ಐಪಿಎಲ್ 2022: ಹಾರ್ದಿಕ್ ಪಾಂಡ್ಯ ನಾಯಕತ್ವದ ಅಹಮದಾಬಾದ್ ತಂಡದ ಹೆಸರು ಪ್ರಕಟ
Team Udayavani, Feb 9, 2022, 4:34 PM IST
ಮುಂಬಯಿ : ಅಹಮದಾಬಾದ್ ಮೂಲದ ಇಂಡಿಯನ್ ಪ್ರೀಮಿಯರ್ ಲೀಗ್ ಫ್ರಾಂಚೈಸಿ ಅಂತಿಮವಾಗಿ ತನ್ನ ಹೆಸರನ್ನು ಪ್ರಕಟಿಸಿದ್ದು, ಸ್ಟಾರ್ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ನಾಯಕತ್ವದ ಹೊಸ ತಂಡಕ್ಕೆ ‘ಗುಜರಾತ್ ಟೈಟಾನ್ಸ್’ ಎಂದು ಹೆಸರಿಡಲಾಗಿದೆ.
2022 ರ ಋತುವಿನಿಂದ ಲೀಗ್‌ಗೆ ಪ್ರವೇಶಿಸುವ ಎರಡು ಹೊಸ ತಂಡಗಳಲ್ಲಿ ಗುಜರಾತ್ ಟೈಟಾನ್ಸ್ ಒಂದಾಗಿರುತ್ತದೆ ಫ್ರಾಂಚೈಸಿಯನ್ನು CVC ಗುಂಪು ರೂ. 5625 ಕೋಟಿಗೆ ಜೊತೆಗೆ, ಸಂಜೀವ್ ಗೋಯೆಂಕಾ ಅವರ RPSG ಗುಂಪು ಲಕ್ನೋದ ಫ್ರಾಂಚೈಸಿಯನ್ನು 7090 ಕೋಟಿ ರೂ.ಗೆ ಖರೀದಿಸಿತ್ತು.
ಟೈಟಾನ್ಸ್‌ನ ಲ್ಲಿ ತಂಡದ ನಾಯಕ ಪಾಂಡ್ಯ, ಅವರ ಬೆಲೆ ರೂ. 15 ಕೋಟಿ ನಿಗದಿಪಡಿಸಲಾಗಿದೆ. ಅಫ್ಘಾನಿಸ್ಥಾನದ ಸ್ಟಾರ್ ಲೆಗ್ ಸ್ಪಿನ್ನರ್ ರಶೀದ್ ಖಾನ್ ಅವರು ತಂಡದಲ್ಲಿದ್ದಾರೆ, ಪ್ರತಿಭಾವಂತ ಬ್ಯಾಟರ್ ಶುಭಮನ್ ಗಿಲ್ ಅವರು ಫ್ರಾಂಚೈಸಿಯೊಂದಿಗೆ 8 ಕೋಟಿ ರೂ.ಗೆ ಒಪ್ಪಂದ ಮಾಡಿಕೊಂಡಿದ್ದಾರೆ.
? Here’s more about our name, before you ‘Remember The Name’! ? #GujaratTitans pic.twitter.com/UA1KcjT1Hr
— Gujarat Titans (@gujarat_titans) February 9, 2022
ಪಾಂಡ್ಯ ಮುಂಬೈ ಇಂಡಿಯನ್ಸ್ (MI) ಅನ್ನು ಲೀಗ್‌ನಲ್ಲಿ ಅತ್ಯಂತ ಯಶಸ್ವಿ ಫ್ರಾಂಚೈಸಿಯನ್ನಾಗಿ ಮಾಡುವಲ್ಲಿ ದೊಡ್ಡ ಪಾತ್ರವನ್ನು ವಹಿಸಿದ್ದಾರೆ.
ಕೆಎಲ್ ರಾಹುಲ್ ಅವರ ಲಕ್ನೋ ಈಗಾಗಲೇ ತಮ್ಮ ಐಪಿಎಲ್ ಫ್ರಾಂಚೈಸಿಯನ್ನು ಲಕ್ನೋ ಸೂಪರ್ ಜೈಂಟ್ಸ್ ಎಂದು ಹೆಸರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sydney Test: ವೇಗಿಗಳ ಉರಿದಾಳಿಗೆ ನಲುಗಿದ ಆಸೀಸ್; ಭಾರತಕ್ಕೆ ಅಲ್ಪ ಮುನ್ನಡೆ
INDvAUS; ಕೊನೆಗೂ ನಿವೃತ್ತಿ ಸುದ್ದಿಯ ಬಗ್ಗೆ ಮೌನ ಮುರಿದ ರೋಹಿತ್ ಶರ್ಮಾ; ವಿಡಿಯೋ ನೋಡಿ
Chess player; ಕುಟುಂಬ ಸಮೇತ ಮೋದಿ ಭೇಟಿಯಾದ ಕೊನೆರು ಹಂಪಿ
Vijay Hazare; ವಾಸುಕಿ,ಗೋಪಾಲ್ ಬೊಂಬಾಟ್ ಬೌಲಿಂಗ್; ಸೌರಾಷ್ಟ್ರ ವಿರುದ್ದ ಗೆದ್ದ ಕರ್ನಾಟಕ
Test Cricket; ರೋಹಿತ್ ಆಯ್ತು, ಈಗ ವಿರಾಟ್..: ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Sydney Test: ವೇಗಿಗಳ ಉರಿದಾಳಿಗೆ ನಲುಗಿದ ಆಸೀಸ್; ಭಾರತಕ್ಕೆ ಅಲ್ಪ ಮುನ್ನಡೆ
INDvAUS; ಕೊನೆಗೂ ನಿವೃತ್ತಿ ಸುದ್ದಿಯ ಬಗ್ಗೆ ಮೌನ ಮುರಿದ ರೋಹಿತ್ ಶರ್ಮಾ; ವಿಡಿಯೋ ನೋಡಿ
Gadag: ಡಿವೈಡರ್ ಗೆ ಕಾರು ಡಿಕ್ಕಿ: ಸ್ಥಳದಲ್ಲೇ ಇಬ್ಬರು ಯುವಕರ ಸಾವು
Chikkaballapura: ಮಾರಕಾಯುಧಗಳಿಂದ ಜೆಡಿಎಸ್ ಮುಖಂಡನ ಭೀಕರ ಕೊಲೆ
Horoscope: ಹೆಚ್ಚಿನ ಜವಾಬ್ದಾರಿಗಳಿಗೆ ಸಿದ್ಧತೆ, ಗೃಹಿಣಿಯರ ಸ್ವಂತ ಆದಾಯ ಗಳಿಕೆ ವೃದ್ಧಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.