Investigation: ಹಳಿಯ ಬೋಲ್ಟ್ ತೆಗೆದಿದ್ದಕ್ಕೆ ಮೈಸೂರು ರೈಲು ಅವಘಡ!
ತನಿಖೆ ವೇಳೆ ದುಷ್ಕರ್ಮಿಗಳ ಪಿತೂರಿ ಬಹಿರಂಗ
Team Udayavani, Oct 21, 2024, 7:30 AM IST
ಚೆನ್ನೈ: ತಮಿಳುನಾಡಿನ ಕವರಪಟ್ಟೈ ನಲ್ಲಿ ಅ.11ರಂದು ಮೈಸೂರು – ದರ್ಭಾಂಗಾ ಬಾಗ್ಮತಿ ಎಕ್ಸ್‌ಪ್ರೆಸ್ ರೈಲು ಹಳಿತಪ್ಪಿದ್ದಕ್ಕೆ ತಾಂತ್ರಿಕ ದೋಷಗಳು ಕಾರಣವಲ್ಲ, ಹಳಿಯಲ್ಲಿದ್ದ ಬೋಲ್ಟ್ ನಟ್‌ಗಳನ್ನು ತೆಗದುಹಾಕಿ ರೈಲು ಹಳಿ ತಪ್ಪಿಸಲು ಪಿತೂರಿ ರೂಪಿಸಲಾಗಿತ್ತು ಎಂಬುದನ್ನು ತನಿಖೆ ಬಹಿರಂಗ ಪಡಿಸಿದೆ.
ರೈಲಿನ 12 ಬೋಗಿಗಳು ಹಳಿ ತಪ್ಪಿದ ಪರಿಣಾಮ 20 ಮಂದಿ ಗಾಯಗೊಂಡಿದ್ದರು. ಈ ಸಂಬಂಧಿಸಿದಂತೆ ತನಿಖೆಗೂ ಆದೇಶಿ ಸಲಾಗಿತ್ತು. ಅದರಂತೆ ಟ್ರ್ಯಾಕ್‌ಮ್ಯಾನ್, ಲೋಕೋ ಪೈಲಟ್ ಹಾಗೂ ಸ್ಟೇಷನ್ ಮಾಸ್ಟರ್ ಸೇರಿದಂತೆ 15 ಮಂದಿ ರೈಲ್ವೇ ಸಿಬಂದಿಯು ರೈಲ್ವೇ ಸುರಕ್ಷ ಆಯುಕ್ತರಾದ ಎ.ಎಂ.ಚೌಧರಿ ಅವರ ಮುಂದೆ ಅಪಘಾತಕ್ಕೆ ಕಾರಣವಾದ ಅಂಶಗಳನ್ನು ವಿವರಿಸಿದ್ದಾರೆ.
ತಾಂತ್ರಿಕವಾಗಿ ಯಾವ ಲೋಪವೂ ಉಂಟಾಗಿರಲಿಲ್ಲ ಎಂದು ಹೇಳಿದ್ದಾರೆ. ಪರಿಶೀಲನೆ ವೇಳೆ ಹಳಿಯ ನಟ್ ಮತ್ತು ಬೋಲ್ಟ್‌ಗಳನ್ನು ತೆಗೆದು ಪಿತೂರಿ ರೂಪಿಸಲಾಗಿತ್ತು ಎಂಬುದನ್ನು ದೃಢಪಡಿಸಿದ್ದಾರೆ. ಅಲ್ಲದೇ, ಕೃತ್ಯ ಎಸಗಲು ಕನಿಷ್ಠ 30 ನಿಮಿಷಗಳ ಅಗತ್ಯವಿದ್ದು, ರೈಲು ಸಂಚರಿಸು ವುದಕ್ಕೆ ಮೊದಲೇ ಈ ಕೃತ್ಯ ಎಸಗಲಾಗಿದ್ದು, ಇದರಲ್ಲಿ ಯಾರೋ ಪರಿಣತರ ಕೈವಾಡವಿರುವ ಶಂಕೆ ವ್ಯಕ್ತವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra Polls: ಪ್ರಾಣ ಬೆದರಿಕೆ ನಡುವೆ ಮತ ಹಾಕಿ ಫೋಟೋ ತೆಗೆಸಿದ ಸಲ್ಮಾನ್!
Aircel-Maxis Case: ಏರ್‌ಸೆಲ್-ಮ್ಯಾಕ್ಸಿಸ್ ಕೇಸಿನಲ್ಲಿ ಚಿದಂಬರಂ ವಿರುದ್ಧ ವಿಚಾರಣೆ ತಡೆ
Bhagyanagar: ಹೈದರಾಬಾದ್ ಅಲ್ಲ, ಭಾಗ್ಯನಗರ: ಆರೆಸ್ಸೆಸ್ ಮತ್ತೆ ಹಕ್ಕೊತ್ತಾಯ
Exit Poll: ಮಹಾರಾಷ್ಟ್ರ: ಬಿಜೆಪಿ ನೇತೃತ್ವಕ್ಕೆ ಮತ್ತೆ ಅಧಿಕಾರ, ಜಾರ್ಖಂಡ್‌ನಲ್ಲಿ ಪೈಪೋಟಿ?
Panaji: ಗೋವಾಕ್ಕೆ ಬರುತ್ತಿದ್ದ ವಿಮಾನದಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ; ಆರೋಪಿ ಬಂಧನ
MUST WATCH
ಹೊಸ ಸೇರ್ಪಡೆ
By Election: ರಾಜ್ಯದ ಮೂರು ಕ್ಷೇತ್ರಗಳ ಪೈಕಿ ಎನ್‌ಡಿಎಗೆ ಯಾವುದು? ಕಾಂಗ್ರೆಸ್‌ಗೆ ಎಷ್ಟು?
55th IFFI Goa: 55ನೇ ಭಾರತೀಯ ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ ವಿಧ್ಯುಕ್ತ ಚಾಲನೆ
Govt Hospital: ಡಿ ಗ್ರೂಪ್ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್ ಗುಂಡೂರಾವ್
Maharashtra Polls: ಪ್ರಾಣ ಬೆದರಿಕೆ ನಡುವೆ ಮತ ಹಾಕಿ ಫೋಟೋ ತೆಗೆಸಿದ ಸಲ್ಮಾನ್!
Aircel-Maxis Case: ಏರ್‌ಸೆಲ್-ಮ್ಯಾಕ್ಸಿಸ್ ಕೇಸಿನಲ್ಲಿ ಚಿದಂಬರಂ ವಿರುದ್ಧ ವಿಚಾರಣೆ ತಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.