IPL Auction: ಗುಜರಾತ್‌ ಟೈಟಾನ್ಸ್‌ ಪಾಲಾದ ಸಿರಾಜ್‌; ಆರ್‌ಸಿಬಿಗೆ ಹೃದಯಸ್ಪರ್ಶಿ ಸಂದೇಶ

ಆರ್‌ಸಿಬಿ ಅಭಿಮಾನಿಗಳ ಕೊಂಡಾಡಿದ ವೇಗಿ

Team Udayavani, Nov 28, 2024, 6:40 AM IST

Bowler-Siraj

ಬೆಂಗಳೂರು: ಆರ್‌ಸಿಬಿಯಿಂದ ಹೊರಬಿದ್ದು, 12.25 ಕೋಟಿ ರೂ.ಗೆ ಗುಜರಾತ್‌ ಟೈಟಾನ್ಸ್‌ ಸೇರಿರುವ ವೇಗಿ ಮೊಹಮ್ಮದ್‌ ಸಿರಾಜ್‌, ಆರ್‌ಸಿಬಿ ಕುರಿತು ಇನ್‌ಸ್ಟಾಗ್ರಾಮ್‌ನಲ್ಲಿ ಭಾವನಾತ್ಮಕ ಪೋಸ್ಟ್‌ ಹಾಕಿದ್ದಾರೆ. ಆರ್‌ಸಿಬಿ ತಂಡದಲ್ಲಿ 7 ವರ್ಷ ಕಳೆದಾಗಿನ ವೀಡಿಯೋ ತುಣುಕುಗಳನ್ನು ಪೋಸ್ಟ್‌ ಮಾಡಿದ್ದು, “ಆರ್‌ಸಿಬಿ ಬರೀ ತಂಡವಲ್ಲ, ಮನೆ’ ಎಂದು ಸುದೀರ್ಘ‌ ಸಂದೇಶವೊಂದನ್ನು ಪೋಸ್ಟ್‌ ಮಾಡಿದ್ದಾರೆ.

“ಆರ್‌ಸಿಬಿ ಶರ್ಟ್‌ ಧರಿಸಿದಾಗಿನ ದಿನಗಳತ್ತ ತಿರುಗಿ ನೋಡಿದರೆ ನನ್ನ ಹೃದಯವು ಗೌರವ, ಪ್ರೀತಿ ಮತ್ತು ಭಾವನೆಗಳಿಂದ ತುಂಬಿ ಬರುತ್ತದೆ. ಆರ್‌ಸಿಬಿ ಜೆರ್ಸಿಯನ್ನು ಮೊದಲ ಬಾರಿಗೆ ಧರಿಸಿದಾಗ ಈ ಮಟ್ಟಿನ ಬಾಂಧವ್ಯ ನಮ್ಮ ಮಧ್ಯೆ ಉದಯಿಸುತ್ತದೆ ಎಂದು ನಾನು ಭಾವಿಸಿರಲಿಲ್ಲ. ಆರ್‌ಸಿಬಿ ಪರ ನಾನು ಎಸೆದ ಮೊದಲ ಎಸೆತ, ಪಡೆದ ಮೊದಲ ವಿಕೆಟ್‌, ಆಡಿದ ಪ್ರತಿಯೊಂದು ಪಂದ್ಯ, ನಿಮ್ಮೊಂದಿಗೆ ಕಳೆದ ಪ್ರತಿಯೊಂದು ಕ್ಷಣವೂ ಅದ್ಭುತ’ ಎಂದಿದ್ದಾರೆ ಸಿರಾಜ್‌.

“ಪಂದ್ಯ ಸೋತಾಗ ಅತ್ಯಂತ ನೋವಿ ನಿಂದ ರಾತ್ರಿಗಳನ್ನು ಕಳೆದಿದ್ದೇನೆ. ಆದರೆ ಸ್ಟಾಂಡ್‌ನ‌ಲ್ಲಿ ಭೋರ್ಗರೆಯುತ್ತಿದ್ದ ನಿಮ್ಮ ಧ್ವನಿ ಹಾಗೂ ಕರತಾಡನ, ಸಾಮಾಜಿಕ ಮಾಧ್ಯಮದ ನಿಮ್ಮ ಸಂದೇಶಗಳು, ನೀವಿರಿಸಿದ ನಿರಂತರ ನಂಬಿಕೆ ಎನ್ನುವುದು ನನ್ನನ್ನು ಹೊಸ ಉತ್ಸಾಹದಿಂದ ಆಡುವಂತೆ ಮಾಡಿತು’ ಎಂದು ಸಿರಾಜ್‌ ಬರೆದಿದ್ದಾರೆ.

“ಅಭಿಮಾನಿಗಳಾದ ನೀವೇ ಈ ತಂಡದ ಆತ್ಮ. ನೀವು ತುಂಬುವ ಶಕ್ತಿ, ನೀಡುವ ಪ್ರೀತಿ, ತೋರುತ್ತಿದ್ದ ನಂಬಿಕೆ ಸಾಟಿಯಿಲ್ಲದ್ದು’ ಎಂದು ಆರ್‌ಸಿಬಿ ಅಭಿಮಾನಿಗಳನ್ನು ಕೊಂಡಾಡಿದ್ದಾರೆ.

ಟಾಪ್ ನ್ಯೂಸ್

Hubballi

Hubballi: ಹಳೇ ವೈಷಮ್ಯದಿಂದ ಸಹಚರರೊಂದಿಗೆ ಸೇರಿ ಹಲ್ಲೆ; ವ್ಯಕ್ತಿ ಮೃತ್ಯು

Delhi: ಕೇಜ್ರಿವಾಲ್‌ ಚುನಾವಣೆಯಲ್ಲಿ ನೀಡಿದ್ದ ಒಂದೂ ಭರವಸೆ ಈಡೇರಿಸಿಲ್ಲ: ಬಿಜೆಪಿ ವಾಗ್ದಾಳಿ

Delhi: ಕೇಜ್ರಿವಾಲ್‌ ಚುನಾವಣೆಯಲ್ಲಿ ನೀಡಿದ್ದ ಒಂದೂ ಭರವಸೆ ಈಡೇರಿಸಿಲ್ಲ: ಬಿಜೆಪಿ ವಾಗ್ದಾಳಿ

rajnath 2

2025 ‘ಸುಧಾರಣೆಗಳ ವರ್ಷ’ಎಂದು ಘೋಷಣೆ ಮಾಡಿದ ರಕ್ಷಣ ಸಚಿವಾಲಯ

Video: ಚಿಂದಿ ಆಯುವ ಮಕ್ಕಳ ಕೈಯಲ್ಲಿ 500 ರ ಕಂತೆ ಕಂತೆ ನೋಟು… ವಿಡಿಯೋ ವೈರಲ್

Video: ಚಿಂದಿ ಆಯುವ ಮಕ್ಕಳ ಕೈಯಲ್ಲಿ 500 ರ ಕಂತೆ ಕಂತೆ ನೋಟು… ವಿಡಿಯೋ ವೈರಲ್

BBK11: ಬಿಗ್‌ ಬಾಸ್‌ ಮನೆಯಲ್ಲಿ ಚೈತ್ರಾ ಬಿರುಗಾಳಿ ಎಂದ ಉಗ್ರಂ ಮಂಜು ತಂದೆ

BBK11: ಬಿಗ್‌ ಬಾಸ್‌ ಮನೆಯಲ್ಲಿ ಚೈತ್ರಾ ಬಿರುಗಾಳಿ ಎಂದ ಉಗ್ರಂ ಮಂಜು ತಂದೆ

biren-singh

Manipur ಘಟನೆಗಳಿಗೆ ಕ್ಷಮೆ ಕೇಳಿದ ಸಿಎಂ: ಪ್ರಧಾನಿ ಏಕೆ ಭೇಟಿ ನೀಡಿಲ್ಲ ಎಂದ ಕಾಂಗ್ರೆಸ್

liqer-wine

Huge Revenue: ಹೊಸ ವರ್ಷದ ಸಂಭ್ರಮ; ಅಬಕಾರಿ ಇಲಾಖೆಗೆ ಭರ್ಜರಿ ಆದಾಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewqewq

Team India; ಡ್ರೆಸ್ಸಿಂಗ್ ರೂಂ ರಹಸ್ಯ: ಕೋಚ್ ಗಂಭೀರ್ ವಿರುದ್ಧ ಮಾಜಿ ಕ್ರಿಕೆಟಿಗರ ಅಸಮಾಧಾನ

Will Rohit retire after the Sydney Test?

Rohit Sharma; ಸಿಡ್ನಿ ಟೆಸ್ಟ್‌  ಬಳಿಕ ರೋಹಿತ್‌ ವಿದಾಯ?

Team India; 2025 ಭಾರತ ಆಡುವುದು ಹತ್ತೇ ಟೆಸ್ಟ್‌

Team India; 2025 ಭಾರತ ಆಡುವುದು ಹತ್ತೇ ಟೆಸ್ಟ್‌

Deepti Sharma rises to 5th place in women’s ODI rankings

Women’s ODI rankings; 5ನೇ ಸ್ಥಾನಕ್ಕೆ ಏರಿದ ದೀಪ್ತಿ ಶರ್ಮ

Test Team; ಆಸ್ಟ್ರೇಲಿಯಾ ಪ್ರಕಟಿಸಿದ ವರ್ಷದ ಟೆಸ್ಟ್‌ ತಂಡಕ್ಕೆ ಭಾರತೀಯ ನಾಯಕ; ರೋಹಿತ್‌ ಅಲ್ಲ

TestTeam; ಆಸ್ಟ್ರೇಲಿಯಾ ಪ್ರಕಟಿಸಿದ ವರ್ಷದ ಟೆಸ್ಟ್‌ ತಂಡಕ್ಕೆ ಭಾರತೀಯ ನಾಯಕ; ರೋಹಿತ್‌ ಅಲ್ಲ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Hubballi

Hubballi: ಹಳೇ ವೈಷಮ್ಯದಿಂದ ಸಹಚರರೊಂದಿಗೆ ಸೇರಿ ಹಲ್ಲೆ; ವ್ಯಕ್ತಿ ಮೃತ್ಯು

Delhi: ಕೇಜ್ರಿವಾಲ್‌ ಚುನಾವಣೆಯಲ್ಲಿ ನೀಡಿದ್ದ ಒಂದೂ ಭರವಸೆ ಈಡೇರಿಸಿಲ್ಲ: ಬಿಜೆಪಿ ವಾಗ್ದಾಳಿ

Delhi: ಕೇಜ್ರಿವಾಲ್‌ ಚುನಾವಣೆಯಲ್ಲಿ ನೀಡಿದ್ದ ಒಂದೂ ಭರವಸೆ ಈಡೇರಿಸಿಲ್ಲ: ಬಿಜೆಪಿ ವಾಗ್ದಾಳಿ

rajnath 2

2025 ‘ಸುಧಾರಣೆಗಳ ವರ್ಷ’ಎಂದು ಘೋಷಣೆ ಮಾಡಿದ ರಕ್ಷಣ ಸಚಿವಾಲಯ

11

Kaup: ಎಲ್ಲೂರು ಘಟಕದಲ್ಲಿ ಉಚ್ಚಿಲದ ತ್ಯಾಜ್ಯ ವಿಲೇವಾರಿ ಬೇಡಿಕೆ

10

Udupi: ಹುಲ್ಲು ಕೊಯ್ಯುವ ಯಂತ್ರಕ್ಕೆ ಸಿಲುಕಿದ್ದ ಹೆಬ್ಬಾವಿಗೆ ಶಸ್ತ್ರಚಿಕಿತ್ಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.