Invention: ಗೇರು ಗಿಡಗಳ ಮಾಹಿತಿ ಪಡೆಯಲು ಟ್ರ್ಯಾಕಿಂಗ್‌ ಸಿಸ್ಟಮ್‌

ಪುತ್ತೂರಿನ ಡಿಸಿಆರ್‌ ವಿಜ್ಞಾನಿಗಳ ತಂಡ ಆವಿಷ್ಕಾರ

Team Udayavani, Sep 17, 2024, 1:24 AM IST

Cashews

ಪುತ್ತೂರು: ಪುತ್ತೂರು ಗೇರು ಸಂಶೋಧನ ನಿರ್ದೇಶನಾಲಯದ ವಿಜ್ಞಾನಿಗಳು 23 ತೋಟಗಾರಿಕೆ ಬೆಳೆಗಳ ಸಂಶೋಧನ ಕೇಂದ್ರಗಳಿಂದ ಗಿಡಗಳ ಮಾಹಿತಿಗಳನ್ನು ಕೇವಲ ಒಂದು ಕ್ಲಿಕ್‌ನಲ್ಲಿ ಗಮನಿಸಬಹುದಾದ ಟ್ಯಾಕಿಂಗ್‌ ಸಿಸ್ಟಮ್‌ ಆವಿಷ್ಕರಿಸಿದ್ದಾರೆ.

ರಾಷ್ಟ್ರದ ಗೇರು ಸಂಶೋಧನೆಗೆ ಕೇಂದ್ರಸ್ಥಾನವಾಗಿರುವ ಪುತ್ತೂರಿನ ಡಿಸಿಆರ್‌ (ಗೇರು ಸಂಶೋಧನ ನಿರ್ದೇಶನಾಲಯ) ವಿಜ್ಞಾನಿ ಡಾ| ಮೋಹನ್‌ ತಲಕಾಲುಕೊಪ್ಪ ನೇತೃತ್ವದ ವಿಜ್ಞಾನಿಗಳ ತಂಡ ಕ್ಯಾಶ್ಯು ಫಾರ್ಮರ್ಸ್‌  ಟ್ರ್ಯಾಕಿಂಗ್‌ ಸಿಸ್ಟಮ್‌ ಎಂಬ ಹೆಸರಿನ ಸಾಫ್ಟ್‌ವೇರ್‌ ಆವಿಷ್ಕರಿಸಿದೆ.
ರೈತರಿಗೆ ನೀಡಲಾಗುವ ಗೇರು ಗಿಡಗಳ ಪ್ರತಿ ಬಿಲ್‌ನ ಮೇಲೆ ಕ್ಯೂಆರ್‌ ಕೋಡ್‌ ಆಳವಡಿಸಲಾಗುತ್ತದೆ. ಇದನ್ನು ಮೊಬೈಲ್‌ನಲ್ಲಿ ಕ್ಲಿಕ್‌ ಮಾಡಿದರೆ ರೈತನಿಗೆ ತಾನು ಖರೀದಿಸಿದ ಗಿಡಗಳ ತಳಿ, ವಿವರ ಪಡೆಯಲು ಸಾಧ್ಯವಿದೆ. ಗಿಡಗಳ ಮೇಲೆ ಕ್ಯೂ ಆರ್‌ ಕೋಡ್‌ ಅಳವಡಿಸಿದರೆ ಅದು ಹಾಳಾಗುವ ಸಾಧ್ಯತೆ ಇರುವುದರಿಂದ ಬಿಲ್‌ ಮೇಲೆ ಇದನ್ನು ಅಳವಡಿಸಲಾಗಿದೆ.

ಈ ತಂತ್ರಾಂಶದಿಂದ ಗಿಡಗಳು ಎಲ್ಲಿಗೆ, ಯಾವಾಗ ತಲುಪಿದೆ ? ನಿರ್ದಿಷ್ಟ ಅವಧಿಗೆ ಎಷ್ಟು ಗಿಡ ಮಾರಾಟವಾಗಿದೆ ಎಂಬ ವಿವರವನ್ನು ಪಡೆಯಬಹುದು. ಗಿಡ ಕೊಂಡು ಹೋದ ಕೃಷಿಕರನ್ನು ಕಂಡು ಹಿಡಿಯಲು ಸಾಧ್ಯವಿದೆ. ತಂತ್ರಾಂಶದ ಮಾಹಿತಿಯಿಂದ ಗಿಡ/ತಳಿ ಹಂಚಿಕೆಯ ಪ್ರದೇಶಗಳ ನಕ್ಷೆ ತಯಾರಿಸಬಹುದು. ದೇಶದ ಎಷ್ಟು ಎಕ್ರೆ ಪ್ರದೇಶದಲ್ಲಿ ಸಂಸ್ಥೆಯ ಗಿಡಗಳಿವೆ ಎಂಬ ಮಾಹಿತಿ ಪಡೆಯಬಹುದು.

ಹಲವು ವರ್ಷಗಳ ಗಿಡ/ ತಳಿ ಬೇಡಿಕೆ ವಿಶ್ಲೇಷಿಸಿ ಈ ವರ್ಷ ಎಷ್ಟು ಬೇಡಿಕೆ ಬರಬಹುದು ಎಂಬ ಮಾಹಿತಿ ಪಡೆಯಲು ಸಾಧ್ಯವಿದೆ. ಇದೇ ಮಾದರಿಯನ್ನು ಖಾಸಗಿ ನರ್ಸರಿಗಳು ಕೂಡ ಬಳಸಲು ಸಾಧ್ಯವಿದೆ. ವಿಟ್ಲ ಮತ್ತು ಕಾಸರಗೋಡು ಸಿಪಿಸಿಆರ್‌ಐಗಳು ಅಡಕೆ ಮತ್ತು ತೆಂಗು ಗಿಡಗಳಿಗೂ ಇದನ್ನು ಅನುಷ್ಠಾನಿಸಲಿದ್ದಾರೆ.

ಟಾಪ್ ನ್ಯೂಸ್

mohan bhagwat

Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur: ತೆಂಕಿಲದಲ್ಲಿ ರಿಕ್ಷಾ ಅಪಘಾತ: ಚಾಲಕ ಸಾವು

Puttur: ತೆಂಕಿಲದಲ್ಲಿ ರಿಕ್ಷಾ ಅಪಘಾತ: ಚಾಲಕ ಸಾವು

Dinesh-Gundurao

Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್‌

11

Puttur: ಎರಡು ಕಡೆ ಚಿನ್ನಾಭರಣ ಕಳವು; ಮೂವರ ಸೆರೆ

10

Sullia: ಬಸ್‌ ನಿಲ್ದಾಣದಲ್ಲಿ ಮಲಗಿದ್ದ ಪ್ರಯಾಣಿಕನ ಬ್ಯಾಗ್‌, ಶೂ ಕಳವು

2(1

Kumbra ಜಂಕ್ಷನ್‌ನಲ್ಲಿ ಈಗ ಸೆಲ್ಫಿ ಪಾಯಿಂಟ್‌ ಆಕರ್ಷಣೆ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

mohan bhagwat

Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

7

Malpe: ಮನೆ ಮನೆಗಳಲ್ಲಿ ಕ್ಯಾರೋಲ್‌ ಗಾಯನ

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.