ಭವಿಷ್ಯ ನಿಧಿ, ಗ್ರಾಚ್ಯುಟಿ ಬಡ್ಡಿ ದರ ಯಥಾಸ್ಥಿತಿ ಮುಂದುವರಿಸಲು ಕೇಂದ್ರ ನಿರ್ಧಾರ
Team Udayavani, Apr 28, 2021, 10:10 PM IST
ನವದೆಹಲಿ: ಸಾಮಾನ್ಯ ಭವಿಷ್ಯ ನಿಧಿ (ಜಿಪಿಎಫ್) ಹಾಗೂ ಸರ್ಕಾರೇತರ ಭವಿಷ್ಯ ನಿಧಿ ಠೇವಣಿಗಳು, ಗ್ರಾಚ್ಯುಟಿಗಳ ಬಡ್ಡಿ ದರ ಪ್ರಸ್ತುತ ಶೇ. 7.1ರಷ್ಟಿದ್ದು, ಇದನ್ನು ಯಥಾಸ್ಥಿತಿಯಲ್ಲೇ ಮುಂದುವರಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ.
ಏಪ್ರಿಲ್ನಿಂದ ಜೂನ್ವರೆಗಿನ ತ್ತೈಮಾಸಿಕ ಅವಧಿಯವರೆಗೆ ಈ ಬಡ್ಡಿ ದರ ಇದೇ ರೀತಿ ಮುಂದುವರಿಯುತ್ತದೆ ಎಂದು ಕೇಂದ್ರ ಹಣಕಾಸು ಇಲಾಖೆಯ ಅಧೀನದಲ್ಲಿರುವ ಹಣಕಾಸು ವ್ಯವಹಾರಗಳ ಇಲಾಖೆ ಪ್ರಕಟಣೆ ನೀಡಿದೆ.
ಸರ್ಕಾರೇತರ ಭವಿಷ್ಯ ನಿಧಿ ಯೋಜನೆಯಡಿ ಮಾಡಲಾಗಿರುವ ವಿಶೇಷ ಠೇವಣಿ ಹೂಡಿಕೆಗಳು, ಅವಧಿ ಮುಗಿದ ಗ್ರಾಚ್ಯುಟಿ ಠೇವಣಿಗಳ ಮೇಲಿನ ಬಡ್ಡಿ ದರ ಶೇ. 7.1ರ ದರದಲ್ಲೇ ಮುಂದುವರಿಯಲಿವೆ ಎಂದು ತಿಳಿಸಲಾಗಿದೆ.
ಇದನ್ನೂ ಓದಿ :ವೈದ್ಯಾಧಿಕಾರಿಗಳ ನೇಮಕಾತಿ ಕನಿಷ್ಟ ವಯೋಮಿತಿ ಹೆಚ್ಚಳ: ಸರ್ಕಾರದ ಕ್ರಮ ಎತ್ತಿಹಿಡಿದ ಹೈಕೋರ್ಟ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ
BGT 24: ಕೆಎಲ್ ರಾಹುಲ್ ಔಟ್ ಅಥವಾ ನಾಟೌಟ್: ಏನಿದು ವಿವಾದ? ಇಲ್ಲಿದೆ ಅಂಪೈರ್ ಉತ್ತರ
Belthangady: ನ. 21- ಮೇ 23: ಧರ್ಮಸ್ಥಳ ಮೇಳದಿಂದ ಯಕ್ಷ ಗಾನ ಸೇವೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.