿ ಒಂದು ಚಿನ್ನ ಮತ್ತು ಒಂದು ಬೆಳ್ಳಿ ಪದಕ ಪಡೆದು ಫ್ರಾನ್ಸ್‌ನಲ್ಲಿ ನಡೆಯುವ ಅಂತಾರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾಗಿದ್ದರು. ಆದರೆ ಅರ್ಥಿಕ ಮುಗ್ಗಟ್ಟಿನಿಂದ ಪಂದ್ಯಾಟದಲ್ಲಿ ಭಾಗವಹಿಸಲಾಗಿರಲಿಲ್ಲ.

ಚಿನ್ನ ತಂದ ಕೀರ್ತಿವಂತ
2023ರ ಎಪ್ರಿಲ್‌ನಲ್ಲಿ ರಾಜ್ಯ ಮಟ್ಟದಲ್ಲಿ ಗೆದ್ದು, ಮೇನಲ್ಲಿ ನಡೆದ ರಾಷ್ಟ್ರಮಟ್ಟದ ಚಾಂಪಿಯನ್‌ ಶಿಪ್‌ ಎರಡು ಬೆಳ್ಳಿ ಪದಕ ಧರಿಸಿದರು. ಅಕ್ಟೋಬರ್‌ನಲ್ಲಿ ಮಲೇಶಿಯಾದಲ್ಲಿ ನಡೆದ ಅಂತಾರಾಷ್ಟ್ರೀಯ ಸ್ಪರ್ಧೆಯಲ್ಲಿ ಬಲ ಮತ್ತು ಎಡ ಎರಡೂ ಕೈಗಳ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದು ಭಾರತಕ್ಕೆ ಕೀರ್ತಿ ತಂದಿದ್ದರು. ಈಗ ಮೂರನೇ ಬಾರಿಗೆ ಅವರು ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಜಯಿಸಿ ಗ್ರೀಸ್‌ ನಲ್ಲಿ ನಡೆಯುವ ಚಾಂಪಿಯನ್‌ಶಿಪ್‌ಗೆ ಮೂರನೇ ಬಾರಿಗೆ ಆಯ್ಕೆಯಾಗಿದ್ದಾರೆ. ಭಾರತದ ಬೇರೆ-ಬೇರೆ
ರಾಜ್ಯದಿಂದ 30 ಮಂದಿ ಈ ಸ್ಪರ್ಧೆಯಲ್ಲಿದ್ದಾರೆ. ಕರ್ನಾಟಕದಿಂದ ಸುರೇಶ್‌ ಒಬ್ಬರೇ.

ಆರ್ಥಿಕ ಬಲ ಬೇಕಾಗಿದೆ
ಹಣವಿಲ್ಲದ ಕಾರಣಕ್ಕಾಗಿ ಹಿಂದೆ ಫ್ರಾನ್ಸ್‌ ಕೂಟವನ್ನು ಮಿಸ್‌ ಮಾಡಿಕೊಂಡಿದ್ದ ಸುರೇಶ್‌ ಅವರಿಗೆ ಈ ಬಾರಿಯೂ ಅನಿಶ್ಚಿತತೆ ಕಾಡಿದೆ. ಕ್ರೀಡಾಪ್ರೇಮಿಗಳು ಸಹಕಾರ ನೀಡಿದರೆ ಇವರ ಕ್ರೀಡಾಯಾನ ಮುಂದುವರಿಯಲಿದೆ. ಕ್ರೀಡಾಭಿಮಾನಿಗಳು, ಸಹೃದಯರು ಅವರನ್ನು ಸಂಪರ್ಕಿಸಿ (ಸಂಪರ್ಕ ಸಂಖ್ಯೆ: 9986550577) ಬೆಂಬಲಿಸಬಹುದು.

ಟಾಪ್ ನ್ಯೂಸ್

Yadgiri: ಸಿಡಿಲು ಬಡಿದು ನಾಲ್ವರು ಮೃತಪಟ್ಟ ಪ್ರಕರಣ… ಸಚಿವ ಶರಣಬಸಪ್ಪ ದರ್ಶನಾಪುರ ಸಾಂತ್ವನ

Yadgiri: ಸಿಡಿಲು ಬಡಿದು ನಾಲ್ವರು ಮೃತಪಟ್ಟ ಪ್ರಕರಣ… ಸಚಿವ ಶರಣಬಸಪ್ಪ ದರ್ಶನಾಪುರ ಸಾಂತ್ವನ

MUDA Case:ಸಿಎಂ ಸಿದ್ದರಾಮಯ್ಯ ಅರ್ಜಿ ವಜಾಗೊಳಿಸಿದ ಹೈಕೋರ್ಟ್‌,ರಾಜ್ಯಪಾಲರ ಅನುಮತಿಗೆ ಮೇಲುಗೈ

MUDA Case:ಸಿಎಂ ಸಿದ್ದರಾಮಯ್ಯ ಅರ್ಜಿ ವಜಾಗೊಳಿಸಿದ ಹೈಕೋರ್ಟ್‌,ರಾಜ್ಯಪಾಲರ ಅನುಮತಿಗೆ ಮೇಲುಗೈ

Stock Market: ಷೇರುಪೇಟೆ ಸಾರ್ವಕಾಲಿಕ ದಾಖಲೆ, ಮೊದಲ ಬಾರಿಗೆ 85,000 ಅಂಕ ದಾಟಿದ ಸೂಚ್ಯಂಕ

Stock Market: ಷೇರುಪೇಟೆ ಸಾರ್ವಕಾಲಿಕ ದಾಖಲೆ, ಮೊದಲ ಬಾರಿಗೆ 85,000 ಅಂಕ ದಾಟಿದ ಸೂಚ್ಯಂಕ

Tragedy: ಗಣೇಶನ ಮೂರ್ತಿ ವಿಸರ್ಜಿಸಿ ಬರುವಾಗ ರಸ್ತೆ ಅಪಘಾತ… ಯುವಕ ಮೃತ್ಯು

Tragedy: ಗಣೇಶನ ಮೂರ್ತಿ ವಿಸರ್ಜಿಸಿ ಬರುವಾಗ ರಸ್ತೆ ಅಪಘಾತ… ಯುವಕ ಮೃತ್ಯು

2

Gangolli: ಅರಾಟೆ ಸೇತುವೆ ಬಳಿ ನಿಲ್ಲಿಸಿದ್ದ ಕಾರಿಗೆ ಬಸ್‌ ಡಿಕ್ಕಿ; ಕಾರು ಚಾಲಕ ಮೃತ್ಯು

House arrest: 10 ದಿನ ಹೌಸ್‌ ಅರೆಸ್ಟ್‌ ಮಾಡಿ 30 ಲಕ್ಷ ರೂ. ಸುಲಿಗೆ!

House arrest: 10 ದಿನ ಹೌಸ್‌ ಅರೆಸ್ಟ್‌ ಮಾಡಿ 30 ಲಕ್ಷ ರೂ. ಸುಲಿಗೆ!

Female Staff: ಇನ್ನು ರಾತ್ರಿ ಪಾಳಿ ವೈದ್ಯೆ ಜತೆ ಮಹಿಳಾ ಸಿಬಂದಿ ಕಡ್ಡಾಯಕ್ಕೆ ಆದೇಶ

Female Staff: ಇನ್ನು ರಾತ್ರಿ ಪಾಳಿ ವೈದ್ಯೆ ಜತೆ ಮಹಿಳಾ ಸಿಬಂದಿ ಕಡ್ಡಾಯಕ್ಕೆ ಆದೇಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಸಂತೆಕಟ್ಟೆ ರಸ್ತೆ ಕಥೆ ವ್ಯಥೆ; ಈ ಸರ್ವೀಸ್‌ ರಸ್ತೆಗಳೆಂಬ ನಿತ್ಯ ತಮಾಷೆ !

Udupi: ಸಂತೆಕಟ್ಟೆ ರಸ್ತೆ ಕಥೆ ವ್ಯಥೆ; ಈ ಸರ್ವೀಸ್‌ ರಸ್ತೆಗಳೆಂಬ ನಿತ್ಯ ತಮಾಷೆ !

Fish: ಬಂಗುಡೆಗೆ ಬರ; ಮತ್ಸ್ಯೋದ್ಯಮಕ್ಕೆ ಹೊಡೆತ; 2 ತಿಂಗಳಾದರೂ ಸುಧಾರಣೆ ಇಲ್ಲ

Fish: ಬಂಗುಡೆಗೆ ಬರ; ಮತ್ಸ್ಯೋದ್ಯಮಕ್ಕೆ ಹೊಡೆತ; 2 ತಿಂಗಳಾದರೂ ಸುಧಾರಣೆ ಇಲ್ಲ

Karkala ಕೋರ್ಟ್‌ಗೆ ನಕ್ಸಲ್‌ ಕನ್ಯಾಕುಮಾರಿ, ರಮೇಶ್‌

Karkala ಕೋರ್ಟ್‌ಗೆ ನಕ್ಸಲ್‌ ಕನ್ಯಾಕುಮಾರಿ, ರಮೇಶ್‌

Kundapura 3ದಿನ ಕಳೆದರೂ ಸಿಗದ ರುಂಡ; ಮುಂದುವರಿದ ಶೋಧ

Kundapura 3ದಿನ ಕಳೆದರೂ ಸಿಗದ ರುಂಡ; ಮುಂದುವರಿದ ಶೋಧ

Udupi; ಗೀತಾರ್ಥ ಚಿಂತನೆ-44: ಸ್ವಭಾವಕ್ಕೆ ತಕ್ಕುದಾಗಿ ವ್ಯಕ್ತಿಯ ಬೆಳವಣಿಗೆ

Udupi; ಗೀತಾರ್ಥ ಚಿಂತನೆ-44: ಸ್ವಭಾವಕ್ಕೆ ತಕ್ಕುದಾಗಿ ವ್ಯಕ್ತಿಯ ಬೆಳವಣಿಗೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Yadgiri: ಸಿಡಿಲು ಬಡಿದು ನಾಲ್ವರು ಮೃತಪಟ್ಟ ಪ್ರಕರಣ… ಸಚಿವ ಶರಣಬಸಪ್ಪ ದರ್ಶನಾಪುರ ಸಾಂತ್ವನ

Yadgiri: ಸಿಡಿಲು ಬಡಿದು ನಾಲ್ವರು ಮೃತಪಟ್ಟ ಪ್ರಕರಣ… ಸಚಿವ ಶರಣಬಸಪ್ಪ ದರ್ಶನಾಪುರ ಸಾಂತ್ವನ

MUDA Case:ಸಿಎಂ ಸಿದ್ದರಾಮಯ್ಯ ಅರ್ಜಿ ವಜಾಗೊಳಿಸಿದ ಹೈಕೋರ್ಟ್‌,ರಾಜ್ಯಪಾಲರ ಅನುಮತಿಗೆ ಮೇಲುಗೈ

MUDA Case:ಸಿಎಂ ಸಿದ್ದರಾಮಯ್ಯ ಅರ್ಜಿ ವಜಾಗೊಳಿಸಿದ ಹೈಕೋರ್ಟ್‌,ರಾಜ್ಯಪಾಲರ ಅನುಮತಿಗೆ ಮೇಲುಗೈ

Stock Market: ಷೇರುಪೇಟೆ ಸಾರ್ವಕಾಲಿಕ ದಾಖಲೆ, ಮೊದಲ ಬಾರಿಗೆ 85,000 ಅಂಕ ದಾಟಿದ ಸೂಚ್ಯಂಕ

Stock Market: ಷೇರುಪೇಟೆ ಸಾರ್ವಕಾಲಿಕ ದಾಖಲೆ, ಮೊದಲ ಬಾರಿಗೆ 85,000 ಅಂಕ ದಾಟಿದ ಸೂಚ್ಯಂಕ

5

City Lights Kannada Movie: ವಿಜಯ್‌ ‘ಸಿಟಿ ಲೈಟ್ಸ್‌’ಗೆ ವಿನಯ್‌ ಹೀರೋ

Tragedy: ಗಣೇಶನ ಮೂರ್ತಿ ವಿಸರ್ಜಿಸಿ ಬರುವಾಗ ರಸ್ತೆ ಅಪಘಾತ… ಯುವಕ ಮೃತ್ಯು

Tragedy: ಗಣೇಶನ ಮೂರ್ತಿ ವಿಸರ್ಜಿಸಿ ಬರುವಾಗ ರಸ್ತೆ ಅಪಘಾತ… ಯುವಕ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.