ರೈಲ್ವೆ ಟಿಕೆಟ್‌ಗೆ ಇನ್ನು ಆಧಾರ್, ಪ್ಯಾನ್ ಕಡ್ಡಾಯ? ಮಧ್ಯವರ್ತಿಗಳ ತಡೆಗೆ ಇಲಾಖೆ ನಿರ್ಧಾರ
Team Udayavani, Jun 26, 2021, 7:55 PM IST
ನವದೆಹಲಿ: ರೈಲ್ವೆ ಟಿಕೆಟ್ ಬುಕಿಂಗ್ ವ್ಯವಸ್ಥೆಯಲ್ಲಿರುವ ದಲ್ಲಾಳಿ ಸಂಸ್ಕೃತಿಗೆ ಇತಿಶ್ರೀ ಹಾಡಲು ರೈಲ್ವೆ ಇಲಾಖೆ ನಿರ್ಧರಿಸಿದೆ.
ಹಾಗಾಗಿ, ಸದ್ಯದಲ್ಲೇ, ರೈಲ್ವೆ ಟಿಕೆಟ್‌ಗಳ ಆನ್‌ಲೈನ್ ಬುಕಿಂಗ್ ವೇಳೆ, ಐಆರ್‌ಸಿಟಿಸಿ ವೆಬ್‌ಸೈಟ್‌ನಲ್ಲಿ ನೋಂದಾಯಿಸಲ್ಪಟ್ಟಿರುವ ಸಾರ್ವಜನಿಕರು ಆ ವೆಬ್‌ಸೈಟ್‌ಗೆ ಲಾಗಿನ್ ಆಗುವ ಸಂದರ್ಭದಲ್ಲಿ ತಮ್ಮ ಲಾಗಿನ್ ವಿವರಗಳ ಜೊತೆಗೆ ಆಧಾರ್, ಪ್ಯಾನ್ ವಿವರಗಳನ್ನು ನೀಡುವುದು ಕಡ್ಡಾಯವಾಗಲಿದೆ.
ಶನಿವಾರ, ಮಾಧ್ಯಮಗಳೊಂದಿಗೆ ಮಾತನಾಡಿದ ರೈಲ್ವೆ ಸುರಕ್ಷಾ ಪಡೆಯ (ಆರ್‌ಪಿಎಫ್) ಮಹಾ ನಿರ್ದೇಶಕ ಅರುಣ್ ಕುಮಾರ್ ಈ ವಿಷಯ ತಿಳಿಸಿದ್ದಾರೆ. “ಟಿಕೆಟ್ ಬುಕಿಂಗ್‌ನಲ್ಲಿ ಮಧ್ಯವರ್ತಿಗಳ ಸಂಸ್ಕೃತಿಗೆ ತಡೆ ಹಾಕಲು ತೀರ್ಮಾನಿಸಿದ್ದೇವೆ. ಹಾಗಾಗಿ, ಟಿಕೆಟ್ ಬುಕಿಂಗ್ ಮಾಡುವಾಗ ಪ್ರಯಾಣಿಕರ ಆಧಾರ್, ಪ್ಯಾನ್ ಅಥವಾ ಯಾವುದೇ ಗುರುತಿನ ಚೀಟಿಯ ವಿವರಗಳನ್ನು ಪಡೆಯುವ ಪದ್ಧತಿ ಜಾರಿಗೊಳಿಸಲು ತೀರ್ಮಾನಿಸಲಾಗಿದೆ” ಎಂದು ಹೇಳಿದ್ದಾರೆ.
ಇದನ್ನೂ ಓದಿ :ಕೇರಳದ ಇಬ್ಬರು ಆಯುರ್ವೇದ ವೈದ್ಯರಿಗೆ ಯುಎಇ ಗೋಲ್ಡನ್ ವೀಸಾ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Owaisi; ತಿರುಪತಿಯಲ್ಲಿ ಮುಸ್ಲಿಂ ಸ್ಟಾಫ್ ಇಲ್ಲದಿರುವಾಗ ವಕ್ಫ್ ನಲ್ಲೇಕೆ ಹಿಂದೂಗಳು
Sparks Row; ಉಗ್ರರನ್ನು ಹ*ತ್ಯೆ ಮಾಡಬಾರದು…: ಫಾರೂಕ್ ಅಬ್ದುಲ್ಲಾ ಹೇಳಿಕೆ
INDIA bloc; ಜಾರ್ಖಂಡ್ ಸೀಟು ಹಂಚಿಕೆ ಒಪ್ಪಂದ ಅಂತಿಮ: ಜೆಎಂಎಂಗೆ 43 ಸ್ಥಾನ
Shiv Sena ; ಭಾರೀ ವಿವಾದದ ಬಳಿಕ ಶೈನಾ ಕ್ಷಮೆ ಯಾಚಿಸಿದ ಅರವಿಂದ್ ಸಾವಂತ್
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.